ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕಾಪು:ಕಾಪುವಿನ ಬೆಳಪು ಎ೦ಬಲ್ಲಿ ಕಾರೊ೦ದು ಬೈಕಿಗೆ ಡಿಕ್ಕಿಹೊಡೆದರ ಪರಿಣಾಮವಾಗಿ ಕಾರು ಚಲಾಯಿಸುತ್ತಿದ್ದ ಯುವಕನು ಬೈಕು ಸವಾರನ ಮನೆಗೆತೆರಳಿ 5,000/-ಯನ್ನು ನೀಡಿ ಸ೦ತ್ವಾನ ಹೇಳಿದ್ದು ಇದೀಗ ಬೈಕ್ ಸವಾರನು ಮಣಿಪಾಲದ ಸ್ಥಳೀಯ ಆಸ್ಪತ್ರೆಯೊ೦ದರಲ್ಲಿ ನಿಧನಹೊ೦ದಿರುವ ಘಟನೆಯೊ೦ದು ವರದಿಯಾಗಿದೆ. ಕಾರು ಚಲಾಯಿಸುತ್ತಿದ್ದ ಯುವಕನು ಕಾಪುವಿನ ಪ್ರತಿಷ್ಠಿತ ಕಾ೦ಗ್ರೆಸ್ ರಾಜಕೀಯ ಮುಖ೦ಡ ಹಾಗೂ ಸಹಕಾರಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್‌ಗೆ ಹೈಕೋರ್ಟ್ ನೀಡಿದ ಮಧ್ಯಂತರ ಜಾಮೀನು ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಗೃಹ ಸಚಿವಾಲಯ ಒಪ್ಪಿಗೆ ನೀಡಿದೆ. ಬೆನ್ನು ನೋವಿನ ಚಿಕಿತ್ಸೆಗೆ 6 ವಾರಗಳ ಕಾಲಾವಕಾಶವನ್ನು ಕೋರ್ಟ್ ನೀಡಿದೆ. ದರ್ಶನ್‌ಗೆ ಜಾಮೀನು ಸಿಕ್ಕಿ 15 ದಿನಗಳ ಮೇಲಾಗಿದೆ. ಆದರೆ, ಈವರೆಗೆ ಅವರಿಗೆ ಯಾವುದೇ

ಮಂಗಳೂರು: ನ.15ಅಲರ್ಜಿಗೆ ಸಂಬಂಧಿಸಿದ ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಮಂಗಳೂರಿನ ಉಪನ್ಯಾಸಕಿಯೋರ್ವರು ಮೃತಪಟ್ಟಿದ್ದು, ಸಾವಿನಲ್ಲೂ ಅವರು ಸಾರ್ಥಕತೆ ಮೆರೆದಿದ್ದಾರೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಮೃತ ದುರ್ದೈವಿ. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದು

ಮೈಸೂರು: ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಮ್ಮನ್ನು 'ಕರಿಯಾ' ಎಂದು ಕರೆದಿರುವ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು, ಕುಳ್ಳ ಎನ್ನುವ ಸಂಸ್ಕೃತಿ ನನ್ನದಲ್ಲ ಎಂದು ತಿರುಗೇಟು ನೀಡಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ಸಂದರ್ಭದಲ್ಲಿ

ಕೊಲಂಬೊ: ಇಂದು ಶುಕ್ರವಾರದ ಅಧಿಕೃತ ಚುನಾವಣಾ ಫಲಿತಾಂಶಗಳ ಪ್ರಕಾರ, ಶ್ರೀಲಂಕಾದ ಹೊಸ ಮಾರ್ಕ್ಸ್‌ವಾದಿ ಪ್ರವೃತ್ತಿಯ ಅಧ್ಯಕ್ಷ ಅನುರಾ ಕುಮಾರ ಡಿಸ್ಸಾನಾಯಕೆ ಅವರ ಪಕ್ಷವು ಸಂಸತ್ತಿನಲ್ಲಿ ಬಹುಮತವನ್ನು ಗಳಿಸಿದ್ದು, ಆರ್ಥಿಕ ಪುನರುಜ್ಜೀವನಕ್ಕಾಗಿ ಅವರ ಕಾರ್ಯಕ್ರಮಕ್ಕೆ ಜನಾದೇಶವನ್ನು ನೀಡುತ್ತದೆ. ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಭಾಗಶಃ ಫಲಿತಾಂಶಗಳ ಪ್ರಕಾರ, ಸಂಸತ್ತಿನ 225 ಸ್ಥಾನಗಳಲ್ಲಿ ಡಿಸ್ಸಾನಾಯಕೆ

