ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಂಗಳೂರು, ಡಿಸೆಂಬರ್​ 29: ಕೆಎಸ್​ಆರ್​ಟಿಸಿ ಬಸ್ ಚಾಲನೆ ವೇಳೆ ಚಾಲಕನಿಗೆ ಫಿಟ್ಸ್​​ ಕಾಣಿಸಿಕೊಂಡ ಪರಿಣಾಮ ಸರಣಿ ಅಪಘಾತ ಸಂಭವಿಸಿರುವಂತಹ ಘಟನೆ ಡಿ. 25 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಡಕಶಿರದ ಮಾರುತಿ‌ನಗರದ ಬಳಿ ನಡೆದಿದೆ. ಬಸ್​​ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಸ್ಪಲ್ಪ ಯಾಮಾರಿದ್ದರೆ ಹತ್ತಾರು ಅಮಾಯಕರ ಪ್ರಾಣ

ವಿವಾದಾತ್ಮಕ ರಿಯಾಲಿಟಿ ಶೋ 'ಬಿಗ್ ಬಾಸ್ 18' ಆರಂಭದಿಂದಲೂ ಸುದ್ದಿಯಲ್ಲಿದೆ. ಈ ಸೀಸನ್‌ನ ಸ್ಪರ್ಧಿಗಳು ಪ್ರತಿದಿನ ಹೊಸ ಹೊಸ ಟ್ರಿಕ್ಸ್ ಮಾಡುತ್ತಾ ಜನರ ಗಮನ ಸೆಳೆಯುತ್ತಿದ್ದಾರೆ. ಈ ನಡುವೆ ಸಾರಾ ಅರ್ಫೀನ್ ಖಾನ್ ಎಲಿಮಿನೇಟ್ ಆಗಿರುವ ಸುದ್ದಿಯೂ ಜೋರಾಗಿದೆ. ಇತ್ತೀಚಿನ ಸಂಚಿಕೆಯಲ್ಲಿ, ಸಾರಾ ತನ್ನ ಕೋಪವನ್ನು ಕಳೆದುಕೊಂಡಿದ್ದು ಕಂಡುಬಂದಿತ್ತು.

ಉಡುಪಿ:ಉಡುಪಿಯ ಉತ್ತರಾಧಿಮಠದ ದಿವಾನರಾದ ಪ್ರಕಾಶ್ ಆಚಾರ್ಯರವರ ಪಿತಶ್ರೀಗಳಾದ ಹೊಳೆಹೂನ್ನೂರು ಮಧ್ವರಾವ್ (81)ರವರು ತಿರುಪತಿಗೆ ಪ್ರಯಾಣಿಸುತ್ತಿರುವಾಗ ಹೃದಯಾಘತದಿ೦ದ ಭಾನುವಾರ ಹರಿಪಾದಕ್ಕೆ ಸೇರಿದ್ದಾರೆ.ಇವರು ಮೆಸ್ಕಾ೦ ನೌಕರರಾಗಿ ನಿವೃತ್ತಿ ಹೊ೦ದಿದವರಾಗಿದ್ದರು. ಧರ್ಮಪತ್ನಿ ಹಾಗೂ ನಾಲ್ಕು ಮ೦ದಿ ಗ೦ಡುಮಕ್ಕಳು ಹಾಗೂ ಹೆಣ್ಣುಮಗಳೊಬ್ಬಳನ್ನು ಹಾಗೂ ಸೊಸೆಯಿ೦ದರು,ಮೊಮ್ಮಕ್ಕಳನ್ನು ಮತ್ತು ಕುಟು೦ಬ ವರ್ಗದವರನ್ನು ಮತ್ತು ಅಪಾರ ಮ೦ದಿ ಅಭಿಮಾನಿಗಳನ್ನು ಬಿಟ್ಟು

ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಹೃದಯ ಭಾಗವಾಗಿರುವ ಇ೦ದ್ರಾಳಿ ಮೇಲ್ಸೇತುವೆಯ ಬ್ರೀಜ್ ಕಾಮಗಾರಿಯು ಹಲವು ವರುಷಗಳ ಕಾಲ ಸ೦ದರೂ ಇದುವರೆಗೆ ಈ ಬ್ರೀಜ್ ನಿರ್ಮಾಣ ಕಾಮಗಾರಿಯ ಕೆಲಸವೂ ಆಮೆಗತಿಯಲ್ಲಿ ನಡೆಯುತ್ತಿರುವುದರಿ೦ದ ಹಲವು ಅಪಘಾತಗಳು ನಡೆದು ಹಲವಾರು ಮ೦ದಿ ಸಾವನ್ನಪ್ಪಲು ಕಾರಣವಾಗಿದೆ.ಮಾತ್ರವಲ್ಲದೇ ಪರಿಸರದಲ್ಲಿ ವಾಸಿಸುತ್ತಿರುವ ಜನರಿಗೂ ಇದರಿ೦ದಾಗಿ ಬಹಳ ತೊ೦ದರೆಯನ್ನು ಅನುಭವಿಸುವ೦ತಾಗಿದೆ.ಮಾತ್ರವಲ್ಲದೇ

