ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ತಲಾ 55,000 ರೂಪಾಯಿ ದಂಡ ವಿಧಿಸಲಾಗಿದೆ. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಂದ್ರ ರಾಥೋಡ್ ಎಂಬುವರನ್ನು 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆಗೆ ಕರೆತರಲಾಗಿತ್ತು. ಆದರೆ ಆತ ಪೊಲೀಸ್ ಠಾಣೆಯಲ್ಲೇ

ಮುಂಬೈ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಬಿಜೆಪಿ ನಾಯಕತ್ವದ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಏಕನಾಥ್ ಶಿಂಧೆ ಅವರು ಸ್ಪಷ್ಟವಾಗಿ ಹೇಳಿರುವ ಮೂಲಕ, ದೇವೇಂದ್ರ ಫಡ್ನವೀಸ್ ಅವರಿಗೆ ಮುಖ್ಯಮಂತ್ರಿ ಪಟ್ಟ ನೀಡಲು ಇದ್ದ ಗೊಂದಲ ನಿವಾರಣೆಯಾಗಿದೆ. ಆದರೂ ಬಿಜೆಪಿ ಇತರ ಆಯ್ಕೆಗಳನ್ನು ಪರಿಶೀಲಿಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ 288ರಲ್ಲಿ 132 ಸ್ಥಾನಗಳನ್ನು ಪಡೆದು ಬಿಜೆಪಿ

ಪ್ರಿಯಾಂಕಾ ಗಾಂಧಿ ವಾದ್ರಾ ಮೊಟ್ಟ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್​ನ ಸಂಸದೆಯಾಗಿದ್ದಾರೆ. ಪ್ರಿಯಾಂಕಾ ವಾದ್ರಾ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ ಪ್ರಿಯಾಂಕಾ ಪ್ರಮಾಣ ವಚನ ಸ್ವೀಕರಿಸಿದರು. ಪ್ರಿಯಾಂಕಾ ಕೈಯಲ್ಲಿ ಸಂವಿಧಾನದ ಪುಸ್ತಕ

ಪರ್ತ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಇದು ಆಸ್ಟ್ರೇಲಿಯಾದಲ್ಲಿ ಅತಿದೊಡ್ಡ ಟೆಸ್ಟ್ ಗೆಲುವು ಎಂಬುದು ವಿಶೇಷ. ಇದಕ್ಕೂ ಮುನ್ನ 1977 ರಲ್ಲಿ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ 222 ರನ್​ಗಳ ಗೆಲುವು ದಾಖಲಿಸಿದ್ದು ಇದುವರೆಗಿನ ಶ್ರೇಷ್ಠ ಜಯವಾಗಿತ್ತು. ಇದೀಗ

ಉಡುಪಿ:ನ,25. ನಗರ ಸಭೆಯ ಮಾಜಿ ಅಧ್ಯಕ್ಷರಾದ ದಿ . ಮಲ್ಪೆ ಸೋಮಶೇಖರ್ ಭಟ್ ರವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಇತ್ತೀಚಿಗೆ ನೆಡೆಯಿತು. ಜನ ಸಂಘ ಹಾಗೂ ಬಿಜೆಪಿ ಮುಖಂಡ ರಾದ ದಿ .( ಸೋಮಣ್ಣ ) ಮಲ್ಪೆ ಸೋಮಶೇಖರ್ ಭಟ್ ಈ ಹಿಂದೆ ಉಡುಪಿ ನಗರ ಸಭೆಯ ಅಧ್ಯಕ್ಷರಾಗಿ ಸೇವೆ

ಹರ್ದೋಯಿ: ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಬೊಲೆರೊ ವಾಹನ ನಿಂತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಬಸ್‌ ನಲ್ಲಿಯೂ ಮದುವೆ ಸಮಾರಂಭಕ್ಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್​-18ರ​ ಮೆಗಾ ಹರಾಜಿನ ಮೊದಲ ದಿನ ಬರೋಬ್ಬರಿ 72 ಆಟಗಾರರು ಬಿಕರಿಯಾಗಿದ್ದಾರೆ. ಇವರಲ್ಲಿ ಅತ್ಯಧಿಕ ಮೊತ್ತ ಪಡೆದಿರುವುದು ರಿಷಭ್ ಪಂತ್. ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಪಂತ್ ಅವರನ್ನು ಬರೋಬ್ಬರಿ 27 ಕೋಟಿ ರೂ.ಗೆ ಖರೀದಿಸಿದೆ. ಹಾಗೆಯೇ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು

ಅಮೆರಿಕದ ಹೊಸ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ನವೀನ ವ್ಯವಹಾರ ಆರಂಭಿಸಿದ್ದಾರೆ. ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರವನ್ನು ಪ್ರಾರಂಭಿಸಿದ್ದು, ಈ ಗಿಟಾರ್‌ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಈ ವ್ಯವಹಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರಂಪ್ ಘೋಷಿಸಿದ್ದಾರೆ. ಅಮೆರಿಕದ ಧ್ವಜ ಮತ್ತು ಹದ್ದಿನ ಆಕೃತಿಗಳು ಈ ಗಿಟಾರ್ ನಲ್ಲಿ ಆಕರ್ಷಕವಾಗಿ ಕಾಣುತ್ತವೆ. ‘ಮೇಕ್ ಅಮೇರಿಕಾ

ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಮುಖಂಡ ಕಾರ್ಕಳದ ಶ್ರೀಕಾಂತ್ ಶೆಟ್ಟಿ‌ ಎಂಬುವವರ ಮೇಲೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು ಆಗಿದೆ.  ಬೇರೆ ಬೇರೆ ಸಮುದಾಯಗಳ ನಡುವೆ ವೈರತ್ವ, ದ್ವೇಷ ಹಾಗೂ ವೈಮನಸ್ಸಿನ ಭಾವನೆಗಳನ್ನು ಉಂಟು ಮಾಡುವ ವೀಡಿಯೋವನ್ನು ಚಿತ್ರೀಕರಿಸಿ, ಅಶಾಂತಿ ಸೃಷ್ಠಿಸುವ ಉದ್ದೇಶದಿಂದ ವೀಡಿಯೋ ವೈರಲ್‌ ಮಾಡಿದ್ದಾರೆ . ಎಂಬ

ಕಾರ್ಕಳ: ಪೀತಬೈಲಿನಲ್ಲಿ ಡಿ.18ರಂದು ನಡೆದ ನಕ್ಸಲ್‌ ವಿಕ್ರಂ ಗೌಡ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಚುರುಕುಗೊಂಡಿದೆ. ವಿಕ್ರಂಗೌಡನ ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಗುಂಡು ತಗಲಿ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಘಟನೆಗೆ ಸಂಬಂಧಿಸಿ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದ್ದು, ಕಾರ್ಕಳ ಡಿವೈಎಸ್‌ಪಿ ಅರವಿಂದ್‌ ಕಳಗುಜ್ಜಿ ನೇತೃತ್ವದಲ್ಲಿ ತನಿಖೆ