ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಎಎಪಿ ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸುವುದಕ್ಕೆ ಜಾರಿ ನಿರ್ದೇಶನಾಲಯಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ವಿಕೆ ಸಕ್ಸೇನಾ ಅವರು ಅನುಮತಿ ನೀಡಿದ್ದಾರೆಂದು ತಿಳಿದುಬಂದಿದೆ. ಡಿಸೆಂಬರ್ 5 ರಂದು ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ವಿರುದ್ಧ
ಜೈಪುರ: ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಅಪಘಾತ, ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಶನಿವಾರ ತಿಳಿದುಬಂದಿದೆ. ಭೀಕರ ಅಪಘಾತದಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ. ಸುಟ್ಟುಹೋಗಿದ್ದ ಐವರ ಮೃತದೇಹಗಳು ಇದೀಗ ಪತ್ತೆಯಾಗಿದ್ದು, ಇದರೊಂದಿಗೆ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು
ಬೆಂಗಳೂರು: ಚಿನ್ನಾಭರಣ ಮಳಿಗೆಯಲ್ಲಿ ಗಣ್ಯರ ಹೆಸರು ಬಳಸಿಕೊಂಡು ಕೋಟ್ಯಂತರ ಮೌಲ್ಯದ ಆಭರಣ ಖರೀದಿಸಿ ಹಣ ಪಾವತಿಸದೆ ವಂಚಿಸಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ಸ್ನೇಹಿತೆಯನ್ನು ಪುಲಿಕೇಶಿನಗರ ಉಪ ವಿಭಾಗದ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ಚಿನ್ನ ಹಾಗೂ ಕಾರು ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಬಾಗಲಗುಂಟೆ ನಿವಾಸಿ ಶ್ವೇತಾಗೌಡ ಬಂಧಿತ ಆರೋಪಿ.
ಮ್ಯಾಗ್ಡೆಬರ್ಗ್: ಪೂರ್ವ ಜರ್ಮನಿಯ ಮ್ಯಾಗ್ಡೆಬರ್ಗ್ ನಗರದಲ್ಲಿ ನಿನ್ನೆ ಶುಕ್ರವಾರ ಜನನಿಬಿಡ ಕ್ರಿಸ್‌ಮಸ್ ಮಾರುಕಟ್ಟೆಗೆ ಕಾರೊಂದು ನುಗ್ಗಿ ಇಬ್ಬರು ಮೃತಪಟ್ಟು ಕನಿಷ್ಠ 60 ಮಂದಿ ಗಾಯಗೊಂಡಿದ್ದಾರೆ, ಇದೊಂದು ಉದ್ದೇಶಪೂರ್ವಕ ದಾಳಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾರಾಂತ್ಯ ವ್ಯಾಪಾರಿಗಳಿಂದ ತುಂಬಿ ತುಳುಕುತ್ತಿದ್ದಾಗ, ಕಳೆದ ರಾತ್ರಿ 7 ಗಂಟೆ ಸುಮಾರಿಗೆ ಮಾರುಕಟ್ಟೆಗೆ ಕಾರು ನುಗ್ಗಿದ ಕೂಡಲೇ
ಬೆಂಗಳೂರು: ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರ್‌ನ ಮೇಲೆ ಕಂಟೇನರ್ ಲಾರಿ ಬಿದ್ದಿದ್ದರಿಂದ ಕಾರ್‌ನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು
ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. ಡಿಸೆಂಬರ್ 23 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗುವುದು. ಅಮಿತ್ ಶಾ, ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಅಭಿಯಾನವನ್ನು ನಡೆಸುವುದಾಗಿ
ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧದಿಂದ ನಿಂದನೆ ಮಾಡಿರುವ ಆರೋಪ ಪ್ರಕರಣದಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬಂಧಿಸಲಾಗಿದ್ದು, ಇದೀಗ ಬೆಳಗಾವಿ ಕೋರ್ಟ್ ಆದೇಶದ ಮೇರೆಗೆ ಸಿಟಿ ರವಿಯವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರುಪಡಿಸಲು ಕರೆದುಕೊಂಡು ಬರುತ್ತಿದ್ದಾರೆ. ಆದ್ರೆ, ಇತ್ತ ಹೈಕೋರ್ಟ್ ತಕ್ಷಣವೇ ಬಿಡುಗಡೆ
ಬೆಂಗಳೂರು: ಡಿಸೆಂಬರ್ 20: ಶಾಂತಿಯುವತಾಗಿ ನಡೆಯುತ್ತಿದ್ದ ಬೆಳಗಾವಿ ಅಧಿವೇಶದಲ್ಲಿ ನಿನ್ನೆ ಕೋಲಾಹಲವೇ ಸೃಷ್ಟಿಯಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಆಡಿದ ಅದೊಂದು ಮಾತು ಸಂಘರ್ಷಕ್ಕೆ ಕಾರಣವಾಗಿತ್ತು. ಮಾತಿನಿಂದಲೇ ಆಪತ್ತು ತಂದುಕೊಂಡಿರುವ ಸಿಟಿ ರವಿ ಸದ್ಯ ಅರೆಸ್ಟ್ ಕೂಡ ಆಗಿದ್ದಾರೆ. ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುತ್ತಿದ್ದಾರೆ.
ಮಂಗಳೂರು:ಡಿಸೆಂಬರ್ 20: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6ನೇ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಬಂಧಿತ ಆರೋಪಿ. ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಬಂಧಿಸಲಾಗಿದೆ. ಈತನ ಪತ್ತೆಗಾಗಿ ಎನ್ಐಎ ಅಧಿಕಾರಿಗಳು
ಗುರುಗ್ರಾಮ: ಹಿರಿಯ ಭಾರತೀಯ ರಾಷ್ಟ್ರೀಯ ಲೋಕದಳ (INLD) ನಾಯಕ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರು ಇಂದು 89ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ತಮ್ಮ ಗುರುಗ್ರಾಮದ ನಿವಾಸದಲ್ಲಿ ಹೃದಯ ಸ್ತಂಭನಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಹರಿಯಾಣ ರಾಜಕೀಯದಲ್ಲಿ