ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಉಡುಪಿ: ನಗರದ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು ತಮ್ಮ ವಕಾಲತ್ತನ್ನು ವಾಪಾಸ್ಸು ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿಗದಿಯಾಗಿದ್ದ ಸಾಕ್ಷಿಗಳ ವಿಚಾರಣೆ ಮುಂದೂಡಲಾಗಿದೆ. ಅ.24ರಂದು ನ್ಯಾಯಾಲಯವು ನ.20ರಂದು 1

ಉಡುಪಿ:ಕೆನರಾ ಬ್ಯಾಂಕ್ ಸಂಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಯವರ ಜನ್ಮದಿನವನ್ನು ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘಟನೆ,ಉಡುಪಿ ಘಟಕ ದ ವತಿಯಿಂದ ಸಂಸ್ಥಾಪಕರ ದಿನವನ್ನಾಗಿ ನವೆಂಬರ್ 19 ರಂದು ಉಡುಪಿಯ ಹಿಂದಿ ಪ್ರಚಾರ ಸಮಿತಿಯ ಸಭಾಂಗಣದಲ್ಲಿ ಆಚರಿಸಲಾಯಿತು. ಪ್ರದೀಪ ಆರ್ ಭಕ್ತ ರವರು ಸಮಾರಂಭದ ಅಧ್ಯ್ಷತೆಯನ್ನು ವಹಿಸಿದ್ದರು.ಪ್ರಾರ್ಥನೆಯ ಬಳಿಕ ಶ್ರೀ

ಮಂಗಳೂರು, ನವೆಂಬರ್ 23: ಕರಾವಳಿಯಲ್ಲಿರುವಷ್ಟು ಕಂಬಳದ ಕ್ರೇಝ್ ಬೇರೆಲ್ಲೂ ಕಾಣಸಿಗದು. ತುಳುನಾಡ ಜನಪದ ಕ್ರೀಡೆಯಾಗಿ ಬೆಳೆದಿರುವ ಕಂಬಳ ಇಂದು ಸಾಕಷ್ಟು ಪ್ರಸಿದ್ದಿಯನ್ನು ಪಡೆದಿದೆ. ಇಲ್ಲಿನ ರೈತಾಪಿ ಜನ ತಮ್ಮ ಕೃಷಿ ಕಾರ್ಯಗಳಿಗೆ ಬಳಸುವ ಕೋಣಗಳನ್ನು ಪಳಗಿಸಿ ಅವುಗಳನ್ನು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದು ಪ್ರತಿಷ್ಠೆ ಮೆರೆಯುವ ತನಕ ಈ ಕ್ರೀಡೆ

ಚನ್ನಪಟ್ಟಣ, ನವೆಂಬರ್ 23: ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್​​ ಅವರನ್ನು

ಹಾವೇರಿ, ನವೆಂಬರ್ 23: ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್​ನ ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು ಸಾಧಿಸಿದ್ದಾರೆ. ಅಜ್ಜಂಪೀರ್ ಖಾದ್ರಿ

ನವದೆಹಲಿ: ನ.19100 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಚೀನಾ ಪ್ರಜೆಯೊಬ್ಬನನ್ನು ದೆಹಲಿಯಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿ ಫಾಂಗ್ ಚೆಂಜಿನ್ ವಾಟ್ಸಾಪ್ ಗುಂಪುಗಳ ಮೂಲಕ ಆನ್‌ಲೈನ್ ಸ್ಟಾಕ್ ಟ್ರೇಡಿಂಗ್ ಹಗರಣಗಳಲ್ಲಿ ಭಾಗಿಯಾಗಿದ್ದನು. ಸಂತ್ರಸ್ತರಲ್ಲಿ ಒಬ್ಬರಾದ ಸುರೇಶ್ ಕೋಳಿಚಿಯಿಲ್ ಅಚ್ಯುತನ್ ಅವರು

ವಾಷಿಂಗ್ಟನ್:ನ.19ಇದೇ ಮೊದಲ ಬಾರಿಗೆ ಇಸ್ರೋ ಸಂಸ್ಥೆ ವಿಶ್ವದ ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ ಮಾಲೀಕತ್ವದ ಸ್ಪೇಸ್‌ಎಕ್ಸ್‌ ಕಂಪನಿಯ ರಾಕೆಟ್‌ ಬಳಸಿ ಉಪಗ್ರಹವನ್ನು ಕಕ್ಷೆಗೆ ಸೇರಿಸಿ ಯಶಸ್ಸಿಯಾಗಿದೆ. ಇಸ್ರೋದ ಜಿಸ್ಯಾಟ್‌ -20 ಸಂವಹನ ಉಪಗ್ರಹವನ್ನು ಹೊತ್ತುಕೊಂಡಿದ್ದ ಸ್ಪೇಸ್‌ಎಕ್ಸ್‌ನ ಫಾಲ್ಕನ್ 9 ರಾಕೆಟ್ ಭಾರತೀಯ ಕಾಲಮಾನ ಸೋಮವಾರ ರಾತ್ರಿ 23:45ಕ್ಕೆ ಅಮೆರಿಕದ ಫ್ಲೋರಿಡಾ

ಬೆಳ್ತಂಗಡಿ:ನ.19ಪತ್ರಕರ್ತ ಭುವನೇಂದ್ರ ಪುದುವೆಟ್ಟು (42)ರವರು ಇಂದು ಕೊನೆಯುಸಿರೆಳೆದಿದ್ದಾರೆ. ಪುಡುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್

ಲಖನೌ: ಉತ್ತರ ಭಾರತದಲ್ಲಿ ದಟ್ಟ ಮಂಜು ಮುಂದುವರೆದಿರುವಂತೆಯೇ ಉತ್ತರ ಪ್ರದೇಶದ ನೋಯ್ಡಾದಲ್ಲಿ ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, 12 ವಾಹನಗಳು ಢಿಕ್ಕಿಯಾಗಿ 2 ಪ್ರತ್ಯೇಕ ಅವಘಡಗಳಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ನೋಯ್ಡಾದ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಸರಣಿ ಅಪಘಾತ ನಡೆದಿದ್ದು,

ಚಿತ್ರದುರ್ಗ: ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಬಳಿ ಅಕ್ರಮವಾಗಿ ಒಳನುಸುಳುವಿಕೆ ಮತ್ತು ನೆಲೆಸಿದ್ದಕ್ಕಾಗಿ ನವೆಂಬರ್ 18 ರಂದು 6 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಶೇಕ್ ಸೈಫುರ್ ರೋಹಮಾನ್, ಮುಹಮ್ಮದ್ ಸುಮನ್ ಹುಸೇನ್ ಅಲಿ, ಮಜರುಲ್, ಅಜೀಜುಲ್ ಶೇಕ್, ಮುಹಮ್ಮದ್ ಸಾಕಿಬ್ ಸಿಕ್ದರ್ ಮತ್ತು ಸನೋವರ್ ಹೊಸೈನ್ ಬಂಧಿತರು. ನವೆಂಬರ್ 18