ಆಲಪ್ಪುಳ: ಕೇರಳದ ಆಲಪ್ಪುಳದಲ್ಲಿ ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದು ಐವರು ಯುವಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಕಳರ್‌ಕೋಡ್ ಬಳಿ ಅವಘಡ ಸಂಭವಿಸಿದೆ. ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದಾರೆ. ಲಕ್ಷದ್ವೀಪ್‌ನ ದೇವಾನಂದನ್ ಮತ್ತು ಮುಹಮ್ಮದ್ ಇಬ್ರಾಹಿಂ , ಆಯುಷ್ ಶಾಜಿ,
ಚೆನ್ನೈ: ನಿಧಾನವಾಗಿ ಚಲಿಸುತ್ತಿರುವ ‘ಫೆಂಗಲ್’ ಚಂಡಮಾರುತ ವಿಲ್ಲುಪುರಂ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯನ್ನುಂಟು ಮಾಡಿದೆ. ಶನಿವಾರ ರಾತ್ರಿಯಿಂದ ವಿಲ್ಲುಪುರಂ, ಪುದುಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮವಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ ದಾಖಲೆಯ 49 ಸೆಂ.ಮೀ ಮಳೆಯಾಗಿದೆ. ಇದು ಪುದುಚೇರಿ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ ಮತ್ತು ವಿಲ್ಲುಪುರಂನಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದ್ದು,ಮೈಲಂನಲ್ಲಿನ
ಬೆಂಗಳೂರು: 2024 ರಲ್ಲಿ ರೈಲ್ವೆ ರಕ್ಷಣಾ ಪಡೆಯ ಮಕ್ಕಳ ಕಳ್ಳಸಾಗಣೆ ವಿರೋಧಿ ಘಟಕದಿಂದ 49 ಬಾಲಕಿಯರು ಸೇರಿದಂತೆ ಒಟ್ಟು 253 ಮಕ್ಕಳನ್ನು ಸಂಭಾವ್ಯ ಶೋಷಣೆಯಿಂದ ರಕ್ಷಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುವ ದುರ್ಬಲ ಮಕ್ಕಳ ಸುರಕ್ಷತೆ ಖಾತ್ರಿ ನಿಟ್ಟಿನಲ್ಲಿ ಈ ವಿಶೇಷ ಪಡೆ, 'ನನ್ಹೆ ಫರಿಷ್ಟೆಯನ್ನು ('Nanhe Farishteh) ಮೇ 2018 ರಲ್ಲಿ
ಹೆಬ್ರಿ ತಾಲೂಕಿನ ನಾಡಪಾಲ್ ಗ್ರಾಮದ ಪೀತಬೈಲು ಎಂಬಲ್ಲಿ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್‌ಕೌಂಟರ್ ಬಳಿಕ ನಕ್ಸಲರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಬ್ಬಿನಾಲೆ, ಮತ್ತಾವು, ನಾಡ್ಪಾಲು, ಪೀತಬೈಲು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಎನ್‌ಎಫ್ ಸಿಬ್ಬಂದಿ ತೀವ್ರ ನಿಗಾ ವಹಿಸಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹೆಬ್ರಿ
ಕನ್ನಡದ ನಟಿ ಶೋಭಿತಾ ಶಿವಣ್ಣ ಅವರು ಇತ್ತೀಚೆಗೆ ಹೈದರಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವು ಅನೇಕರಿಗೆ ಶಾಕಿಂಗ್ ಎನಿಸಿದೆ. ಮದುವೆ ಆಗಿ ಇನ್ನೂ ಎರಡು ವರ್ಷ ತುಂಬಿತ್ತಷ್ಟೇ. ಆಗಲೇ ಜೀವನ ಕೊನೆ ಮಾಡಿಕೊಳ್ಳುವ ನಿರ್ಧಾರಕ್ಕೆ ಅವರು ಬಂದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಹೈದರಾಬಾದ್ನ ಗಚ್ಚಿಬೌಲಿ ಪೊಲೀಸರು ತನಿಖೆ ನಡೆಸಿದ್ದಾರೆ.
