ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​....ಮುಂದುವರೆದ ನಕ್ಸಲ್​ ಕೂಂಬಿಂಗ್​​: ಶರಣಾಗತಿಗೆ ಸೂಚನೆ, ಪ್ಯಾಕೇಜ್​ ನೀಡುತ್ತೇವೆ ಎಂದ ಪರಮೇಶ್ವರ್​

ಉಡುಪಿ:ಕಳೆದ ನಾಲ್ಕು ದಶಕಗಳಿಂದ ಜವುಳಿ ಉದ್ಯಮದಲ್ಲಿ ಮನೆಮಾತಾಗಿರುವ ಆರ್‌ಕೆ ಸಹೋದರು ಇದೀಗ ನಗರದ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ನೂತನವಾಗಿ ಆರಂಭಿಸಿರುವ ಪುರುಷರ ಪ್ರತ್ಯೇಕ ವಿಭಾಗವನ್ನು ಬುಧವಾರ ಗ್ರಾಹಕರಿಂದಲೇ ಉದ್ಘಾಟಿಸಲಾಯಿತು. ಸಂಸ್ಥೆಯ ಗಣ್ಯ ಗ್ರಾಹಕರಲ್ಲೊಬ್ಬರಾದ ಉದ್ಯಮಿ ಡಾ.ಜಿ. ಶಂಕರ್ ಸಂದರ್ಭ ಮಾತನಾಡಿ, ಆರ್.ಕೆ. ಸಹೋದರರು ಸಣ್ಣ ಅಂಗಡಿಯ

ಉಡುಪಿ: ದೇಶಾದ್ಯಂತ 180ಕ್ಕೂ ಹೆಚ್ಚು ರೆಸ್ಟೋರೆಂಟ್‌ಗಳನ್ನು ಹೊಂದಿರುವ ‘ದ ಓಶಿಯನ್ ಪರ್ಲ್ ಗ್ರೂಫ್ ಆಪ್ ಹೊಟೇಲ್’ನಿಂದ ಉಡುಪಿಯಲ್ಲಿ 2ನೇ ಹೊಟೇಲ್ ‘ಓಶಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ ಹೋಟೆಲ್’ ಉಡುಪಿ ಹೃದಯ ಭಾಗದಲ್ಲಿರುವ ಟೈಮ್ಸ್ ಸ್ಕ್ವೇರ್ ಮಾಲ್‌ನಲ್ಲಿ ಬುಧವಾರ ಉದ್ಘಾಟಿಸಲಾಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮತ್ತು ಕುಕ್ಕೆ

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅಕ್ಟೋಬರ್ 9 ರಂದು ತಮ್ಮ 86 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಅವರ ಅಂತಿಮ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ನೆರವೇರಲಿದೆ. ಟಾಟಾ ಅವರ ಪಾರ್ಥಿವ ಶರೀರವನ್ನು ನಾರಿಮನ್ ಪ್ಲಾಂಟ್‌ನಲ್ಲಿರುವ ಎನ್‌ಸಿಪಿಎ ಲಾನ್‌ನಲ್ಲಿ ಬೆಳಗ್ಗೆ ಅಂತಿಮ

ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಮನೆಯೊಂದಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು ಪಟಾಕಿ ವಶಪಡಿಸಿಕೊಂಡ ಘಟನೆ ಬುಧವಾರ ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ನಡೆದಿದೆ. ಇಲ್ಲಿನ ದತ್ತಾತ್ರೇಯ ಶೇಟ್ ಎಂಬಾತ ಪಟಾಕಿ ಅಕ್ರಮ ದಾಸ್ತಾನು ಮಾಡಿಟ್ಟುಕೊಂಡ ಆರೋಪಿಯಾಗಿದ್ದಾನೆ. ದತ್ತಾತ್ರೇಯ ಶೇಟ್ ಈ ಹಿಂದಿನಿಂದಲೂ ದೀಪಾವಳಿ ಹಾಗೂ ಗಣೇಶ ಚೌತಿಯ ಸಂದರ್ಭ

ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದದ 'ಭಾರತ ರತ್ನ'ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸರ್ಕಾರ ಸಂಪುಟ ಗುರುವಾರ ಅಂಗೀಕರಿಸಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ, ಕಳೆದ ರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದ ಉದ್ಯಮ ರಂಗದ

ಮಂಗಳೂರು: ಹಲ್ಲೆ, ಜೀವಬೆದರಿಕೆಯೊಡ್ಡಿದ ಪ್ರಕರಣಕ್ಕೆ  ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ಘನ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ಘನ ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬಂಟ್ವಾಳದ ಫರಂಗಿಪೇಟೆ ಕೊಡಿಮಜಲು ಹೌಸ್ ನಿವಾಸಿ ಮೊಹಮ್ಮದ್ ಅತಾವುಲ್ಲಾ(40), ಬಂಟ್ವಾಳದ ಫರಂಗಿಪೇಟೆ ಕುಂಜತ್ಕಲ್ ಹೌಸ್ ನಿವಾಸಿ ತೌಸೀರ್ ಅಲಿಯಾಸ್ ಪತ್ತೊಂಜಿ ತೌಚಿ(31) ದಸ್ತಗಿರಿ ಮಾಡಿದ ಆರೋಪಿಗಳು. ಮಂಗಳೂರು

ಉಡುಪಿ: ಅನಾರೋಗ್ಯದ ಕಾರಣ ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಮೋದ್ ಮಧ್ವರಾಜ್ ಅವರು ವಿಪರೀತ ಜ್ವರ, ಗಂಟಲಿನ ಸೋಂಕು - ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ರಾತ್ರಿ ಅವರು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ 18 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿರುವ ಒಮರ್ ಅಬ್ದುಲ್ಲಾ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರ ತಂದೆ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಮಂಗಳವಾರ ಘೋಷಿಸಿದ್ದಾರೆ. ಮಿತ್ರಪಕ್ಷ ಕಾಂಗ್ರೆಸ್ ಜೊತೆಗೂಡಿ ಕೇಂದ್ರಾಡಳಿತ ಪ್ರದೇಶದಲ್ಲಿ ಪಕ್ಷ ಸರ್ಕಾರ ರಚಿಸಲಿದೆ