ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ, ಜ.4: ಭಾರತೀಯ ನಾರಿ ಕೇವಲ ಮನೆಗೆ ಸೀಮಿತವಾಗದೇ ಧೈರ್ಯ, ಶೌರ್ಯವಂತೆಯರಾಗಬೇಕು. ಶಿವಾಜಿಯಂಥ ಮಕ್ಕಳು ನೆರೆಮನೆಯಲ್ಲಿ ಹುಟ್ಟುವ ಬದಲಿಗೆ ತಮ್ಮ ಮನೆಯಲ್ಲೇ ಜನಿಸುವಂತಾಗಿ ಧೈರ್ಯವಂತ ಮಕ್ಕಳ ಶೌರ್ಯಯುತ ತಾಯಂದಿರಾಗಬೇಕು ಎಂದು ರಾಷ್ಟ್ರೀಯ ಚಿಂತಕಿ ಉತ್ತರ ಪ್ರದೇಶದ ಡೆಹ್ರಾಡೂನ್ ನ ಮೀನಾಕ್ಷಿ ಸೆಹರಾವತ್ ಮಹಿಳೆಯರಿಗೆ ಕರೆ ನೀಡಿದರು. ಅದಮಾರು ಮಠ ಆಶ್ರಯದ

ಉಡುಪಿ, ಜ.4:ಭಾರತದಲ್ಲಿ ಸನಾತನ ಧರ್ಮದ ತಳಹದಿಯಲ್ಲಿ ರಾಜಕೀಯ ನಡೆಯಬೇಕು ಎಂದು ಪಲಿಮಾರು ಹಿರಿಯ ಯತಿ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದರು. ಅದಮಾರು ಮಠ ಆಶ್ರಯದ ಶ್ರೀಕೃಷ್ಣ ಸೇವಾ ಬಳಗ ನೇತೃತ್ವದಲ್ಲಿ ವಿಶ್ವಾರ್ಪಣಂ ಕಾರ್ಯಕ್ರಮದಂಗವಾಗಿ ಶನಿವಾರ ಪೂರ್ಣಪ್ರಜ್ಞ ಸಭಾಂಗಣದಲ್ಲಿ ನಡೆದ ಗುರುವಂದನ ಕಾರ್ಯಕ್ರಮದಲ್ಲಿ ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರಿಂದ ಸನ್ಮಾನ

ಉಡುಪಿ:ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಟೋ ಚಾಲಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕಟಪಾಟಿಯಲ್ಲಿ ಜನವರಿ 1ರಂದು ನಡೆದಿದೆ. ಕಟಪಾಡಿಯ ಪಳ್ಳಿಗುಡ್ಡೆ ನಿವಾಸಿ ದೀಪಕ್ ಆರ್(34) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ ಜನವರಿ 1 ರಂದು ದೀಪಕ್ ತನ್ನ ಕೋಣೆಯಲ್ಲಿ ಕಬ್ಬಿಣದ ಕೊಕ್ಕೆಯಿಂದ ನೇಣು ಬಿಗಿದುಕೊಂಡಿದ್ದಾನೆ ಎಂದು ವರದಿಯಾಗಿದೆ. ದೀಪಕ್ ಆತ್ಮಹತ್ಯೆ ಮಾಡಿಕೊಳ್ಳಲು

ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್​ಗೆ ತೆಲಂಗಾಣ ಹೈಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರೆಗ್ಯುಲರ್ ಬೇಲ್ ಅಥವಾ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ನಾಂಪಲ್ಲಿ ಕೋರ್ಟ್​ನಲ್ಲಿ ಈ ಅರ್ಜಿಯ ವಿಚಾರಣೆಯೂ ನಡೆದು ಇಂದು (ಜನವರಿ 03) ನ್ಯಾಯಾಧೀಶರ ಆದೇಶ ಹೊರಬಿದ್ದಿದ್ದು, ಪ್ರಕರಣದಲ್ಲಿ

ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಪೆರಿಯ ಕಳ್ಳಿಯೊಟ್ ನ ಕೃಪೇಶ್ (19) ಮತ್ತು ಶರತ್ ಲಾಲ್ (21) ರವರ ಕೊಲೆ ಪ್ರಕರಣದ ಹತ್ತು ಮಂದಿ ಆರೋಪಿಗಳಿಗೆ ಅವಳಿ ಜೀವಾವಧಿ ಸಜೆ ಹಾಗೂ ನಾಲ್ಕು ಮಂದಿಗೆ ತಲಾ ಐದು ವರ್ಷ ಶಿಕ್ಷೆ ಘೋಷಿಸಿ ಎರ್ನಾಕುಲಂ ಸಿಬಿಐ ನ್ಯಾಯಾಲಯ ಶುಕ್ರವಾರ ತೀರ್ಫು ನೀಡಿದೆ. ಶಿಕ್ಷೆಗೊಳದವರಲ್ಲಿ

ಸಿಡ್ನಿ: ಶುಕ್ರವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್‌ನ ಆರಂಭಿಕ ದಿನದಂದು ಭಾರತ 185 ರನ್‌ಗಳಿಗೆ ಆಲೌಟ್ ಆಗಿದೆ. ಚಹಾ ವಿರಾಮದ ವೇಳೆಗೆ 3 ವಿಕೆಟ್‌ ನಷ್ಟಕ್ಕೆ 57 ರನ್ ಗಳಿಸಿದ್ದ ಭಾರತ ನಂತರ 4 ವಿಕೆಟ್‌ ನಷ್ಟಕ್ಕೆ 107 ರನ್‌ಗಳನ್ನು ಕಲೆಹಾಕುವ ಮೂಲಕ ಚೇತರಿಸಿಕೊಂಡಿತ್ತು. ಆದರೆ,

ಬೆಂಗಳೂರು: ನಿಗದಿತ ವೇತನ ಮತ್ತು ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಜನವರಿ 7ರಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಆಶಾ ಕಾರ್ಯಕರ್ತೆಯರು ತಿಳಿಸಿದ್ದಾರೆ. ಆರೋಗ್ಯ ಸೇವೆಗಳ ಜನರಿಗೆ ತಲುಪಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. 42,000 ಕಾರ್ಯಕರ್ತೆಯರ ಮನವಿಯ ಹೊರತಾಗಯೂ ಹಲವಾರು ವರ್ಷಗಳಿಂದ ಭರವಸೆಗಲು ಈಡೇರಿಲ್ಲ. ಹಲವು ಸುತ್ತಿನ

ಬೀಜಿಂಗ್: ಚೀನಾದಲ್ಲಿ ವೇಗವಾಗಿ ಹರಡುತ್ತಿರುವ ಹ್ಯೂಮನ್ ಮೆಟಾಪ್ನ್ಯೂಮೊವೈರಸ್ (human metapneumovirus or HMPV) ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ದೇಶಾದ್ಯಂತ ಅಲರ್ಟ್ ಘೋಷಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ದೇಶದಲ್ಲಿ ಉಸಿರಾಟ ಮತ್ತು ಋತುಮಾನದ ಇನ್ಫ್ಲುಯೆನ್ಸ ಪ್ರಕರಣಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಮತ್ತು

ಬೆಂಗಳೂರು: ಸಮಗ್ರ ಔಷಧ ಸೇವೆ ಒದಗಿಸುತ್ತಿರುವ ನಿಮ್ಹಾನ್ಸ್ ಸಂಸ್ಥೆ ಮಾದರಿಯಾಗಿದೆ. ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಪ್ರಚಾರದಲ್ಲಿ ಯೋಗ ಮತ್ತು ಆಯುರ್ವೇದದ ಅಪ್ಲಿಕೇಶನ್ ಅನುಕರಣೆ ಯೋಗ್ಯವಾಗಿದೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಹೇಳಿದ್ದಾರೆ. ನಿಮ್ಹಾನ್ಸ್ (ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋಸೈನ್ಸ್) ನ ಇಂಟಿಗ್ರೇಟಿವ್ ಮೆಡಿಸಿನ್ ಸೇವೆಗಳು

ಗದಗ: ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶುಕ್ರವಾರ ಗದಗನ ಪಲ್ಲವಿ ಲಾಡ್ಜ್​ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗದಗ ನಗರದ ನಿವಾಸಿಯಾಗಿರುವ ಇಂಜಿನಿಯರ್ ಶಂಕರಗೌಡ ಪಾಟೀಲ್(54) ಅವರು ಇಂದು ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದು, ನಗರದ ಪಲ್ಲವಿ ಲಾಡ್ಜ್​ನ ರೂಮ್ ನಂಬರ್ 513ರಲ್ಲಿ ನೇಣುಬಿಗಿದುಕೊಂಡು