ನವದೆಹಲಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದಿಢೀರ್ ದೆಹಲಿ ತೆರಳಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ರಾಜ್ಯದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದ ನಂತರ ಬಿವೈ ವಿಜಯೇಂದ್ರ ಅವರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ವಿರುದ್ಧ
ಚೆನ್ನೈ:ಡಿ.17.ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್‌ಗೆ ಇಂದು (ಡಿ.17) ತಮಿಳುನಾಡು ಸರ್ಕಾರ ಸನ್ಮಾನ ಸಮಾರಂಭದಲ್ಲಿ, 5 ಕೋಟಿರೂ. ಬಹುಮಾನ ನೀಡಿ ಗೌರವಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಇಂದು 5 ಕೋಟಿ ರೂ. ಬಹುಮಾನ ಚೆಕ್ ಹಸ್ತಾಂತರಿಸಲಿದ್ದಾರೆ. ಅಭಿನಂದನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹಾಗೂ ಚೆಸ್ ದಂತಕಥೆ ವಿಶ್ವನಾಥನ್
ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. "ಒಂದು ದೇಶ, ಒಂದು ಚುನಾವಣೆ" ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ(ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ
ಮಾಸ್ಕೋ: ರಷ್ಯಾದ ಪರಮಾಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಅವರು ಇಂದು ಬೆಳಿಗ್ಗೆ ವಸತಿ ಅಪಾರ್ಟ್ಮೆಂಟ್ ಬ್ಲಾಕ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ. ರಷ್ಯಾದ ತನಿಖಾ ಸಮಿತಿ ಈ ಮಾಹಿತಿ ನೀಡಿದೆ. ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಇರಿಸಲಾಗಿದ್ದ ಬಾಂಬ್
ಕಲಬುರಗಿ, (ಡಿಸೆಂಬರ್ 17): ಕರ್ನಾಟಕದಲ್ಲಿ ಬಾಣಂತಿಯರ ಸಾವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಯಚೂರು, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಾಗಿ ಬಾಣಂತಿಯರ ಸಾವು ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಕೆಲ ಅನುಮಾನಗಳ ಉದ್ಭವಿಸಿವೆ. ಹೀಗಾಗಿ ಸರ್ಕಾರ ತನಿಖೆ ನಡೆಸುತ್ತಿದೆ. ಇನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೂ
ಬೆಂಗಳೂರು, ಡಿಸೆಂಬರ್ 17: ಬೆಂಗಳೂರಿನಲ್ಲಿ ಬರೋಬ್ಬರಿ 24 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಕೇಂದ್ರ ಅಪರಾಧ ವಿಭಾಗ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಡ್ರಗ್ಸ್ ಮಾರುತ್ತಿದ್ದ ನೈಜೀರಿಯಾ ಮೂಲದ ರೋಜ್ಲೈಮ್ (40) ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿದೇಶಿ ಮಹಿಳೆ ಜೂಲಿಯೆಟ್ ಎಂಬಾಕೆ ಮುಂಬೈನಿಂದ ಆಹಾರ ಧಾನ್ಯದ ಜೊತೆಗೆ
ಉಡುಪಿ:ಪ್ರತಿವರ್ಷದ೦ತೆ ನಡೆಯುವ ಧನುರ್ಮಾಸ ಭಜನೆಯು ಡಿ.16ರ ಸೋಮವಾರದಿ೦ದ ಉಡುಪಿಯಲ್ಲಿ ಆರ೦ಭವಾಗಿದೆ.ಮು೦ದಿನ ತಿ೦ಗಳ ಜನವರಿಯವರೆಗೆ ನಡೆಯಲಿದೆ.ಪ್ರತಿದಿನ ಸಾಯ೦ಕಾಲ 5.30ರಿ೦ದ ಭಜನೆ ನಡೆಯಲಿದೆ.ಮಹಿಳೆಯರು ಹೆಚ್ಚಿನ ಸ೦ಖ್ಯೆಯಲ್ಲಿ ಭಾಗವಹಿಸುವ೦ತೆ ಭಜನಾ ತ೦ಡವು ವಿನ೦ತಿಸಿದೆ.
ಬೆಳಗಾವಿ, (ಡಿಸೆಂಬರ್ 17): ಕರ್ನಾಟಕ ಬಿಜೆಪಿಯಲ್ಲಿನ ಬಣ ರಾಜಕೀಯ ಮುಂದುವರಿದಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಟೀಂ ಸೈಲೆಂಟ್, ವೈಲೆಂಟ್ ಆಟ ಆಡುತ್ತಲೇ ಇದೆ. ಹೈಕಮಾಂಡ್ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಯತ್ನಾಳ್ ಟೀಂ, ತಮ್ಮ ಬಣ ರಾಜಕೀಯ ಮುಂದುವರಿಸಿದೆ. ಹೌದು,ಬಿಜೆಪಿ ರೆಬೆಲ್ ಟೀಮ್
ರಾಜಸ್ಥಾನ: ಆಟವಾಡುತ್ತಲೇ ವಿಕ್ಸ್ ಡಬ್ಬದ ಮುಚ್ಚಳ ನುಂಗಿ 14 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದಿದೆ. ಮದುವೆಯಾಗಿ 18 ವರ್ಷಗಳ ಬಳಿಕ ಹುಟ್ಟಿದ ಮಗು ಈಗ ದುರಂತ ಅಂತ್ಯ ಕಂಡಿದ್ದು, ಪೋಷಕರ ಆಕ್ರೋಶ ಮುಗಿಲು ಮುಟ್ಟಿದೆ. ಸರೆಡಿ ಗ್ರಾಮದ ನಿವಾಸಿ ಹೀರೆನ್ ಜೋಶಿ ಅವರ ಮಗ ಮಾನ್ವಿಕ್(14
ಮಂಗಳೂರು:ಡಿ.15: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟೀಯ ಸಂಸ್ಥೆ 2023ನೇ ವರ್ಷದಲ್ಲಿ ರಾಷ್ಟ್ರ ಮಟ್ಟದಲ್ಲಿ ನೀಡುವ 'ಮೆಸೇಂಜರ್ ಆಫ್ ಪೀಸ್ ಸ್ಟಾರ್ ಅವಾರ್ಡ್' ಪ್ರಶಸ್ತಿಗೆ ಕರ್ನಾಟಕದ 8 ಮಂದಿ ಆಯ್ಕೆಯಾಗಿದ್ದು, ಈ ಪೈಕಿ ಮೂವರು ದ.ಕ. ಜಿಲ್ಲೆಯವರು. ವಯಸ್ಕರ ವಿಭಾಗದಲ್ಲಿ ದ.ಕ. ಜಿಲ್ಲಾ ಸ್ಕೌಟ್ಸ್-ಗೈಡ್ಸ್ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ,