ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, ಓರ್ವನ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಎನ್ಜಿಸಿ ಕ್ರಾಸಿಂಗ್ನಲ್ಲಿ ಬೆಳಗಿನ ಜಾವ ಎರಡು ಗಂಟೆ ಸುಮಾರಿಗೆ ಸರಕು ಸಾಗಣೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಮರಕ್ಕೆ ಹೋಗಿ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿದೆ. ದುರಂತವೆಂದರೆ ಇತರ
ಚಿಕ್ಕಮಗಳೂರು, ನವೆಂಬರ್ 12: ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಶಕದ ಬಳಿಕ ನಕ್ಸಲ್ ಚಟುವಟಿಕೆ ಆರಂಭವಾಗಿ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆ್ಯಂಟಿ ನಕ್ಸಲ್ ಫೋರ್ಸ್ ಮತ್ತು ಪೊಲೀಸರು ತಪಾಸಣೆಗೆ ಇಳಿದಿದ್ದಾರೆ. ಈ ವೇಳೆ ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬುವರ ಮನೆಯೊಂದರಲ್ಲಿ 3 ಬಂದೂಕು ಪತ್ತೆಯಾಗಿವೆ. ಈ
ಮಂಗಳೂರು: ನಗರದಲ್ಲಿ ತಂದೆ ಯೋರ್ವರು ತನ್ನ ಪುಟ್ಟ ಮಗುವಿನೊಂದಿಗೆ ಗುರುಪುರ ನದಿಗೆ ಹಾರಾಲು ಯತ್ನಿಸಿದ ಘಟನೆ ಸಂಭವಿಸಿದೆ. ಪ್ರತಿನಿತ್ಯ ಗಲಾಟೆ, ಮಾನಸಿಕ ಹಿಂಸೆ ತಾಳಲಾರದೇ ಪುಟ್ಟ ಮಗುವಿನ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಗುರುಪುರಕ್ಕೆ ಯುವಕನೊಬ್ಬ ಬಂದಿದ್ದಾನೆ. ಜನ ಸಂಚಾರ ಇಲ್ಲದ ಸಂದರ್ಭ ಪುಟ್ಟ ಮಗುವನ್ನು ಎತ್ತಿಕೊಂಡು ಸೇತುವೆಯ
ತಮ್ಮ ಸಂಗೀತದ ಮೂಲಕವೇ ಎಷ್ಟೋ ಸಿನಿಮಾಗಳನ್ನು ಗೆಲ್ಲಿಸಿದ್ದಾರೆ ಎ.ಆರ್. ರೆಹಮಾನ್. ಅವರಿಗೆ ಇರುವ ಬೇಡಿಕೆ ದೊಡ್ಡದು. ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಂತ ಅವರಿಗೆ ಖ್ಯಾತಿ ಇದೆ. ಆಸ್ಕರ್ ಪ್ರಶಸ್ತಿ ಪಡೆದಿರುವ ಅವರು ಸಾವಿರಾರು ಸೂಪರ್ ಹಿಟ್ ಗೀತೆಗಳನ್ನು ನೀಡಿದ್ದಾರೆ. ದಕ್ಷಿಣ ಭಾರತದಲ್ಲಿ ಹಾಗೂ ಬಾಲಿವುಡ್ನಲ್ಲಿ ತಮ್ಮದೇ ಛಾಪು ಮೂಡಿಸಿದ ಎ.ಆರ್. ರೆಹಮಾನ್
ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಅಯೋಧ್ಯೆಯ ರಾಮಮಂದಿರ ಸೇರಿದಂತೆ ಹಿಂದೂ ದೇವಾಲಯಗಳನ್ನು ಗುರಿಯಾಗಿಸಿಕೊಂಡು ಬೆದರಿಕೆ ಹಾಕಿದ್ದಾನೆ. ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಘಟನೆಯು ಬಿಡುಗಡೆ ಮಾಡಿದ ವಿಡಿಯೋದಲ್ಲಿ ಪನ್ನುನ್ ನವೆಂಬರ್ 16 ಮತ್ತು 17ರಂದು ಈ ದಾಳಿಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಕೆನಡಾದ ಬ್ರಾಂಪ್ಟನ್‌ನಲ್ಲಿ
ರಾಯಚೂರು:ನ,11: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗಳು ನಡೆದಿವೆ. ವಿಜಯೇಂದ್ರ ವಿರೋಧಿ ಬಣ ಮತ್ತಷ್ಟು ಬಲಿಷ್ಠವಾಗಿದ್ದು, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ. ಈಗಾಗಲೇ ಹಲವು ಸಭೆಗಳನ್ನು ಮಾಡಿ ತಮ್ಮ ಬೇಡಿಕೆಯನ್ನು ಹೈಕಮಾಂಡ್ಗೆ ರವಾನಿಸಿದೆ. ಹೀಗಾಗಿ ಡಿಸೆಂಬರ್ ಅಥವಾ ಜನವರಿಯಲ್ಲಿ ವಿಜಯೇಂದ್ರ ಬದಲಾವಣೆಯಾಗುತ್ತೆ ಎನ್ನುವ ಚರ್ಚೆಗಳು
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ ಅವರನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟ್ ನಲ್ಲಿ ನಿರೀಕ್ಷಣ ಜಾಮೀನು ಅರ್ಜಿ
ಉಡುಪಿ: ಪುತ್ತಿಗೆ ಮಠದ ವಿಶ್ವ ಗೀತಾ ಪರ್ಯಾಯ ಅಂಗವಾಗಿ ಪರ್ಯಾಯ ಪೀಠಾಧೀಶರಾದ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥತೀರ್ಥ ಶ್ರೀಪಾದರ ಮಹತ್ವಾಕಾಂಕ್ಷಿ ಯೋಜನೆಯಾದ ಭಗವದ್ಗೀತಾ ಕೋಟಿ ಲೇಖನ ಯಜ್ಞ ಹಿನ್ನೆಲೆಯಲ್ಲಿ ಕೃಷ್ಣಮಠದಲ್ಲಿ ಆಯೋಜಿಸಲಾಗುವ ಬೃಹತ್ ಗೀತೋತ್ಸವ ಉದ್ಘಾಟನೆಗೆ ಕಾಂಚೀ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿಯವರನ್ನು ಆಹ್ವಾನಿಸಲಾಯಿತು. ಶ್ರೀಕ್ಷೇತ್ರ
ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಪಾಲಾದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಕಳೆದ ಅ. 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಖ್ಯಾತ ಸಾಂಸ್ಕೃತಿಕ ಸಂಘಟಕ ಮತ್ತು ಕೊಂಕಣಿ ನಾಟಕ ಸಭಾ ಸಂಸ್ಥೆ ಹಾಗೂ ಮಂಗಳೂರಿನ ಹೆಸರಾಂತ ಡಾನ್ ಬಾಸ್ಕೋ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ(62) ಅವರು ಅಲ್ಪಾವಧಿಯ ಆರೋಗ್ಯ ಸಮಸ್ಯೆಯಿಂದ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಬೋನಿಫಾಸ್ ಪಿಂಟೋ ಅವರು ತಮ್ಮ ವೃತ್ತಿಜೀವನದ ಅವಧಿಯಲ್ಲಿ 28 ವರ್ಷಗಳ ಕಾಲ ಕೆಎನ್‌ಎಸ್‌ಗೆ ವ್ಯವಸ್ಥಾಪಕರಾಗಿ