ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದೆನಿಸಿಕೊಂಡಿದ್ದ ಜಾನ್ ಆಲ್ಫ್ರೆಡ್ ಟಿನ್ನಿಸ್ವುಡ್(112) ಸೋಮವಾರ (ನ.25)ರಂದು ನಿಧನ ಹೊಂದಿರುವುದಾಗಿ ವರದಿಯಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದು ದಾಖಲೆ ಬರೆದಿದ್ದ ಆಲ್ಫ್ರೆಡ್ ಟಿನ್ನಿಸ್ವುಡ್ ತನ್ನ 112ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಇಂಗ್ಲೆಂಡ್‌ನ ಲಿವರ್‌ಪೂಲ್ ಕೇರ್ ಹೋಮ್​​ನಲ್ಲಿ ಕೊನೆಯುಸಿರೆಳೆದಿದ್ದಾರೆ. 1912,

ಬೆಂಗಳೂರು, ನವೆಂಬರ್​ 28: ಬೆಂಗಳೂರಿನಲ್ಲಿ ಉಗ್ರ ಕೃತ್ಯಗಳಿಗೆ ಸ್ಫೋಟಕ ಸಂಗ್ರಹಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರವಾಂಡದಲ್ಲಿ ತಲೆಮರೆಸಿಕೊಂಡಿದ್ದ ಲಷ್ಕರ್-ಎ-ತೊಯ್ಬಾದ ಸದಸ್ಯನಾಗಿದ್ದ ಸಲ್ಮಾನ್ ರೆಹಮಾನ್ ಖಾನ್ ​ ಅನ್ನು ಬಂಧಿಸಿರುವುದಾಗಿ ಸಿಬಿಐ ಮಾಧ್ಯಮ ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ. ಜೊತೆಗೆ ಆತನನ್ನು ಭಾರತಕ್ಕೆ ಹಸ್ತಾಂತರ ಮಾಡಲಾಗಿದೆ. ಸಿಬಿಐನ ಜಾಗತಿಕ ಕಾರ್ಯಾಚರಣೆ ಘಟಕ ಮತ್ತು ಎನ್ಐಎ

ಉಡುಪಿ:ನ್ಯಾಯಾಧೀಶರುಗಳಾಗಿ ನೇಮಕಗೊಂಡು ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ವಕೀಲರ ಸಂಘದ ಮಾಜಿ ಸದಸ್ಯರಾದ ಶ್ರೀ ಶುಕ್ಲಾಕ್ಷ ಪಾಲನ್, ಶ್ರೀಮತಿ ಪಂಚಾಕ್ಷರಿ, ಶ್ರೀ ಕಿರಣ್ ಕಿಣಿ, ಶ್ರೀ ಕೃಷ್ಣಪ್ರಸಾದ್ , ಶ್ರೀ ಶ್ರೀಧರ ಭಟ್ , ಶ್ರೀ ಎಲ್.ಎನ್. ಭಟ್ , ಶ್ರೀಮತಿ ಭಾಮಿನಿ, ಶ್ರೀಮತಿ ಸುಜಾತಾ

1995 ರಲ್ಲಿ ಬಿಡುಗಡೆಯಾದ ‘ಕರಣ್ ಅರ್ಜುನ್’ ಚಿತ್ರ ಅಭಿಮಾನಿಗಳಿಗೆ ಇಷ್ಟ ಆಗಿತ್ತು. ಈಗ 2025ಕ್ಕೆ ‘ಕರಣ್ ಅರ್ಜುನ್’ ಸಿನಿಮಾ 30 ವರ್ಷ ಪೂರೈಸುತ್ತಿದೆ. ಹೀಗಾಗಿ ಮತ್ತೆ ಸಿನಿಮಾ ಬಿಡುಗಡೆ ಮಾಡಲು ನಿರ್ದೇಶಕರು ನಿರ್ಧರಿಸಿದ್ದಾರೆ. ಅಂದಿನ ಕಾಲದಲ್ಲಿ ಮೊದಲ ವಾರದಲ್ಲಿ ಚಿತ್ರ ಸುಮಾರು 1 ಕೋಟಿ ಕಲೆಕ್ಷನ್ ಮಾಡಿತ್ತು. ಮತ್ತೊಂದೆಡೆ

