ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​....ಮುಂದುವರೆದ ನಕ್ಸಲ್​ ಕೂಂಬಿಂಗ್​​: ಶರಣಾಗತಿಗೆ ಸೂಚನೆ, ಪ್ಯಾಕೇಜ್​ ನೀಡುತ್ತೇವೆ ಎಂದ ಪರಮೇಶ್ವರ್​

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರಿ ವಿವಾದಕ್ಕೆ ಗ್ರಾಸವಾಗಿ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ಚಿನ್ನ ಗೆದ್ದಿದ್ದ ಅಲ್ಜೇರಿಯಾದ ಬಾಕ್ಸರ್ Imane Khelif ಹೆಣ್ಣಲ್ಲ.. ಗಂಡು ಎಂದು ಹೇಳಲಾಗಿದ್ದು ಈ ಕುರಿತ ವೈದ್ಯಕೀಯ ವರದಿ ಸೋರಿಕೆಯಾಗಿ ವ್ಯಾಪಕ ಸುದ್ದಿಯಾಗುತ್ತಿದೆ. ಹೌದು.. ಪ್ಯಾರಿಸ್ ನಲ್ಲಿ ನಡೆದಿದ್ದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಅಲ್ಜೇರಿಯಾದ ಬಾಕ್ಸರ್ Imane Khelif

ಉಡುಪಿ: ಪರ್ಯಾಯಮಠಾಧೀಶರಾದ ಪರಮ ಪೂಜ್ಯ ಪುತ್ತಿಗೆ ಶ್ರೀಪಾದರ ಆಹ್ವಾನದ ಮೇರೆಗೆ ಪೂಜ್ಯ ಹರಿಹರಪುರಮಠಾಧೀಶರಾದ ಸ್ವಯಂಪ್ರಕಾಶ ಸಚ್ಚಿಚಿದಾನಂದ ಸರಸ್ವತಿಮಹಾಸ್ವಾಮಿಗಳು ಮತ್ತು ತಿರುಚಿ ಮಹಾಸಂಸ್ಥಾನದ ಮಠಾಧೀಶರಾದ ಪೂಜ್ಯ ಜಯೇಂದ್ರ ಸರಸ್ವತಿ ಮಹಾಸ್ವಾಮಿಗಳು ಉಡುಪಿಗೆ ಆಗಮಿಸಿ ಶ್ರೀಕೃಷ್ಣದರ್ಶನ ಪಡೆದುಕೊಂಡರು. ಶ್ರೀಮಠದಿಂದ ಸಾಂಪ್ರದಾಯಿಕ ಗೌರವಾದರಗಳೊಂದಿಗೆ ಯತಿದ್ವಯರನ್ನು ಸ್ವಾಗತಿಸಲಾಯಿತು.   ಬಳಿಕಪೂಜ್ಯ ಪರ್ಯಾಯ ಶ್ರೀಪಾದರು ಕಿರಿಯ ಶ್ರೀಪಾದರ ಜೊತೆಗೆ ಉಭಯ

ವಾಷಿಂಗ್ಟನ್, ನ.04,ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇಂದು (ನ.5) ಮತದಾನ ನಡೆಯಲಿದೆ. ಹಾಲಿ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ಮಾಜಿ ಅಧ್ಯಕ್ಷ, ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಕೊನೆಯ ದಿನವಾದ ಸೋಮವಾರ ಬಿರುಸಿನ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. 7.8 ಕೋಟಿಗೂ ಹೆಚ್ಚು ಮಂದಿ ಈಗಾಗಲೇ ಮೇ ಲ್-ಇನ್'ಮೂಲಕ ಮತ

ಕರ್ನಾಟಕದ 6 ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ,

ಬೆಂಗಳೂರು, ನವೆಂಬರ್​ 05: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ  ನಡೆದಿದೆ ಎನ್ನಲಾಗಿರುವ ಹಗರಣದ ತನಿಖೆಯನ್ನು ಸಿಬಿಐ (CBI) ನಡೆಸುವಂತೆ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ರಿಟ್​ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ​​ ನವೆಂಬರ್​ 26ಕ್ಕೆ ಮುಂದೂಡಿದೆ. ಪ್ರಕರಣ ಸಂಬಂಧ ನಡೆದ ತನಿಖೆಯ ವರದಿಯನ್ನು ನವೆಂಬರ್​​ 26ರ ಒಳಗೆ ನ್ಯಾಯಾಲಯಕ್ಕೆ

ಬೆಂಗಳೂರು, ನವೆಂಬರ್​ 05: ಎಡಿಜಿಪಿ ಚಂದ್ರಶೇಖರ್​  ಅವರು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ​ ದಾಖಲಾಗಿದೆ. ಬಿಎನ್​ಎಸ್​ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಹೆಚ್​ಡಿ ಕುಮಾರಸ್ವಾಮಿ ಆರೋಪಿ ನಂಬರ್​ 1

ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಪರಿಕಲ್ಪನೆ ಆದೇಶ ಮತ್ತು ಮಾರ್ಗದರ್ಶನದನ್ವಯ ದೇವ-ದೇಶ-ದೇಹ ಮಂದಿರಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಉದ್ದೇಶದೊಂದಿಗೆ, ಮಾಸಿಕ ಸ್ವಚ್ಛ ಭಾರತ್ ಅಭಿಯಾನಕ್ಕೆ ಪೂರಕವಾಗಿ ಕೃಷ್ಣಗೀತಾ ಸೇವಾ ವೃಂದ ವನ್ನು ರಚಿಸಿಕೊಂಡು ಸ್ವಚ್ಛತಾ ಕೆಲಸಗಳನ್ನು ಕೈಗೊಳ್ಳಲು ಉದ್ದೇಶಿ ಈ ದಿನ ಮುಂಜಾನೆ ಗೀತಾ

ಕಟಪಾಡಿ: ಟೂರಿಸ್ಟ್ ವಾಹನಯೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಹಲವು ಪ್ರವಾಸಿಗರು ಗಂಭೀರ ಗಾಯಗೊಂಡ ಘಟನೆ ನ. 3 ರಂದು ಭಾನುವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಕೊಲ್ಲೂರು ಪುಣ್ಯಕ್ಷೇತ್ರ ದರ್ಶನಕ್ಕೆ ಹೊರಟಿದ್ದ ಹೊರ ರಾಜ್ಯದ

ನವದೆಹಲಿ: ಜಮ್ಮು-ಕಾಶ್ಮೀರದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಸತ್ ಶರ್ಮಾ ಅವರು ನೇಮಕಗೊಂಡಿದ್ದಾರೆ. ರವೀಂದರ್ ರೈನಾ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನಾಗಿ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿದೆ. ರವೀಂದರ್ ರೈನಾ ಅವರು 2018ರಿಂದ ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು. ಅವರ ಅಧಿಕಾರಾವಧಿ ಬಹಳ ಹಿಂದೆಯೇ

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲೂ ನ್ಯೂಝಿಲೆಂಡ್ ತಂಡ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕಿವೀಸ್ ಪಡೆ ಭಾರತದಲ್ಲಿ ಚೊಚ್ಚಲ ಬಾರಿಗೆ ಸರಣಿ ಗೆದ್ದುಕೊಂಡಿದೆ. ಅಂದರೆ 92 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಹಾಗೆಯೇ