ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ :ಬಿಜೆಪಿ ನಾಯಕರುಗಳು ಇಡೀದೇಶದಲ್ಲಿ ಭ್ರಷ್ಟಾಚಾರದಲ್ಲಿ ನಂಬರ್ 1.ಸ್ಥಾನದಲ್ಲಿದ್ದಾರೆ. ಬಿಜೆಪಿ ಎಂದರೆ ಭ್ರಷ್ಟ ಜನರ ಪಾರ್ಟಿ ಎಂದು ಈಗಾಗಲೇ ಸಾಬೀತಾಗಿದೆ. ಈ ಹಿಂದಿನ ರಾಜ್ಯದ ಆಡಳಿತ ನಡೆಸಿದಂತಹ ಬಿಜೆಪಿ ನಾಯಕರುಗಳು ರಾಜ್ಯವನ್ನು ರಾಜ್ಯದ ಖಜಾನೆಯನ್ನು ದಿವಾಳಿಗೊಳಿಸಿ ಗುಡಿಸಿ ಸ್ವಚ್ಛ ಗೊಳಿಸಿರುತ್ತಾರೇ ಇಂತಹ ಭ್ರಷ್ಟಾಚಾರಿಗಳು ನಮ್ಮ ರಾಜ್ಯದ ಒಬ್ಬ ನಿಷ್ಠಾವಂತ

ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆಂದು ಬ೦ದು ದಾಂಧಲೆ ನಡೆಸಿದರೆನ್ನಲಾದ ಮಠದ ಸಿಬ್ಬಂದಿ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ 8 ಮಂದಿ ಅಯ್ಯಪ್ಪ ಮಾಲಾಧಾರಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊ೦ಡಿದ್ದರು.ಬ೦ಧಿತರಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎ೦ದು ಇದೀಗ ಬ೦ದ ವರದಿ

ನ್ಯೂ ಓರ್ಲಿಯನ್ಸ್: ಅಮೆರಿಕದ ನ್ಯೂ ಓರ್ಲಿಯನ್ಸ್‌ನ ಬೌರ್ಬನ್ ಸ್ಟ್ರೀಟ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಸುತ್ತಿದ್ದ ಜನಸಂದಣಿಯ ಮೇಲೆ ಟ್ರಕ್ ನುಗ್ಗಿಸಿ ವಿಧ್ವಂಸಕ ಕೃತ್ಯ ಎಸಗಿದ ಪ್ರಕರಣದಲ್ಲಿ ಶಂಕಿತ ಉಗ್ರನನ್ನು ಪತ್ತೆ ಮಾಡಲಾಗಿದ್ದು, 42 ವರ್ಷದ ಅಮೇರಿಕಾ ಪ್ರಜೆ ಶಂಸುದ್-ದಿನ್ ಜಬ್ಬಾರ್ (Shamsud-Din Jabbar) ಎಂದು ಗುರುತಿಸಲಾಗಿದೆ. ಈತ ಟೆಕ್ಸಾಸ್ ನಲ್ಲಿ ರಿಯಲ್

ಢಾಕಾ: ದೇಶದ್ರೋಹದ ಪ್ರಕರಣದಲ್ಲಿ ಬಂಧಿತರಾಗಿರುವ ಹಿಂದೂ ಆಧ್ಯಾತ್ಮಿಕ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದೇಶ ನ್ಯಾಯಾಲಯ ಶಾಕ್ ನೀಡಿದೆ. ದೇಶದ್ರೋಹದ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಚಿನ್ಮೋಯ್ ಕೃಷ್ಣ ದಾಸ್ ಜಾಮೀನಿಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆಯೇ ಇಂದು ಬಿಗಿ ಭದ್ರತೆಯ ನಡುವೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಚಿತ್ತಗಾಂಗ್ ಕೋರ್ಟ್

ಬೆಂಗಳೂರು, ಜನವರಿ 02: ಬಸ್‌ ಪ್ರಯಾಣ ದರ ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಸಚಿವ ಸಂಪುಟ ಸಭೆ ಬಳಿಕ ಸರ್ಕಾರ ಅಧಿಕೃತವಾಗಿ ಘೋಷಿಸಲಿದೆ. ಬೆಂಗಳೂರು: ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಮತ್ತು ಬೆಂಗಳೂರು ಮಹಾನಗರ ಸಾರಿಗೆ

ಉಡುಪಿ: ಅದಮಾರು ಮಠದ ಹಿರಿಯ ಯತಿಗಳಾದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀ ಪಾದರ ಅನುಗ್ರಹದೊಂದಿಗೆ ಶ್ರೀ ಅದಮಾರು ಮಠದ ಕಿರಿಯ ಶ್ರೀಗಳಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಆಶಯದಂತೆ ವಿಶ್ವಾರ್ಪಣಂ 35 ರ ಕಾರ್ಯಕ್ರಮದಲ್ಲಿ ಪಲಿಮಾರು ಮಠದ ಹಿರಿಯ ಯತಿಗಳಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಗೆ ಗುರುವಂದನಾ

ಉಡುಪಿ:ಜ.01: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಎಂ.ಎ ಮೌಲಾ ಉಡುಪಿ ಇಂದು ಆಯ್ಕೆಯಾಗಿದ್ದಾರೆ. ಉಡುಪಿಯ ಯು.ಬಿ.ಎಂ.ಸಿ. ಸಭಾಂಗಣದಲ್ಲಿ ಇಂದು ನಡೆದ 2025-26ನೇ ಸಾಲಿನ ಮಹಾಸಭೆಯಲ್ಲಿ ಎಂ.ಎ ಮೌಲಾ ಅವರನ್ನು ಮುಂದಿನ 2 ವರ್ಷಗಳ ಅವಧಿಗೆ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಉಡುಪಿಯ ಖ್ಯಾತ ಉದ್ಯಮಿಯಾಗಿರುವ ಎಂ.ಎ

ಮಂಗಳೂರು: ನಗರದ ಸಮೀಪ ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ಯುವ ಕಲಾವಿದ, ಬಿಎಸ್‌ಡಬ್ಲ್ಯೂ ವಿದ್ಯಾರ್ಥಿ ಸ್ಥಳದಲ್ಲೇ ಅಸುನೀಗಿದ ಘಟನೆ ಸಂಭವಿಸಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾ‌ರ್ (22) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿಯಲಾಗಿದೆ.ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ, ಪ್ರವೀತ್ ಯಕ್ಷಗಾನ ಕಲಾವಿದನಾಗಿದ್ದಾನೆ. ಅರ್ಕುಳ ಸಮೀಪ ಬೈಕ್‌ ರಸ್ತೆಗೆ ಬಿದ್ದಿದ್ದು