ಬೆಂಗಳೂರು: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಬ್ಲ್ಯಾಕ್‌ಮೇಲ್ ಪ್ರಕರಣ ಸಂಬಂಧ ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಅಶ್ಲೀಲ ವಿಡಿಯೋ ಸೃಷ್ಟಿಸಿ ಲಗ್ಗೆರೆ ವಾರ್ಡ್ ಮಾಜಿ ಕಾರ್ಪೋರೇಟರ್‌ವೊಬ್ಬರ ಪತಿಗೆ ಬ್ಲ್ಯಾಕ್‌ಮೇಲ್ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಶಾಸಕ ಮುನಿರತ್ನ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