ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಹುಬ್ಬಳ್ಳಿ, ಡಿಸೆಂಬರ್ 26: ಸಿಲಿಂಡರ್​​ ಸ್ಫೋಟದಿಂದ ಮೃತಪಟ್ಟ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಕುಟುಂಬದವರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಮೃತ ನಿಜಲಿಂಗಪ್ಪ ಬೇಪುರಿ, ಸಂಜಯ್​​ ಸವದತ್ತಿ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್​ ಲಾಡ್ ಗುರುವಾರ ಘೋಷಣೆ

ಉಡುಪಿ: ನಮ್ಮ ದೇಶದ ಬಿಜೆಪಿ ನಾಯಕರ ಬಾಯಿಯಲ್ಲಿ ಮಾತೆತ್ತಿದರೆ ಹಿಂದುತ್ವ.ಆದರೆ ಇವರ ನಡವಳಿಕೆ ಹಾಗೂ ಇವರ ಆಡುವ ಮಾತುಗಳು ಅದಕ್ಕೆ ತದ್ವಿರುದ್ಧ ಇಡೀ ನಮ್ಮ ಕರ್ನಾಟಕ ರಾಜ್ಯಕ್ಕೆ ರಾಜ್ಯದ ಗೃಹಿಣಿಯರಿಗೆ ಗೃಹಲಕ್ಷ್ಮಿಯ ಹಣವನ್ನು ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದಂತಹ ನಮ್ಮ ನೆಚ್ಚಿನ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ

ಉಡುಪಿ: ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸೇನಾಧಿಕಾರಿಗಳಿಂದ ಅನೂಪ್ ಪಾರ್ಥಿವ ಶರೀರ

ಮೊಜಾಂಬಿಕ್​ನಲ್ಲಿ ಚುನಾವಣೆಗೆ ಸಂಬಂಧಿಸಿದ ಗಲಾಟೆಗಳು ನಡೆಯುತ್ತಿದ್ದು, ಅಶಾಂತಿ ತಲೆದೋರಿದೆ. ಇದೇ ಸಮಯವನ್ನು ಬಳಸಿಕೊಂಡು 1,500 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಮೊಜಾಂಬಿಕ್‌ನ ರಾಜಧಾನಿ ಮಾಪುಟೊದಲ್ಲಿನ ಜೈಲಿನಲ್ಲಿ ನಡೆದ ಗಲಭೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಗಲಭೆಯಿಂದಾಗಿ 1534 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರಲ್ಲಿ 150 ಕೈದಿಗಳನ್ನು ಮರಳಿ

ನವದೆಹಲಿ: ಕಜಕಿಸ್ತಾನದಲ್ಲಿ ಭೀಕರ ವಿಮಾನ ಅಪಘಾತವಾಗಿದ್ದು, ಸುಮಾರು 70ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಪತನವಾಗಿದ್ದು, ಕನಿಷ್ಟ 30 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 70ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಅಜರ್‌ಬೈಜಾನ್ ಏರ್‌ಲೈನ್ಸ್ ವಿಮಾನ ಬಕು ನಗರದಿಂದ ರಷ್ಯಾದ ಗ್ರೋಜ್ನಿ ನಗರಕ್ಕೆ ಪ್ರಯಾಣ ಬೆಳೆಸಿತ್ತು. ಆದರೆ ಕಜಕಿಸ್ತಾನದ ಅಕ್ತಾವು ಬಳಿ ವಿಮಾನ ಏಕಾಏಕಿ

ಹಾವೇರಿ, (ಡಿಸೆಂಬರ್ 25):  ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್​ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಎರಡು ಕಾರುಗಳ ಮಧ್ಯೆ ಭೀಕರ ರೆಸ್ತ ಅಪಘಾತ ಸಂಭವಿಸಿದ್ದು, ಈ

ಬೆಂಗಳೂರು, ಡಿಸೆಂಬರ್ 25: ಆರ್​ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಬೆಂಗಳೂರಿನ ನಂದಿನಿ ಲೇಔಟ್​​ ಠಾಣಾ ವ್ಯಾಪ್ತಿಯಲ್ಲಿ ಮೊಟ್ಟೆ ಎಸೆಯಲಾಗಿದೆ. ಲಕ್ಷ್ಮೀದೇವಿ ನಗರ ವಾರ್ಡ್​ನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ, ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್ ಕಾರ್ಯಕರ್ತರು

ಉಡುಪಿ: ಕಾಪು ತಾಲೂಕು ಪಡು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಡಿಗ್ರಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಕವಿತಾ (20) ಎಂಬ ಯುವತಿಯು ಡಿಸೆಂಬರ್ 20ರಂದು ಕಾಲೇಜಿಗೆ ತೆರಳುವುದಾಗಿ ಮನೆಯಲ್ಲಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 2 ಇಂಚು ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ,

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು 5 ರಾಜ್ಯಗಳ ರಾಜ್ಯಪಾಲರ ನೇಮಕದಲ್ಲಿ ಮಹತ್ವದ ಬದಲಾವಣೆ ಮಾಡಿದ್ದಾರೆ. ದ್ರೌಪದಿ ಮುರ್ಮು ಇಬ್ಬರು ಹೊಸ ರಾಜ್ಯಪಾಲರನ್ನು ನೇಮಿಸಿದ್ದು, ಇತರ ಮೂವರ ರಾಜ್ಯಗಳ ಬದಲಾವಣೆ ಮಾಡಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಬಿಹಾರ, ಒಡಿಶಾ, ಮಿಜೋರಾಂ, ಕೇರಳ ಮತ್ತು ಮಣಿಪುರ ರಾಜ್ಯಗಳ ರಾಜ್ಯಪಾಲರನ್ನು

ಬೆಳಗಾವಿ, ಡಿಸೆಂಬರ್​​ 25:  ವಿಧಾನ ಪರಿಷತ್​ ಸದಸ್ಯ ಸಿಟಿ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಆದೇಶ ಹೊರಡಿಸಿದ್ದಾರೆ. ರಾಜಕೀಯ ಮುಖಂಡರು ಠಾಣೆಯೊಳಗೆ ಬಂದಿದ್ದರಿಂದ ಅಮಾನತು: ಐಜಿಪಿ ಸಿಪಿಐ ಮಂಜುನಾಥ್ ನಾಯಕ್ ​ಅಮಾನತಿಗೆ ಐಜಿಪಿ ವಿಕಾಸ್