ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಇಸ್ತಾಂಬುಲ್: ವಾಯುವ್ಯ ಟರ್ಕಿಯಲ್ಲಿ ಮಂಗಳವಾರ ಸ್ಫೋಟಕ ವಸ್ತುಗಳ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 12 ಜನ ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಬಲಿಕೇಸಿರ್ ಪ್ರಾಂತ್ಯದ ಕರೇಸಿ ಜಿಲ್ಲೆಯ ಸ್ಫೋಟಕ ವಸ್ತುಗಳ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 12 ಉದ್ಯೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಐವರು

ಕೋಟ: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ನೂರಾರು ಕೋಳಿಗಳು ಸಾವನ್ನಪ್ಪಿದ್ದು ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಪಾಯದಿಂದ ಪಾರಾದ ಘಟನೆ ಡಿ. 22 ರಂದು ಭಾನುವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ-66 ರ ಕೋಟ ಮಣೂರು ರಾಜಲಕ್ಷ್ಮೀ ಸಭಾ ಭವನ ಬಳಿ ನಡೆದಿದೆ. ಸಾಲಿಗ್ರಾಮದ ಗಿರಿಮುತ್ತು

ಕುಂದಾಪುರ: ಪ್ರವಾಸಿಗನನ್ನು ಕರೆದೊಯ್ಯತಿದ್ದ ಜೆಟ್‌ಸ್ಕೀ ಬೋಟ್ ಮಗುಚಿದ ಪರಿಣಾಮ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ ಸ್ಕೀ ರೈಡರ್ ನಾಪತ್ತೆಯಾದ ಘಟನೆ ಇಲ್ಲಿನ ತ್ರಾಸಿ ಕಡಲಕಿನಾರೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಜೆಟ್ ಸ್ಕೀ ರೈಡರ್ ರೋಹಿದಾಸ್ ಅಲಿಯಾಸ್ ರವಿ (45) ನಾಪತ್ತೆಯಾಗಿದ್ದು, ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ

ಚೆನ್ನೈ:ಡಿ.22, ಭಕ್ತರೊಬ್ಬರು ದೇವಸ್ಥಾನದ ಹುಂಡಿಗೆ ಕಾಣಿಕೆ ಹಾಕುವಾಗ ಆಕಸ್ಮಿಕವಾಗಿ ಐಫೋನ್‌ ಹುಂಡಿಗೆ ಬಿದ್ದಿದೆ. ಮರಳಿ ಪಡೆಯುವ ಸಲುವಾಗಿ ದೇಗುಲದ ಆಡಳಿತ ಮಂಡಳಿಗೆ ವಿನಂತಿಸಿದರೂ ಮಂಡಳಿ ಹಿಂದಿರುಗಿಸಲ್ಲ ಎಂದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ವಿನಾಯಕಪುರಂ ನಿವಾಸಿ ದಿನೇಶ್ ಚೆನ್ನೈನ ತಿರು ಪೋರೂರಿನ ಕಂದಸ್ವಾಮಿ ದೇಗುಲಕ್ಕೆ ಕಳೆದ ತಿಂಗಳು ಭೇಟಿ ನೀಡಿದ್ದರು.

ಬ್ರೆಜಿಲ್‌:ಡಿ.22, ಆಗ್ನೇಯ ಬ್ರೆಜಿಲ್‌ನ ಮಿನಾಸ್ ಗೆರೈಸ್‌ನ ಹೆದ್ದಾರಿಯಲ್ಲಿ ಪ್ರಯಾಣಿಕರಿದ್ದ ಬಸ್ ಮತ್ತು ಟ್ರಕ್ ನಡುವೆ ದುರಂತ ಅಪಘಾತ ಸಂಭವಿಸಿದ್ದು, ಶನಿವಾರ ಮುಂಜಾನೆ 37 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ. ಟಿಯೋಫಿಲೋ ಒಟೋನಿ ನಗರದ ಸಮೀಪ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, 13 ಮಂದಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಕಳೆದ ಮೂರು ದಶಕಗಳಿ೦ದ ಉಡುಪಿ ಜಿಲ್ಲೆಯ ಹವಾನಿಯ೦ತ್ರಿತ No.1 ಗ್ರಾಹಕ ಸ್ನೇಹಿ ಜವಳಿ ಮಳಿಗೆ"ಕಲ್ಸ೦ಕ ಗಿರಿಜಾ ಸಿಲ್ಕ್ " ಬಡಗುಪೇಟೆ,ಉಡುಪಿ. ಹೊಸವರ್ಷಕ್ಕೆ ಮಹಿಳೆಯರ ವೈವಿಧ್ಯಮಯ ಕಾ೦ಚೀಪುರ೦, ಕೊಯ೦ಬತ್ತೂರು ಸಿಲ್ಕ್, ಸತ್ಯಮ೦ಗಲ ಸಾಫ್ಟ್ ಸಿಲ್ಕ್ , ನೆಲ್ಲಿ ಸಿಲ್ಕ್ , ಎಲ್ಲಾ ತರಹದ ಸಿಲ್ಕ್ ಸಾರಿಗಳು ಲಭ್ಯತೆ ಯೊ೦ದಿಗೆ ಸೂರತ್, ಮು೦ಬಯಿ,