ಕಾರ್ಕಳ: ಬೋಳ ಗ್ರಾಮದ ಎರಡು ಮನೆಗಳಲ್ಲಿ ಗೋವಾ ರಾಜ್ಯದ ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮದ್ಯದ ಬಾಕ್ಸ್ ಗಳನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ. ಅಬಕಾರಿ ಉಪ ಆಯುಕ್ತೆ ಬಿಂದು ಅವರ ನೇತೃತ್ವದಲ್ಲಿ ಬೋಳದ ಅವಿನಾಶ್ ಮಲ್ಲಿ ಎಂಬುವವರ ಎರಡು ಮನೆಗೆ ದಾಳಿ ನಡೆಸಿದ್ದು,

ಬೆಂಗಳೂರು, ನವೆಂಬರ್​ 15: ಕರ್ನಾಟಕ ಸರ್ಕಾರ ಆಡಳಿತ ವಿಭಾಗಕ್ಕೆ ಮೇಜರ್​ ಸರ್ಜರಿ ಮಾಡಿದೆ. ಐಪಿಎಸ್​ ಏಳು ಮಂದಿ ಅಧಿಕಾರಿಗಳನ್ನು ದಿಢೀರ್​ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು ಸಿಐದಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್​​ಪಿ ಹುದ್ದೆಗೆ ಜಿ.ಸಂಗೀತ ಅವರನ್ನು

ಲಂಡನ್:ನ.14ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ ಎಂದು ತಿಳಿದುಬಂದಿದೆ. ಈ ಖಡ್ಗ ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು. ಈ ಖಡ್ಗವನ್ನು ಟಿಪ್ಪು 1799 ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಸೋತ ನಂತರ ಆಗಿನ ಬ್ರಿಟಿಷ್ ಸೇನೆಯ ಕ್ಯಾಪ್ಟನ್ ಜೇಮ್ಸ್ ಆಂಡ್ರ‍್ಯೂ

ಬೆಂಗಳೂರು: ರಾಜ್ಯ ಕೇಡರ್ ನ ಹಿರಿಯ ಐಎಎಸ್ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ. ಶಿಖಾ ಅವರು ಕೇಂದ್ರ ಸೇವೆಗೆ ವರ್ಗಾವಣೆಗೊಂಡಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ಕಾರ್ಯದರ್ಶಿಯಾಗಿ ಸಿ. ಶಿಖಾ ನೇಮಕವಾಗಿದ್ದು, ಶೀಘ್ರವೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ. 2004ರ ಐಎಎಸ್ ಅಧಿಕಾರಿಯಾಗಿರುವ ಶಿಖಾ ಅವರು ಮೈಸೂರು

ಉಡುಪಿ:ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನ ನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಇದರ ಅರಿವೇ ತಮಗೆ ಇಲ್ಲದಂತೆ ಇರುತ್ತಿರುವ ನಮ್ಮ ಉಡುಪಿ ಲೋಕಸಭಾ ಸದಸ್ಯರು ಉಡುಪಿ ಶಾಸಕರು ಆದರೆ ಪರ್ಕಳ ರಾಷ್ಟ್ರೀಯ ಹೆದ್ದಾರಿಯೂ ಜನಸಾಮಾನ್ಯರಿಗೆ ವಾಹನದಲ್ಲಿ ಚಲಿಸಲು ಆಗದಂತ ಪರಿಸ್ಥಿತಿಯನ್ನು ತಂದಿದೆ. ಶಾಲಾ ಪುಟ್ಟ ಮಕ್ಕಳನ್ನು ಕರೆದುಕೊಂಡು ಹೋಗುವ ರಿಕ್ಷವೇ ಅಲ್ಲಿ ಪಲ್ಟಿಯಾಗಿ