ಸಿಯೋಲ್: ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ 181 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್‌ವೇಯಿಂದ ಪಲ್ಟಿಯಾದ ನಂತರ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ ಕನಿಷ್ಠ 124 ಜನರು ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಅಗ್ನಿಶಾಮಕ ಸಂಸ್ಥೆ ದೃಢಪಡಿಸಿದೆ. ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದಲ್ಲಿ ಇಳಿಯುವಾಗ ಪತನಗೊಂಡ ನಂತರ 124 ಜನರು

ಬೆಂಗಳೂರು: ಆಸಿಡ್ ಮೊಟ್ಟೆ ದಾಳಿ ಪ್ರಕರಣ ಪೂರ್ವನಿಯೋಜಿತ. ಶಾಸಕ ಮುನಿರತ್ನ ಅಭಿನಯದ 'ಆಸಿಡ್ ಮೊಟ್ಟೆ' ಸಿನಿಮಾ 100 ದಿನ ಓಡಿಸಿ" ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಶನಿವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.ವಿಡಿಯೋ ಪ್ರಕರಣ ಹಾಗೂ ಮಾಧ್ಯಮದ ವರದಿಗಳನ್ನು ನೋಡಿದಾಗ ಬಿಜೆಪಿ ಶಾಸಕರು,

ಕಲಬುರಗಿ: ಪಂಚಾಯತ್‌ರಾಜ್ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ ಸೇರಿ ಆರು ಮಂದಿ ವಿರುದ್ಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕಲಬುರಗಿ ನಗರ ಘಟಕದ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಅವರು ಕಪನೂರ ಮತ್ತು ಇತರ ಐವರು ತನಗೆ (ಪಾಟೀಲ)

ಮಡಿಕೇರಿ: ಕೊಡಗಿನಲ್ಲಿ ಶುಕ್ರವಾರ ಸಂಜೆ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಂಡಿದ್ದ ಎರಡು ಸಮುದಾಯದ ಭಕ್ತರು ಧರಿಸಿದ್ದ ಉಡುಪಿನ ಸಂಬಂಧ ಮನಸ್ತಾಪ ಉಂಟಾಗಿದೆ. ಕೆಲವು ಕೊಡವ ಭಕ್ತರು ಧಾರ್ಮಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಲು ದೇವಸ್ಥಾನಕ್ಕೆ ತೆರಳುತ್ತಿದ್ದಾಗ, ಗೌಡ ಸಮುದಾಯಕ್ಕೆ ಸೇರಿದ ಸ್ಥಳೀಯರು ಅವರನ್ನು ತಡೆದಿದ್ದಾರೆ ಎನ್ನಲಾಗಿದೆ. ದೇವಾಲಯದ ಆಡಳಿತ ಮಂಡಳಿಯ ಕೆಲವರು ಕೊಡವ ಭಕ್ತರಿಗೆ ಪ್ರವೇಶವನ್ನು ನಿರಾಕರಿಸಿದರು,

ಮಂಗಳೂರು, ಡಿಸೆಂಬರ್​ 28: ಟಿಪ್ಪು ಸುಲ್ತಾನ್ ಕಾಲದ ಖಬರಸ್ತಾನ ಭೂಮಿ ಕಬಳಿಕೆ ಮಾಡಿರುವ ಆರೋಪ ಕೇಳಿಬಂದಿದ್ದು, ಮಸೀದಿ ಆಡಳಿತ ಮಂಡಳಿಯಿಂದ ಪ್ರತಿಭಟನೆ ಮಾಡಲಾಗಿದೆ. ಇದೇ ವೇಳೆ ಭೂಕಬಳಿಕೆ ಆರೋಪ ಹೊತ್ತ ಮಹಿಳೆ ಹಾಗೂ ಕುಟುಂಬದಿಂದ ರಂಪಾಟ ಮಾಡಲಾಗಿದ್ದು, ದೊಣ್ಣೆಯಿಂದ ದಾಳಿ ನಡೆಸಿ ಪ್ರತಿಭಟನಾಕಾರನ ಶರ್ಟ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಇಂದು ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ನಡೆದ ಅಂತಿಮ ವಿಧಿವಿಧಾನದಲ್ಲಿ ಪೂರ್ಣ ಸರ್ಕಾರಿ ಗೌರವ, ಗನ್ ಸಲ್ಯೂಟ್ ನೀಡಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮನಮೋಹನ್ ಸಿಂಗ್ ಅವರ ಪುತ್ರಿ