ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದ್ದು, ಈ ವೇಳೆ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾನೆಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಳೆದ ಕೆಲವು ದಿನಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು.
ಉಡುಪಿ: ಜಿಲ್ಲಾ ನ್ಯಾಾಯಾಲಯದ ಆವರಣದಲ್ಲಿ ಉಡುಪಿ ನ್ಯಾಾಯಾಲಯ ಮತ್ತು ವಕೀಲರ ಸಂಘದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮಕ್ಕೆೆ ಆಗಮಿಸಿದ ನ್ಯಾಾಯಾಧೀಶರು ಶ್ರೀಕೃಷ್ಣ ಮಠಕ್ಕೆೆ ರವಿವಾರ ಭೇಟಿ ನೀಡಿದರು. ಸುಪ್ರೀಂ ಕೋರ್ಟ್ ನ್ಯಾಾಯಮೂರ್ತಿ ಅರವಿಂದ್ ಕುಮಾರ್,ಹೈಕೋರ್ಟ್ ನ್ಯಾಾಯಮೂರ್ತಿ ಎನ್.ವಿ.ಅಂಜಾರಿಯಾ,ಹೈಕೋರ್ಟ್ ನ್ಯಾಾಯಾಧೀಶರಾದ ಎಂ.ಜಿ.ಉಮಾ,ರಾಮಚಂದ್ರ ಡಿ.ಹುದ್ದಾಾರ್, ಟಿ.ವೆಂಕಟೇಶ್ ನಾಯ್‌ಕ್, ಹೈಕೋರ್ಟ್
-:ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಶುಭಕೋರುವ:-
ಕು೦ದಾಪುರ:ಶನಿವಾರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಕುಂದಾಪುರ ತಾಲೂಕು ಘಟಕ ಅಧ್ಯಕ್ಷರಾಗಿ ರವಿ.ಕೆ ಹೆಮ್ಮಾಡಿ ರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಕುಂದಾಪುರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಇಂದು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಆಯ್ಕೆಯಾದ ರವಿ.ಕೆ ಹೆಮ್ಮಾಡಿ ರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ
ಉಡುಪಿ:ಉಡುಪಿ ನ್ಯಾಯಾಲಯಗಳು ಮತ್ತು ವಕೀಲರ ಸ೦ಘದ 125ನೇ ವರ್ಷಾಚರಣೆಯ ಸ೦ಭ್ರಮಾಚರಣೆಯು ಭಾನುವಾರದ೦ದು ಅದ್ದೂರಿಯಾಗಿ ಪ್ರಾರ೦ಭಗೊ೦ಡಿದ್ದು ಈ ಸ೦ದರ್ಭದಲ್ಲಿ ಕೈದಿಗಳು ದಿಢೀರ್ ಪ್ರತ್ಯಕ್ಷವಾದ ಘಟನೆಯು ನಡೆದಿದೆ. ಅ೦ದಹಾಗೆ ಇಲ್ಲಿ ಪ್ರತ್ಯಕ್ಷವಾದದ್ದು ,ಕೈದಿಗಳಲ್ಲ ಬದಲಾಗಿ ಕೈದಿಗಳ ವೇಷದಲ್ಲಿ ವಕೀಲರು ಬ೦ದು ಜನಸಾಮಾನ್ಯರನ್ನು ಮನರ೦ಜಿಸಿ ಕೆಲವೊ೦ದು ಮಾರ್ಮಿಕವಾದ ವಿಷಯವನ್ನು ಸಭಿಕರ ಮು೦ದಿಟ್ಟು ಪ್ರಶ೦ಸೆಗೆ ಕಾರಣವಾಯಿತು.ಸಭೆಯಲ್ಲಿ
ನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆ ಇಂದಿನ ಅಗತ್ಯವಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಹೇಳಿದರು. ಭಾನುವಾರ ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಉದ್ಘಾಟಿಸಿ ಮಾತನಾಡಿದರು. ನ್ಯಾಯಾಂಗದ ಪ್ರಕ್ರಿಯೆಗಳು ವರ್ಚುವಲ್ ಮೂಲಕ ನಡೆಸುವುದರಿಂದ ಕಕ್ಷಿದಾರರಿಗೆ ಪಾರದರ್ಶಕತೆ ತೋರ್ಪಡಿಸುವುದರ ಜೊತೆಗೆ
ಡೆನ್ಮಾರ್ಕ್‌ನ ವಿಕ್ಟೋರಿಯಾ ಕ್ಜೇರ್ ಅವರು 73 ನೇ ವಿಶ್ವ ಸುಂದರಿ 2024 ರ ವಿಜೇತರಾಗಿದ್ದಾರೆ. ಡೆನ್ಮಾರ್ಕ್‌ಗೆ ಮೊದಲ ವಿಶ್ವ ಸುಂದರಿ ಕಿರೀಟ ಇದು. ಮೆಕ್ಸಿಕೋದ ಮರಿಯಾ ಫೆರ್ನಾಂಡಾ ಬೆಲ್ಟ್ರಾನ್ ಮತ್ತು ನೈಜೀರಿಯಾದ ಸಿನಿದಿಮ್ಮಾ ಅಡೆಟ್ಶಿನಾ ಕ್ರಮವಾಗಿ ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿದ್ದಾರೆ. ಭಾರತದ ರಿಯಾ ಸಿಂಘಾ
ಉಡುಪಿ:ನ.17ಹಿಟ್ ಆ್ಯಂಡ್ ರನ್ ನಡೆಸಿ ಆಟೋ ಚಾಲಕನ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳಪುವಿನ ಮಿಲಿಟರಿ ಕಾಲೊನಿಯಲ್ಲಿ ನವೆಂಬರ್ 11 ರಂದು ನಡೆದಿದ್ದ ಈ ಅಪಘಾತದಲ್ಲಿ ಆಟೋ
ಮಂಗಳೂರು: ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ನಲ್ಲಿ ಭಾನುವಾರ ಮಧ್ಯಾಹ್ನ ಹೊತ್ತಿಗೆ ನಡೆದಿದೆ. ಮಂಗಳೂರು ಹೊರವಲಯ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ನ ಈಜುಕೊಳದಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ ಮೂವರು ಯುವತಿಯರು ಮೃತಪಟ್ಟಿದ್ದು, ಮೃತಪಟ್ಟವರನ್ನು ಮೈಸೂರು ಕುರುಬರಹಳ್ಳಿಯ ನಾಲ್ಕನೇ
ಬೆಂಗಳೂರು: ಕಾರಿನಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿರುವಂತಹ ಸ್ಥಿತಿಯಲ್ಲಿ ಉದ್ಯಮಿಯೊಬ್ಬರ ಮೃತದೇಹ ಹತ್ತೆಯಾಗಿರುವ ಘಟನೆ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನಾಗರಬಾವಿ ಎರಡನೇ ಹಂತದ 12ನೇ ಮುಖ್ಯರಸ್ತೆ ನಿವಾಸಿ, ಉದ್ಯಮಿ ಪ್ರದೀಪ್ (42) ಎಂದು ಗುರ್ತಿಸಲಾಗಿದೆ. ಮುದ್ದಿನಪಾಳ್ಯದ ಖಾಸಗಿ ಬಡಾವಣೆಯ ಖಾಲಿ ಜಾಗದಲ್ಲಿ ಈ ಘಟನೆ ನಡೆದಿದೆ. ನವದೆಹಲಿಯ ನೋಂದಣಿ