ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಶಾರ್ಜಾ ಮೈದಾನದಲ್ಲಿ ನಡೆದ 19 ವರ್ಷದೊಳಗಿನವರ ಏಷ್ಯಾಕಪ್‌ನಲ್ಲಿ ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ ಭಾರತ ಯುವಪಡೆ ಮೊದಲ ತಂಡವಾಗಿ ಫೈನಲ್​ಗೇರಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ತಂಡ 173 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಟೀಂ

ಮಹಾರಾಷ್ಟ್ರ:ನೂತನವಾಗಿ ಚುನಾಯಿತವಾದ ಸದನದ ವಿಶೇಷ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಮಹಾರಾಷ್ಟ್ರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿಯ ಹಿರಿಯ ಶಾಸಕ ಕಾಳಿದಾಸ್ ಕೊಲಂಬ್ಕರ್ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಒಂಬತ್ತು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರಿಗೆ ದಕ್ಷಿಣ ಮುಂಬೈನ ರಾಜಭವನದಲ್ಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಪ್ರಮಾಣ ವಚನ

ಬೆಂಗಳೂರು:ಡಿ.06.ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ ಮುಂಭಾಗ ಇರುವ ಸಂವಿಧಾನಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ್ ಡಾ . ಬಿ ಆರ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನು ಕೆಲವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯುತ್ತಿದ್ದು, ಕಳೆದ ಕೆಲ ದಿನಗಳಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ದರ್ಶನ್​ರ ಕಾರು ಚಾಲಕನ ಪರವಾಗಿ ವಕೀಲರುಗಳು ತಮ್ಮ ವಾದಗಳನ್ನು ಮಂಡಿಸಿದ್ದಾರೆ. ಇಂದು (ಡಿಸೆಂಬರ್ 06) ತನಿಖಾಧಿಕಾರಿಗಳ

ಬೆಂಗಳೂರು: ಮೂರು ಪ್ರತ್ಯೇಕ ಘಟನೆಗಳಲ್ಲಿ ಬ್ಯಾಂಕಾಂಕ್ ನಿಂದ ಪ್ರಯಾಣಿಸುತ್ತಿದ್ದವರಿಂದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 1.25 ಕೋಟಿ ಮೌಲ್ಯದ ಸುಮಾರು 12.5 ಕೆಜಿ ಗಾಂಜಾವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. 24 ಗಂಟೆಗಳ ಅವಧಿಯಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲು ಎಂದು ಮೂಲಗಳು ತಿಳಿಸಿವೆ. ಕಳೆದ ನವೆಂಬರ್ 30ರಿಂದ ಡಿಸೆಂಬರ್

ಉಡುಪಿ: ಮಣಿಪಾಲದ ಮುಖ್ಯರಸ್ತೆಯ ಅನಂತ ಕಲ್ಯಾಣ ಮಾರ್ಗದಲ್ಲಿ ಹೊಟೇಲ್ ಕಾರ್ಮಿಕನನ್ನು ಬಿಯರ್ ಬಾಟಲಿಯಿಂದ ಹೊಡೆದು ಹತ್ಯೆಗೈದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಹತ್ಯೆಯಾದ ವ್ಯಕ್ತಿ ಹೊನ್ನಾವರದ ಕಾಸಕೋಡು ನಿವಾಸಿ ಶ್ರೀಧರ ನಾಯಕ ಎಂದು ಗುರುತಿಸಲಾಗಿದೆ. ಈತ ಮಣಿಪಾಲ ಈಶ್ವರನಗರದ ಹೊಟೇಲ್ ಒಂದರಲ್ಲಿ ಕುಕ್ ಎಂದು ಪೊಲೀಸರು ತಿಳಿಸಿದ್ದಾರೆ. ಮೂರರಿಂದ ನಾಲ್ಕು ಜನರಿದ್ದ

ಉಡುಪಿ:ಕರ್ನಾಟಕ ಉಚ್ಚ ನ್ಯಾಯಾಲಯದ 2025 ನೇ ಸಾಲಿನ ಕ್ಯಾಲೆಂಡರ್ ಅನ್ನು ಹೋಲುವ ಉಡುಪಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್ ಇವರ ಪ್ರಾಯೋಜಕತ್ವದಲ್ಲಿ ಉಡುಪಿ ವಕೀಲರ ಸಂಘವು ಹೊರ ತಂದಿರುವ 2025 ನೇ ಸಾಲಿನ ನೂತನ ಕ್ಯಾಲೆಂಡರ್ ಅನ್ನು ಕರ್ನಾಟಕ ರಾಜ್ಯದ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಶ್ರೀ

ಉಡುಪಿ:ಉಡುಪಿ ಜಿಲ್ಲೆಯ ಉಡುಪಿ ತಾಲ್ಲೂಕು ಶಿವಳ್ಳಿ ಗ್ರಾಮದ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಾಲಯವು ಧಾರ್ಮಿಕದತ್ತಿ ಇಲಾಖೆಯ ಪ್ರವರ್ಗ"ಎ" ಅಧಿಸೂಚಿತ ಸ೦ಸ್ಥೆಯಾಗಿರುತ್ತದೆ.ಈ ದೇವಾಲಯಕ್ಕೆ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಾರ್ಯದರ್ಶಿಗಳು,ರಾಜ್ಯ ಧಾರ್ಮಿಕ ಪರಿಷತ್ತು ಹಾಗೂ ಆಯುಕ್ತರು,ಹಿ೦ದೂ ಧಾರ್ಮಿಕ ಸ೦ಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಬೆ೦ಗಳೂರು ಇವರ ಆದೇಶದ೦ತೆ ನೂತನ

ಮುಂಬೈ: ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಸುಮಾರು ಎರಡು ವಾರಗಳ ನಂತರ ಮಹಾರಾಷ್ಟ್ರದಲ್ಲಿ ನೂತನ ಸರ್ಕಾರ ರಚನೆಯಾಗುತ್ತಿದ್ದು, ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ದೇವೇಂದ್ರ ಫಡ್ನವೀಸ್ ಅವರು ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರೊಂದಿಗೆ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸರ್ಕಾರ

ಚಾಂಪಿಯನ್ಸ್ ಟ್ರೋಫಿ ಆತಿಥ್ಯಕ್ಕೆ ಎದ್ದಿರುವ ವಿವಾದ ಶಮನಗೊಳ್ಳುವುದಕ್ಕೂ ಮುನ್ನಬೇ ಬಿಸಿಸಿಐ ಮತ್ತೊಮ್ಮೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಆಘಾತ ನೀಡಿದೆ. ಐಸಿಸಿ ಪಂದ್ಯಾವಳಿಗಳನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಬೇಕು ಎಂಬ ಷರತ್ತು ವಿಧಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಬಿಸಿಸಿಐ ಖಡಕ್ ಉತ್ತರ ನೀಡಿದೆ. ನಾವು ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಕಾರಣವಿದೆ.