ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....

ರಾಯಚೂರು, ಜನವರಿ 6: ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಸರಸ್ವತಿ (24) ಮೃತ ಬಾಣಂತಿ. ಜಿಲ್ಲೆಯಲ್ಲಿ 3 ತಿಂಗಳಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಾಣಂತಿ ಸರಸ್ವತಿ ಜನವರಿ

ಮಣಿಪಾಲ: ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಮಹಿಳೆ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ ಪೆರಂಪಳ್ಳಿಯ ಅರ್ಪಾಟ್‌‌ಮೆಂಟ್‌‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಾಹಿತಿನ್ವಯ ದಾಳಿ ನಡೆಸಿದ ಮಣಿಪಾಲ ಠಾಣೆಯ ಪಿ.ಐ ದೇವರಾಜ್‌ ಟಿ.ವಿ ನೇತೃತ್ವದಲ್ಲಿ ಪಿಎಸ್‌ಐ ಅನೀಲ್‌, ಎಎಸ್‌ಐ ವಿವೇಕ್‌ ಹಾಗೂ ಸಿಬ್ಬಂದಿಗಳಾದ

ಉಡುಪಿ:ಉಡುಪಿ ಸಮೀಪದ ಚಕ್ರತೀರ್ಥ ಸಗ್ರಿಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಉಮಾಮಹೇಶ್ವರ ದೇವಸ್ಥಾನದಲ್ಲಿ ಜನವರಿ 2 ಗುರುವಾರದ೦ದು ಉಡುಪಿಯ ಶ್ರೀಕಾಣಿಯೂರು ಮಠಾಧೀಶರ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರ ಶುಭ ಆಶೀರ್ವಾದಗಳೊ೦ದಿಗೆ ದೇವಸ್ಥಾನದ ಮು೦ಭಾಗದಲ್ಲಿ ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ಧ್ವಜಸ್ತ೦ಭ ಸ್ಥಾಪನೆಯ ಕಾರ್ಯಕ್ರಮವು ಅದ್ದೂರಿಯಿ೦ದ ಸ೦ಪನ್ನ ಗೊ೦ಡಿತು. ದೇವಸ್ಥಾನದ ಆಡಳಿತ ಮೋಕ್ತೇಸರರಾದ ರುದ್ರಯ್ಯ ಕೆ ಆಚಾರ್ಯ, ಜೀರ್ಣೋದ್ದಾರ

ಕಾಸರಗೋಡು:ಕೇಂದ್ರ-ರಾಜ್ಯ ಸರಕಾರಗಳ ಸಂಸ್ಥೆಗಳಲ್ಲಿ ಉದ್ಯೋಗ ಕಲ್ಪಿಸುವುದಾಗಿ ನಂಬಿಸಿ ಹಲವರಿಂದ ಲಕ್ಷಾಂತರ ರೂ. ವಂಚಿಸಿದ ಪ್ರಕರಣದ ಆರೋಪಿ ಮಾಜಿ ಡಿವೈಎಫ್‌ಐ ಮುಖಂಡೆ, ಅಧ್ಯಾಪಕಿಯಾಗಿರುವ ಪುತ್ತಿಗೆ ಬಾಡೂರಿನ ಸಚಿತಾ ರೈ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಚಿತಾ ರೈ ವಿರುದ್ಧ ದಾಖಲಾದ ಕೇಸುಗಳ ಸಂಖ್ಯೆ 20 ಕ್ಕೇರಿದೆ. ಬಾಯಾರು ಧರ್ಮತ್ತಡ್ಕ

ನವದೆಹಲಿ: ಚೀನಾದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ದಿಢೀರನೆ ಕಾಣಿಸಿಕೊಂಡಿದ್ದು, ಲಭ್ಯವಿರುವ ಎಲ್ಲಾ ಚಾನೆಲ್‌ಗಳ ಮೂಲಕ ಭಾರತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಮಯೋಚಿತ ಶಿಷ್ಠಾಚಾರ ಅನುಸರಿಸಲು ವಿಶ್ವ ಆರೋಗ್ಯ ಸಂಸ್ಥೆಗೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಹೆಚ್ ಎಂಪಿವಿ ಪ್ರಕರಣಗಳನ್ನು ಪರೀಕ್ಷಿಸುವ ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು

ದಂತೇವಾಡ: ಛತ್ತೀಸಗಢದಲ್ಲಿ ಭೀಕರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಮತ್ತು ನಾಲ್ಕು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ. ಛತ್ತೀಸಗಢದ ಬಸ್ತಾರ್‌ ಪ್ರದೇಶದ ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್‌ಮದ್‌ ಅರಣ್ಯದಲ್ಲಿ ಶನಿವಾರ ಸಂಜೆ ಭದ್ರತಾ