(ವಿಶೇಷ ವರದಿ:ಟಿ.ಜಯಪ್ರಕಾಶ್ ಕಿಣಿ ಉಡುಪಿ) ಇತಿಹಾಸ ಪ್ರಸಿದ್ಧ ದೇವಾಲಯಗಳ ತವರೂರಾದ ಉಡುಪಿಯಲ್ಲಿ ಕುಡಿಯುವ ನೀರಿಗೆ ಡಿಸೆ೦ಬರ್ ತಿ೦ಗಳಲ್ಲೇ ಬರ.ಹೊಟೇಲ್ ಗಳಲ್ಲಿ ಚಹಾ-ಕಾಫಿ ಕುಡಿಯಲು ಪೇಪರ್ ಲೋಟೆ ಬಳಕೆ ಮಾಡಬೇಕಾದ೦ತ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಕೃತಿಯಿ೦ದ ಬಿದ್ದ ಮಳೆಯ ಪ್ರಮಾಣವ೦ತೂ ಈ ಬಾರಿ ಹೆಚ್ಚು. ಡ್ಯಾ೦ನಲ್ಲಿ ಬೇಕಾದಷ್ಟುಪ್ರಮಾಣದಲ್ಲಿ ನೀರು ಸ೦ಗ್ರಹವಿದ್ದರೂ ಉಡುಪಿಯ ನಗರದ ತೆ೦ಕಪೇಟೆಯ

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ನಿರಂತರವಾಗಿ ಹೆಚ್ಚುತ್ತಿದೆ. ಉಕ್ರೇನ್ ಸೇನೆಯು ರಷ್ಯಾದ ಕಜಾನ್ ನಗರದಲ್ಲಿ ಸ್ಫೋಟಕಗಳನ್ನು ತುಂಬಿದ ಡ್ರೋನ್‌ನೊಂದಿಗೆ ಭಾರಿ ದಾಳಿ ನಡೆಸಿದೆ. ಉಕ್ರೇನ್‌ನ 8 ಸ್ಫೋಟಕ ಡ್ರೋನ್ ವಿಮಾನಗಳು ರಷ್ಯಾದ ಕಜಾನ್ ನಗರದ ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗುತ್ತಿದೆ. ಇದೇ ನಗರದಲ್ಲಿ ಇತ್ತೀಚೆಗೆ ಬ್ರಿಕ್ಸ್

ಮಂಡ್ಯ: ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿ ಬಳಿ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಭೀಕರ ಅಪಘಾತ ಸಂಭವಿಸಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ಬೆಂಗಳೂರಿನ ಪ್ರಣವ್, ಆಕಾಶ್, ಆದರ್ಶ ಮೃತ ದುರ್ದೈವಿಗಳು. ಮತ್ತೊರ್ವ ವಿದ್ಯಾರ್ಥಿ ಪೃಥ್ವಿ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಬೆಂಗಳೂರಿನಿಂದ ಮೈಸೂರು ಜಿಲ್ಲೆಯ ತಲಕಾಡು

ಹಿರಿಯೂರು(ಚಿತ್ರದುರ್ಗ): ಟಯರ್ ಸ್ಫೋಟಗೊಂಡು ಖಾಸಗಿ ಬಸ್ ಗೆ ಬೆಂಕಿ ತಗುಲಿ ರಸ್ತೆ ಮಧ್ಯೆಯೇ ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಗುಯಿಲಾಳ್ ಟೋಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ದುರ್ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟಯರ್ ಸ್ಫೋಟಗೊಂಡ