ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ:ವಸ್ತ್ರೋದ್ಯಮದಲ್ಲಿ ಹೆಸರುವಾಸಿಯಾದ, ಕರಾವಳಿ ಕರ್ನಾಟಕದ ಅತಿ ವಿಶಾಲವಾದ ಉಡುಪಿಯ ಗೀತಾಂಜಲಿ ಸಿಲ್ಕ್ಸ್ ನಲ್ಲಿ ಪುರುಷರ ಉಡುಪುಗಳ ಪ್ರತ್ಯೇಕ ವಿಸ್ತೃತ ವಿಭಾಗ ಅಕ್ಟೋಬರ್ 9 ರಂದು ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಆಡಳಿತ ಪಾಲುದಾರ ಸಂತೋಷ್ ವಾಗ್ಳೆ ತಿಳಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಗ್ರಾಹಕರೇ ದೇವರು' ಎಂಬ ಪರಿಕಲ್ಪನೆಯೊಂದಿಗೆ ಕಳೆದ ನಾಲ್ಕು

ತೀವ್ರ ವಾಗ್ವಾದದ ವೇಳೆ ಶಿರೋಮಣಿ ಅಕಾಲಿದಳದ ಮುಖಂಡರೊಬ್ಬರು ಹಾರಿಸಿದ ಗುಂಡು ತಗುಲಿ ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರೊಬ್ಬರು ಗಾಯಗೊಂಡಿದ್ದಾರೆ. ಪಂಜಾಬ್‌ನ ಫಾಜಿಲ್ಕಾ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ.ಗಾಯಗೊಂಡ ಸ್ಥಳೀಯ ಎಎಪಿ ನಾಯಕ ಮನದೀಪ್ ಸಿಂಗ್ ಬ್ರಾರ್ ಅವರನ್ನು ಪಂಜಾಬ್‌ನ ಜಲಾಲಾಬಾದ್ ನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು

ಸುಳ್ಯ ಸರಕಾರಿ ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದ ಕೈದಿಯೊರ್ವ ಪರಾರಿಯಾದ ಘಟನೆ ನಡೆದಿದೆ. ಕೈದಿ ಓರ್ವನನ್ನು ಆರೋಗ್ಯ ತಪಾಸಣೆ ಮಾಡಿಸಲು ಆಸ್ಪತ್ರೆಗೆ ಇಬ್ಬರು ಪೊಲೀಸ್ ಸಿಬ್ಬಂದಿ ಕರೆ ತಂದಿದ್ದು ಈ ವೇಳೆ ಓರ್ವ ಪೊಲೀಸ್ ಚೀಟಿ ಮಾಡಿಸುವ ಸಂದರ್ಭದಲ್ಲಿ ಕೈದಿ ತಪ್ಪಿಸಿಕೊಂಡಿದ್ಧಾನೆ. ತನ್ನ ಕೈಯಲ್ಲಿ ಇದ್ದ ಕೋಳದೊಂದಿಗೆ ಎಸ್ಕೆಪ್ ಆಗಿದ್ದು ಇದೀಗ ಪೊಲೀಸ್

ಮಂಗಳೂರು: ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಸೋದರ ಮುಮ್ತಾಜ್ ಅಲಿಯ ಕಾರು ಕೂಳೂರು ಸೇತುವೆ ಬಳಿ ಇಂದು ಭಾನುವಾರ ಬೆಳಗ್ಗೆ ಪತ್ತೆಯಾಗಿದೆ. ಮುಮ್ತಾಜ್ ನಾಪತ್ತೆಯಾಗಿದ್ದು, ಅವರು ನದಿಗೆ ಬಿದ್ದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಹೀಗಾಗಿ ನದಿಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಕೂಳೂರು ನದಿಯ ಸೇತುವೆ ಬಳಿ ಕಪ್ಪು ಬಣ್ಣದ ಬಿಎಂಡಬ್ಲ್ಯು ಕಾರು ಪತ್ತೆಯಾಗಿದೆ.

ದೇರ್ ಅಲ್-ಬಾಲಾ: ಮಧ್ಯ ಗಾಜಾ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 21 ಜನರು ಮೃತಪಟ್ಟಿದ್ದಾರೆ ಎಂದು ಪ್ಯಾಲೇಸ್ತೀನ್ ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ದೇರ್ ಅಲ್-ಬಲಾಹ್ ಪಟ್ಟಣದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಯ ಬಳಿ ಸ್ಥಳಾಂತರಗೊಂಡ ಜನರಿಗೆ ಆಶ್ರಯ ನೀಡುತ್ತಿರುವ ಮಸೀದಿ ಮೇಲೆ ದಾಳಿ ನಡೆಸಲಾಗಿದೆ ಎಂದು ಆಸ್ಪತ್ರೆ

ನವದೆಹಲಿ: ಅತ್ಯಾಚಾರ ಆರೋಪ ಎದುರಿಸುತ್ತಿರುವ ಹೆಸರಾಂತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಮಾನತು ಮಾಡಿದೆ ಎಂದು ವರದಿಯಾಗಿದೆ. ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರ ನಿಜವಾದ ಹೆಸರು ಶೇಕ್ ಜಾನಿ ಬಾಷಾ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ

ಮುಂಬೈ: ವಾಣಿಜ್ಯ ನಗರಿ ಮುಂಬೈನ ಚೆಂಬೂರ್ ನಲ್ಲಿ ಎರಡು ಅಂತಸ್ತಿನ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಳಗ್ಗೆ ಅಗ್ನಿ ಅವಘಡ ಉಂಟಾಗಿ ಏಳು ವರ್ಷದ ಬಾಲಕಿ ಸೇರಿದಂತೆ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚೆಂಬೂರ್ ಪ್ರದೇಶದ ಸಿದ್ಧಾರ್ಥ್ ಕಾಲೋನಿಯಲ್ಲಿ ಇಂದು ಮುಂಜಾನೆ 5.20ರ

ನವರಾತ್ರಿಯ ಪ್ರಥಮ ದಿನವಾದ ಗುರುವಾರದ೦ದು ಉಡುಪಿಯಶ್ರೀಲಕ್ಷ್ಮೀವೆ೦ಕಟೇಶದಲ್ಲಿ, ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನವಾದ ಶ್ರೀಅನ೦ತೇಶ್ವರ ದೇವಸ್ಥಾನ ಮತ್ತು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕದಿರುಕಟ್ಟುವ ಕಾರ್ಯಕ್ರಮ ವಿಜೃ೦ಭಣೆಯಿ೦ದ ಜರಗಿತು.

ದಾವಣಗೆರೆ, ಅಕ್ಟೋಬರ್ 2: ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಭಾರತದಲ್ಲಿ ನೆಲೆಯಾಗಿರುವುದು ಪೊಲೀಸರಿಗೆ ತಿಳಿದುಬಂದಿದೆ. ಪಾಕ್ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್ ಜೊತೆ ವಿವಾಹವಾಗಿದ್ದಳು. ಉಳಿದಂತೆ,

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ‌ಸಮೀಪ ಮನೆಯ ಅಂಗಳದಲ್ಲಿ ಕಾರು ಹಿಂದಕ್ಕೆ ತೆಗೆಯುವಾಗ ಆಕಸ್ಮಿಕವಾಗಿ ಕಾರಿನಡಿಗೆ ಸಿಲುಕಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಸಂಭವಿಸಿದೆ. ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ 4ನೇ ತರಗತಿಯ ವಿದ್ಯಾರ್ಥಿ ನವಾಫ್ ಇಸ್ಮಾಯಿಲ್