ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಉಡುಪಿ: ಕಳೆದ ಎರಡು ಮೂರು ದಿನಗಳಿಂದ ನಮ್ಮ ಮರಾಟಿ ಸಮುದಾಯದ ಉಮೇಶ್ ನಾಯ್ಕ್ ಸೂಡ ರವರು ಡಾ ಅಂಬೇಡ್ಕರ್ ಮತ್ತು ಪರಿಶಿಷ್ಟ ಜಾತಿಯವರ ಬಗ್ಗೆ ಅವಹೇಳನ ವಾಗಿ ಮಾತನಾಡಿದ ವಾಟ್ಸ್ಯಾಪ್ಪ್ ಸಂದೇಶಗಳು ಹರಿದಾಡಿದ ಬಗ್ಗೆ ಕೆಲವು ದಲಿತ ಸಂಘಟನೆಯ ನಾಯಕರು ಮರಾಟಿ ಸಮುದಾಯದ ಕುರಿತು ಮಾತನಾಡಿರುತ್ತಾರೆ. ಉಮೇಶ್ ನಾಯ್ಕ್

ಉಡುಪಿ: ಉಡುಪಿಯಲ್ಲಿ ಇದೇ ತಿ೦ಗಳ ಅಕ್ಟೋಬರ್ ೨೪, ೨೫ ಮತ್ತು ೨೬ ರಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ೧೦೦೮ ಶ್ರೀ ಸುಗುಣೇಂದ್ರ ಶ್ರೀಪಾದರ ಅನುಗ್ರಹದೊಂದಿಗೆ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ (All India Oriental Conference) ನಡೆಯಲಿದೆ. ಶ್ರೀ ಶ್ರೀ ಪೇಜಾವರ ಶ್ರೀಪಾದರು, ಶ್ರೀ

ಕೋಲ್ಕತ್ತಾ: ಆರ್‌ಜಿ ಕಾರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಹತ್ಯೆ ಘಟನೆಯ ಹಿನ್ನೆಲೆಯಲ್ಲಿ ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಪಶ್ಚಿಮ ಬಂಗಾಳದಲ್ಲಿ ಕಿರಿಯ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ ಇಂದು ಸೋಮವಾರ 10 ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ಮತ್ತೊಬ್ಬ ವೈದ್ಯರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ

ಉಡುಪಿ: ದ್ವೈತ ಮತ ಪ್ರತಿಪಾದಕ, ಉಡುಪಿ ಶ್ರೀಕೃಷ್ಣ ಪ್ರತಿಷ್ಠಾಪಕರಾದ ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತ್ಯುತ್ಸವವನ್ನು ವಿಜಯದಶಮಿ ಪರ್ವಕಾಲದಲ್ಲಿ ಭಾನುವಾರ ಆಚರಿಸಲಾಗಿದ್ದು, ಆ ಮೂಲಕ ವಿಶ್ವದಾದ್ಯಂತ ವಿಶ್ವಗುರು ಆಚಾರ್ಯ ಮಧ್ವರ ಸ್ಮರಣೆ ನಡೆಸಲಾಯಿತು. ಉಡುಪಿಯಲ್ಲಿ  ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥತೀರ್ಥ ಶ್ರೀಪಾದರ ನೇತೃತ್ವದಲ್ಲಿ ಉಡುಪಿಯಲ್ಲಿ ಮಧ್ವ ಜಯಂತಿಯನ್ನು ವೈಭವದಿಂದ ಆಚರಿಸಲಾಯಿತು. ಆಚಾರ್ಯ

ಉಡುಪಿಯ ಶ್ರೀಕೃಷ್ಣದೇವರಿಗೆ ವಿಜಯ ದಶಮಿಯ ಪ್ರಯುಕ್ತ ಶನಿವಾರದ೦ದು "ಧನಧಾನ್ಯ ಲಕ್ಷ್ಮೀದೇವಿ"ಯ ಅಲ೦ಕಾರ

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ನವರಾತ್ರಿಯಲ್ಲಿ ನಡೆಯುವ "ಚ೦ಡಿಕಾಹೋಮ"ವು ಶನಿವಾರದ೦ದು ಸಕಲ ಧಾರ್ಮಿಕ ವಿಧಿವಿಧಾನಗಳೊ೦ದಿಗೆ ಸ೦ಪನ್ನ ಗೊ೦ಡಿತು. ದೇವಸ್ಥಾನದ ಅರ್ಚಕವೃ೦ದ ಹಾಗೂ ಆಡಳಿತ ಮ೦ಡಳಿಯ ಸದಸ್ಯರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.ಸಾವಿರಾರು ಮ೦ದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

‌ಉಡುಪಿ:ರಾಮರಾಜ್ಯ ನಿರ್ಮಾಣದ ಸಂಕಲ್ಪದೊಂದಿಗೆ ಶ್ರೀ ಪೇಜಾವರ ಮಠವು ದಾನಿಗಳು ಮತ್ತು ಭಕ್ತರ ನೆರವಿನೊಂದಿಗೆ ಹಮ್ಮಿಕೊಂಡಿರುವ ರಾಮರಾಜ್ಯ ಯೋಜನೆಯ ಅಂಗವಾಗಿ ಎ.ಬಿ. ಎಂ.ಎಂ.ಎಂ. ಜನ ಸೇವಾ ನಿಧಿಯಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರ ವಿಧಾನ ಸಭಾ ಕ್ಷೇತ್ರ ಬಾರ್ಕೂರು, ಗ್ರಾ ಪಂ. ವ್ಯಾಪ್ತಿಯ ಬಡಕುಟುಂಬವೊಂದಕ್ಕೆ ಮನೆ ನಿರ್ಮಾಣಕ್ಕೆ ಶ್ರೀ ವಿಶ್ವಪ್ರಸನ್ನ ತೀರ್ಥ

ನವದೆಹಲಿ: ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಭಾರಿ ಪ್ರಮಾಣದಲ್ಲಿ ಪ್ರವಾಹವಾಗಿದೆ. ಅಚ್ಚರಿಯಾದರೂ ಇದು ಸತ್ಯ.. ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಮರಳುಗಾಡು ಪ್ರದೇಶವಾಗಿದ್ದು, ಇಲ್ಲಿ ಧಾರಾಕಾರ ಮಳೆಯಿಂದ ನೀರು ಹರಿಯುತ್ತಿರುವ ಸೆಟಲೈಟ್‌ ಚಿತ್ರಗಳು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಇದು ಕಳೆದ 50 ವರ್ಷಗಳಲ್ಲೇ ಮೊದಲ

ಉಡುಪಿ:ವರ್ಷಂಪ್ರತಿಯಂತೆ ಉಡುಪಿ ಶ್ರೀಕೃಷ್ಣಮಠದಲ್ಲಿ ಕದಿರುಕಟ್ಟುವ ಪರ್ವವು ಶನಿವಾರದ೦ದು ವಿಜೃ೦ಭಣೆಯಿಒದ ನೆರವೇರಿತು . ಮಠದ ಪುರೋಹಿತರು ಸಮೀಪದ ಗದ್ದೆಯಲ್ಲಿ ನೂತನವಾಗಿ ಬೆಳೆದ ಭತ್ತದ ಕದಿರಿಗೆ ಪೂಜೆ ಸಲ್ಲಿಸಿದ ಬಳಿಕ ರಥಬೀದಿಗೆ ತಂದು ಸ್ವರ್ಣಪಲ್ಲಕ್ಕಿಯಲ್ಲಿಟ್ಟು ವಾದ್ಯ, ಮಂತ್ರಘೋಷ ಸಹಿತ ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆಯಲ್ಲಿ ಶ್ರೀಕೃಷ್ಣಮಠಕ್ಕೆ ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಗಳು ,

ಚೆನ್ನೈ: 12578 ಮೈಸೂರು-ದರ್ಭಾಂಗ ಬಾಗ್ಮತಿ ಎಕ್ಸ್‌ಪ್ರೆಸ್‌ ರೈಲು ಚೆನ್ನೈ-ಗುಡೂರು ವಿಭಾಗದಲ್ಲಿ ಚೆನ್ನೈ ಸೆಂಟ್ರಲ್‌ನಿಂದ 41 ಕಿಲೋಮೀಟರ್ ದೂರದಲ್ಲಿರುವ ಕವರೈಪೆಟ್ಟೈ ನಿಲ್ದಾಣದಲ್ಲಿ ನಿಂತಿದ್ದ ಸರಕು ರೈಲಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಪರಿಣಾಮ ಆದರಲ್ಲಿದ್ದ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇದರಿಂದಾಗಿ ಬಾಗಮತಿ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿತಪ್ಪಿವೆ. ಮೈಸೂರು ದರ್ಭಾಂಗ ಎಕ್ಸ್ ಪ್ರೆಸ್ ರೈಲನ್ನು