ಅಹ್ಮದಾಬಾದ್: ಗುಜರಾತ್ ಕರಾವಳಿಯಲ್ಲಿ ಭಾರತೀಯ ಕರಾವಳಿ ಪಡೆಯ ತರಬೇತಿ ನಿರತ ಹೆಲಿಕಾಪ್ಟರ್ ಪತನಕ್ಕೀಡಾಗಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಹೌದು..ಗುಜರಾತ್‌ನ ಪೋರ್‌ಬಂದರ್‌ನಲ್ಲಿ ಎಎಲ್‌ಎಚ್ ಧ್ರುವ್ ಹೆಸರಿನ ಭಾರತೀಯ ಕರಾವಳಿ ಪಡೆ ಹೆಲಿಕಾಪ್ಟರ್ ಪತನಗೊಂಡಿದ್ದು ಈ ದುರ್ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಮೂಲಗಳ ಪ್ರಕಾರ ಪೈಲಟ್‌ಗಳಿಗೆ ತರಬೇತಿ ನೀಡುವ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಹೆಲಿಕಾಪ್ಟರ್‌ನಲ್ಲಿ

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಅಂತಿಮ ಹಾಗೂ 5ನೇ ಪಂದ್ಯದಲ್ಲಿ ಭಾರತ ತಂಡ ಮತ್ತೊಂದು ಹೀನಾಯ ಸೋಲು ಕಂಡಿದ್ದು, 3-1 ಅಂತರದಲ್ಲಿ ಸರಣಿ ಸೋಲು ಕಂಡಿದೆ. 2ನೇ ಇನ್ನಿಂಗ್ಸ್ ನಲ್ಲಿ ಭಾರತ ನೀಡಿದ 162 ರನ್ ಗುರಿಯನ್ನು ಬೆನ್ನು ಹತ್ತಿದ ಆಸ್ಟ್ರೇಲಿಯಾ ಕೇವಲ ನಾಲ್ಕು

ಉಡುಪಿ, ಜ.4: ಭಾರತೀಯ ನಾರಿ ಕೇವಲ ಮನೆಗೆ ಸೀಮಿತವಾಗದೇ ಧೈರ್ಯ, ಶೌರ್ಯವಂತೆಯರಾಗಬೇಕು. ಶಿವಾಜಿಯಂಥ ಮಕ್ಕಳು ನೆರೆಮನೆಯಲ್ಲಿ ಹುಟ್ಟುವ ಬದಲಿಗೆ ತಮ್ಮ ಮನೆಯಲ್ಲೇ ಜನಿಸುವಂತಾಗಿ ಧೈರ್ಯವಂತ ಮಕ್ಕಳ ಶೌರ್ಯಯುತ ತಾಯಂದಿರಾಗಬೇಕು ಎಂದು ರಾಷ್ಟ್ರೀಯ ಚಿಂತಕಿ ಉತ್ತರ ಪ್ರದೇಶದ ಡೆಹ್ರಾಡೂನ್ ನ ಮೀನಾಕ್ಷಿ ಸೆಹರಾವತ್ ಮಹಿಳೆಯರಿಗೆ ಕರೆ ನೀಡಿದರು. ಅದಮಾರು ಮಠ ಆಶ್ರಯದ

ಉಡುಪಿ, ಜ.4:ಭಾರತದಲ್ಲಿ ಸನಾತನ ಧರ್ಮದ ತಳಹದಿಯಲ್ಲಿ ರಾಜಕೀಯ ನಡೆಯಬೇಕು ಎಂದು ಪಲಿಮಾರು ಹಿರಿಯ ಯತಿ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದರು. ಅದಮಾರು ಮಠ ಆಶ್ರಯದ ಶ್ರೀಕೃಷ್ಣ ಸೇವಾ ಬಳಗ ನೇತೃತ್ವದಲ್ಲಿ ವಿಶ್ವಾರ್ಪಣಂ ಕಾರ್ಯಕ್ರಮದಂಗವಾಗಿ ಶನಿವಾರ ಪೂರ್ಣಪ್ರಜ್ಞ ಸಭಾಂಗಣದಲ್ಲಿ ನಡೆದ ಗುರುವಂದನ ಕಾರ್ಯಕ್ರಮದಲ್ಲಿ ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರಿಂದ ಸನ್ಮಾನ