ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು:ಜನವರಿ. 22, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದ ರಾಧಾ ಮೋಹನ್ ದಾಸ್ ಸರಣಿ ಸಭೆ ನಡೆಸಿದ್ದಾರೆ. ನಿನ್ನೆ(ಜನವರಿ 21) ಕೋರ್ ಕಮಿಟಿ ಸಭೆಗೂ ಮುನ್ನ ಶಾಸಕರು, ಸಂಸದರು, ಪರಿಷತ್ ಸದಸ್ಯರು, ವೀಕ್ಷಕರು ಜೊತೆ ಸಭೆ ನಡೆಸಿದರು. ಬಳಿಕ ಸಂಜೆ ಕೋರ್‌ ಕಮಿಟಿ

ಮೈಸೂರು: ಜೆಡಿಎಸ್​​ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಜಿಟಿ ದೇವೇಗೌಡ ಅವರು, ತಮ್ಮನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ತಾಕತ್​ ನಾಯಕರಿಗೆ ಇಲ್ಲ ಎಂದು ಬುಧವಾರ ಪಕ್ಷದ ನಾಯಕರ ವಿರುದ್ಧ ಗುಡುಗಿದ್ದಾರೆ. ಇಂದು ಮೈಸೂರಿನ ರಾಮಲಲ್ಲಾ ಮೂರ್ತಿ ಕೆತ್ತಲು ಶಿಲೆ ದೊರೆತ ಸ್ಥಳದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತಾಡಿದ ದೇವೇಗೌಡ ಅವರು, ಶ್ರೀರಾಮನ

ಉಡುಪಿ: ಜ.22: "ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರ ಸೇಡಿನ ರಾಜಕೀಯ ಉಡುಪಿಗೆ ಶೋಭೆ ತರುವುದಿಲ್ಲ. ಕಾಂಗ್ರೆಸ್ ಶಾಸಕರಾಗಿದ್ದ ಯು.ಆರ್.ಸಭಾಪತಿ, ಪ್ರಮೋದ್ ಮಧ್ವರಾಜ್ ಅವರನ್ನು ರಾಜಕೀಯವಾಗಿ ಎದುರಿಸಿಕೊಂಡು ಬಂದಿದ್ದೇನೆ. ನಾವೆಲ್ಲ ರಾಜಕೀಯವಾಗಿ ಜಗಳ ಮಾಡುತ್ತಿದ್ದೆವು. ಆದರೆ ನಾವು ಯಾರೂ ವೈಯಕ್ತಿಕವಾಗಿ ನಿಂದನೆ ಹಾಗೂ ವ್ಯವಹಾರಕ್ಕೆ ತೊಂದರೆ ಮಾಡುತ್ತಿರಲಿಲ್ಲ" ಎಂದು

ಮುಂಬೈ: ಹಿಂದಿನ ಏಕನಾಥ್ ಶಿಂಧೆ ಸರ್ಕಾರ ತೆಗೆದುಕೊಂಡ ನಿರ್ಧಾರಗಳನ್ನು ರದ್ದುಗೊಳಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಕ್ರಮದಿಂದ ಮಹಾಯುತಿ ಮೈತ್ರಿಕೂಟದ ಪಾಲುದಾರರಾದ ಬಿಜೆಪಿ ಮತ್ತು ಶಿವಸೇನೆ ನಡುವಿನ ಸಂಬಂಧಗಳು ಬಿಗಡಾಯಿಸಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ, ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳ ಉಲ್ಲಂಘನೆಯ ಶಂಕಿತ ಕಾರಣ, ಖಾಸಗಿ ಕಂಪನಿಗಳಿಂದ 1310 ಸಾರ್ವಜನಿಕ ಸಾರಿಗೆ

ಅಂಕಾರ: ವಾಯವ್ಯ ಟರ್ಕಿಯಲ್ಲಿನ ಜನಪ್ರಿಯ ಸ್ಕೀ ರೆಸಾರ್ಟ್‍ನಲ್ಲಿನ ಭಾರೀ ಅಗ್ನಿಘಡದಲ್ಲಿ ಮೃತರ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್‌ನಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್‌ನ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಂಗಳವಾರ ಬೆಳಗಿನ ಜಾವ 3.30ರ ಸುಮಾರಿಗೆ ಹೋಟೆಲ್ ನಲ್ಲಿ ಅಗ್ನಿ

ಅಯೋಧ್ಯೆ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ದೇಶವೇ ಭಕ್ತಿಯ ಅಲೆಯಲ್ಲಿ ಮುಳುಗೇಳುತ್ತಿರುವುದರ ಮಧ್ಯೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿ ಇಂದಿಗೆ ಒಂದು ವರ್ಷ ತುಂಬಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾ 'ಪ್ರಾಣ ಪ್ರತಿಷ್ಠೆ' ಸಮಾರಂಭ ಕಳೆದ ವರ್ಷ ಜನವರಿ 22, 2024 ರಲ್ಲಿ ನಡೆಸಲಾಯಿತು. ಇಡೀ ಅಯೋಧ್ಯೆ ನಗರದಲ್ಲಿ ಕಳೆದ ವರ್ಷ ಈ ದಿನ

ಭೋಪಾಲ್‌: ಮಧ್ಯಪ್ರದೇಶದಲ್ಲಿ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಅವರು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೊಹೆಫಿಜಾ ಪ್ರದೇಶದಿಂದ ಭೋಪಾಲ್‌ನ ಚಿಕ್ಲೋಡ್‌ವರೆಗೆ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬದ ಪೂರ್ವಿಕರ ಆಸ್ತಿ ವಿಸ್ತರಿಸಿದೆ. ಇದನ್ನು ಶತ್ರು

ಯಲ್ಲಾಪುರ: ಲಾರಿ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿರುವ ದುರ್ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ. ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಸವಣೂರು ತಾಲೂಕಿನ

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಹೊಸ ಸಂಕಷ್ಟ ಎದುರಾಗಿದ್ದು, ದಿನಗೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಮುನಿರತ್ನ ಹಾಗೂ ಇತರ ಆರು ಜನ, ಕಟ್ಟಡ ನಿರ್ಮಾಣ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದು, ತಾತ್ಕಾಲಿಕ ಶೆಡ್‌ಗಳನ್ನು ಕೆಡವಿದ್ದಾರೆ ಮತ್ತು ಮಹಿಳೆಯರ

ಕೋಲ್ಕತ್ತಾ: ದೇಶಾದ್ಯಂತ ಭಾರಿ ಆಕ್ರೋಶ ಮತ್ತು ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ 31 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಪ್ರಕರಣದ ಏಕೈಕ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಅಪರಾಧಿ ಸಂಜಯ್ ರಾಯ್ ಗೆ