ಉಡುಪಿ: ಉಡುಪಿ ತುಳುಕೂಟದ ವತಿಯಿಂದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ನ.30ರಂದು ‘ತುಳು ಮಿನದನ- 2024’ ನಡೆಯಲಿದೆ ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುಕೂಟವು ಈ ಬಾರಿ ಮಂಗಳೂರು ವಿವಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ

ಮಲ್ಪೆ: ದಿವಂಗತ ಕಲ್ಮಾಡಿ ಕೃಷ್ಣಪ್ಪ ಸಾಹುಕಾರ್ ಅವರ ಸುಪುತ್ರ ಭಾಸ್ಕರ್ ಮರ್ಚೆಂಟ್ ಕಲ್ಮಾಡಿ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಭಾಸ್ಕರ್ ಕಲ್ಮಾಡಿ ಇವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು  ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಬ್ರಹ್ಮ ಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಮಿತಿ ಕಿದಿಯೂರು

ರಾಮನಗರ, ನವೆಂಬರ್ 28: ಮಾನವ ಕುಲವೇ ಬೆಚ್ಚಿಬೀಳುವಂಥ ಆಘಾತಕಾರಿ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಗತಾನೆ ಜನಿಸಿರುವ ಶಿಶುವೊಂದನ್ನು ಶೌಚಾಲಯದ ಗುಂಡಿಗೆ ಹಾಕಿ ಫ್ಲಶ್ ಮಾಡಲಾಗಿದೆ. ಬುಧವಾರ ರಾತ್ರಿ ನಡೆದ ಈ ಅಮಾನವೀಯ ವಿದ್ಯಮಾನ ಇಂದು ಬೆಳಕಿಗೆ ಬಂದಿದ್ದು, ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾರೋಹಳ್ಳಿಯ ಆಸ್ಪತ್ರೆಯಲ್ಲಿ

ಶಿರಸಿ: ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ರಾಷ್ಟ್ರೀಯ ಹೆದ್ದಾರಿ 766E ಬಂದ್ ಆಗಲಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಶಿರಸಿ ನಡುವಿನ NH 766E ಬಂದ್ ಆಗಲಿದೆ. ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಎಸ್​ಪಿ ಎಂ. ನಾರಾಯಣ ಪ್ರಕಟಣೆ ಹೊರಡಿಸಿದ್ದಾರೆ. ಹೀಗಾಗಿ, ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಬೇರೆ

ನಾಗಪಟ್ಟಿಣಂ(ತಮಿಳು ನಾಡು): ಫೆಂಗಲ್ ಚಂಡಮಾರುತದ ಪ್ರಭಾವದಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸತತ ಎರಡನೇ ದಿನವೂ ತಮಿಳು ನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿಯ ತಗ್ಗು ಮತ್ತು ದುರ್ಬಲ ಪ್ರದೇಶಗಳಲ್ಲಿ ವಾಸಿಸುವ 1,200 ಕ್ಕೂ ಹೆಚ್ಚು ಜನರನ್ನು ಆಶ್ರಯ ಮತ್ತು ತಾತ್ಕಾಲಿಕ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ನಾಗಪಟ್ಟಣಂನಲ್ಲಿ, ಜಿಲ್ಲೆಯ 12 ಶಿಬಿರಗಳಲ್ಲಿ 371 ಕುಟುಂಬಗಳ

ಕಲಬುರಗಿ: ಗುಲ್ಬುರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ನಲ್ಲಿ ಅಪಹರಣಗೊಂಡಿದ್ದ ನವ ಜಾತ ಶಿಶುವನ್ನು ರಕ್ಷಿಸುವಲ್ಲಿ ಕಲಬುರಗಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಗು ಅಪಹರಣ ಮಾಡಿದ್ದ ಮೂವರು ಮಹಿಳೆಯರನ್ನು ಬಂಧಿಸಿದ್ದು, ಕಂದಮ್ಮನನ್ನು ಸುರಕ್ಷಿತವಾಗಿ ಮತ್ತೆ ತಾಯಿ ಮಡಿಲಿಗೆ ಸೇರಿಸಿದ್ದಾರೆ. ಬಂಧಿತರಲ್ಲಿ ಇಬ್ಬರನ್ನು ನಸ್ರೀನ್ ಮತ್ತು ಫಾತೀಮಾ ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