ಹಾಸನ, ಡಿಸೆಂಬರ್ 02: ಚಾಲಕನ ನಿಯಂತ್ರ ತಪ್ಪಿ ಜೀಪ್ ರಸ್ತೆ ಬದಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ (26) ಚಿಕಿತ್ಸೆ ಫಲಕಾರಿಯಾಗದೆ ರವಿವಾರ (ಡಿಸೆಂಬರ್ 01) ರಾತ್ರಿ 9.30ರ ವೇಳೆಗೆ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಜೀಪ್ ಪಲ್ಟಿಯಾಗಿತ್ತು. ಕರ್ತವ್ಯಕ್ಕೆ
ಉಡುಪಿ:ಶಾಲಾ ಮಕ್ಕಳ ಹೆತ್ತವರೇ ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ತಕ್ಷಣವೇ ಎಚ್ಚರವಹಿಸಿ-ಡ್ರೈನೇಜು ನೀರಿನಿ೦ದ ಗಬ್ಬುನಾಥ ಹೊಡೆಯುತ್ತಿದೆ ರಾಜಾ೦ಗಣದ ಹಿ೦ಬದಿಯ ರಸ್ತೆ. ನಗರಸಭೆ,ಶಾಲಾ ಆಡಳಿತ ಮ೦ಡಳಿಯವರು ಈ ಸಮಸ್ಯೆಗೆ ತಕ್ಷಣವೇ ಶಾಶ್ವತ ಪರಿಹಾರದೊರಕಿಸುವಲ್ಲಿ ಕಾರ್ಯಪ್ರವೃತ್ತರಾಗುವ೦ತೆ ನಮ್ಮ ಕರಾವಳಿಕಿರಣ ಡಾಟ್ ಕಾ೦ ಹಾಗೂ ಸಾರ್ವಜನಿಕರಿ೦ದ ವಿನ೦ತಿ. ಈಗಾಗಲೇ ಹಲವಾರು ಬಾರಿ ಈ ಸಮಸ್ಯೆಯು
ಬಿಸಿಸಿಐ ಕಾರ್ಯದರ್ಶಿಯಾಗಿ ಭಾರತೀಯ ಕ್ರಿಕೆಟ್ ಅನ್ನು ಉತ್ತುಂಗಕ್ಕೆ ಕೊಂಡೊಯ್ದಿದ್ದ ಜಯ್ ಶಾ ತಮ್ಮ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಜಯ್ ಶಾ ಇಂದಿನಿಂದ ಐಸಿಸಿ ಅಧ್ಯಕ್ಷರಾಗಿ ಅಧಿಕಾರಾವಧಿ ಆರಂಭಿಸಿದ್ದಾರೆ. ಇದರೊಂದಿಗೆ ಐಸಿಸಿ ಗದ್ದಿಗೆ ಏರಿದ ಅತ್ಯಂತ ಕಿರಿಯ ಎಂಬ ಹೆಗ್ಗಳಿಕೆಗೂ ಜಯ್ ಶಾ ಪಾತ್ರರಾಗಿದ್ದಾರೆ. ಇದಲ್ಲದೆ ಐಸಿಸಿ ಅಧ್ಯಕ್ಷರಾಗಿ ಅಧಿಕಾರ
ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ರಾಧಾಕೃಷ್ಣ ನೃತ್ಯ ನಿಕೇತನ ಉಡುಪಿ ಇವರಿಂದ ಭರತಮುನಿ ಜಯಂತ್ಯುತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಭಾನುವಾರದ೦ದು ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀ ಪಾದರು ನೆರವೇರಿಸಿದರು.ಸಮಾರ೦ಭದಲ್ಲಿ ರಾಧಾಕೃಷ್ಣ ನೃತ್ಯ ನಿಕೇತನದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.
ಉಡುಪಿ:ಉಡುಪಿಯ ಶ್ರೀಚಂದ್ರಮೌಳೇಶ್ವರ ವಾರ್ಷಿಕ ದೇವರ ಉತ್ಸವದ ಅಂಗವಾಗಿ ಕೊಡಿ ಏರುವ (ಧ್ವಜಾರೋಹಣ)ಧಾರ್ಮಿಕ ಕಾರ್ಯಕ್ರಮ ಇಂದು ಭಾನುವಾರ ಬೆಳಿಗ್ಗೆ ಸಂಪನ್ನ ಗೊಂಡಿತು.ಉತ್ಸವವು ಡಿಸೆಂಬರ್ 3 ರಂದು ನಡೆಯಲಿದೆ. ಪರ್ಯಾಯಯತಿಗಳು ಈ ಸ೦ದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.