ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಬೆಂಗಳೂರು : ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆಯಲ್ಲಿ ಆ್ಯಕ್ಸಿಸ್ ಬ್ಯಾಂಕ್ನ ನೌಕರರು ಸೇರಿ ಒಟ್ಟು 8 ಜನರು ಬಂಧನಕ್ಕೊಳಗಾಗಿದ್ದಾರೆ. ವಿಐಪಿ ಷೇರು ಟ್ರೇಡಿಂಗ್ ಹೆಸರಿನಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ನಾಗರಭಾವಿ ಆ್ಯಕ್ಸಿಸ್ ಬ್ಯಾಂಕ್ನಲ್ಲಿ ಇಂತಹದೊಂದು ಘಟನೆ ನಡೆದಿದೆ. ಇದೇ ಮೊದಲ ಬಾರಿ

ಬೆಂಗಳೂರು, ಅಕ್ಟೋಬರ್​ 16: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ  ಮೊನ್ನೆ ಜಾಮೀನು ಮಂಜೂರು ಆಗಿದೆ. ಜನಪ್ರತಿನಿಧಿಗಳ ಕೋರ್ಟ್​, ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ ಜೈಲಧಿಕಾರಿಗಳಿಗೆ ಜಾಮೀನು ಪ್ರತಿ ತಡವಾಗಿ ಕೈ ಸೇರಿದ ಹಿನ್ನೆಲೆ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನಿಂದ ನಾಗೇಂದ್ರ ಬಿಡುಗಡೆ ಆಗಿದ್ದಾರೆ.

ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ವಿಪರೀತ ಮಳೆಯಾಗುತ್ತಿದೆ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು

ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜಯಗಳಿಸಿದ ನಂತರ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಒಮರ್ ಅಬ್ದುಲ್ಲಾ

ಬೆಂಗಳೂರು, ಅಕ್ಟೋಬರ್ 16: ಮುಡಾ ಪ್ರಕರಣದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದೆ. ಪ್ರಕರಣದ ತನಿಖೆ ಕೂಡ ತೀವ್ರಗೊಂಡಿದೆ. ವಿರೋಧ ಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜೀನಾಮಗೆ ಆಗ್ರಹಿಸುತ್ತಲೇ ಇದ್ದಾರೆ. ಈ ಮಧ್ಯೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ನೀಡಿದ್ದಾರೆ. ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ

ನವದೆಹಲಿ, (ಆಗಸ್ಟ್ 16): ಕರ್ನಾಟಕ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಇಂದು (ಅಕ್ಟೋಬರ್ 15) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು. ಇದೇ ವೇಳೆ ಕರ್ನಾಟಕದ ಶಿಗ್ಗಾಂವಿ(ಹಾವೇರಿ), ಚನ್ನಪಟ್ಟಣ)ರಾಮನಗರ)

ನವದೆಹಲಿ: ಡೀಪ್ ಫೇಕ್ ವಿಡಿಯೋಗಳಿಗೆ ತುತ್ತಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಇದೀಗ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ಹೌದು.. ರಶ್ಮಿಕಾ ಮಂದಣ್ಣ ಅವರನ್ನು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ. ಈ ಕುರಿತು ಖುದ್ದು

ಬೆಂಗಳೂರು: ದಲಿತ ಸಮುದಾಯದ ಗುತ್ತಿಗೆದಾರನಿಗೆ ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಬಿಗ್ ರಿಲೀಫ್​ ಸಿಕ್ಕಿದೆ. ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನಗೆ ಕೋರ್ಟ್ ಜಾಮೀನು ನೀಡಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್

ಉಡುಪಿಯ ರಥಬೀದಿಯಲ್ಲಿ ಚಲನಚಿತ್ರದ ಚಿತ್ರೀಕರಣವೊ೦ದು ಕಳೆದ ಎರಡುದಿನಗಳಿ೦ದ ನಡೆಯುತ್ತಿದ್ದು ರಥಬೀದಿ ಪರಿಸರವೂ ಕಸದಿ೦ದ ತು೦ಬಿಕೊ೦ಡಿದೆ. ಮಾತ್ರವಲ್ಲದೇ ದೇವಸ್ಥಾನಕ್ಕೆ ತೆರಳುವಭಕ್ತರಿಗೆ ಸೇರಿದ೦ತೆ ಅ೦ಗಡಿಯ ಮಾಲಿಕರಿಗೂ ವ್ಯಾಪಾರ ಮಾಡಲಾಗದ೦ತ ಪರಿಸ್ಥಿತಿಯೊ೦ದು ನಿರ್ಮಾಣವಾಗಿದೆ. ಸ್ವಚ್ಚ ರಥಬೀದಿ ಸು೦ದರ ರಥಬೀದಿಯೆ೦ದು ಹೇಳುತ್ತಿರುವ ಪರ್ಯಾಯ ಮಠದವರು ಈ ಬಗ್ಗೆ ತಕ್ಷಣವೇ ಕ್ರಮಕೈಗೊಳ್ಳುವ೦ತೆ ಉಡುಪಿಯ ನಾಗರಿಕರು ಆಗ್ರಹಿಸಿದ್ದಾರೆ.   ರಥಬೀದಿಗೆ