ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ನ್ಯೂ ಓರ್ಲಿಯನ್ಸ್: ಅಮೆರಿಕದ ನ್ಯೂ ಓರ್ಲಿಯನ್ಸ್‌ನ ಬೌರ್ಬನ್ ಸ್ಟ್ರೀಟ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಸುತ್ತಿದ್ದ ಜನಸಂದಣಿಯ ಮೇಲೆ ಟ್ರಕ್ ನುಗ್ಗಿಸಿ ವಿಧ್ವಂಸಕ ಕೃತ್ಯ ಎಸಗಿದ ಪ್ರಕರಣದಲ್ಲಿ ಶಂಕಿತ ಉಗ್ರನನ್ನು ಪತ್ತೆ ಮಾಡಲಾಗಿದ್ದು, 42 ವರ್ಷದ ಅಮೇರಿಕಾ ಪ್ರಜೆ ಶಂಸುದ್-ದಿನ್ ಜಬ್ಬಾರ್ (Shamsud-Din Jabbar) ಎಂದು ಗುರುತಿಸಲಾಗಿದೆ. ಈತ ಟೆಕ್ಸಾಸ್ ನಲ್ಲಿ ರಿಯಲ್

ಢಾಕಾ: ದೇಶದ್ರೋಹದ ಪ್ರಕರಣದಲ್ಲಿ ಬಂಧಿತರಾಗಿರುವ ಹಿಂದೂ ಆಧ್ಯಾತ್ಮಿಕ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದೇಶ ನ್ಯಾಯಾಲಯ ಶಾಕ್ ನೀಡಿದೆ. ದೇಶದ್ರೋಹದ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಚಿನ್ಮೋಯ್ ಕೃಷ್ಣ ದಾಸ್ ಜಾಮೀನಿಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆಯೇ ಇಂದು ಬಿಗಿ ಭದ್ರತೆಯ ನಡುವೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಚಿತ್ತಗಾಂಗ್ ಕೋರ್ಟ್

ಬೆಂಗಳೂರು, ಜನವರಿ 02: ಬಸ್‌ ಪ್ರಯಾಣ ದರ ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಸಚಿವ ಸಂಪುಟ ಸಭೆ ಬಳಿಕ ಸರ್ಕಾರ ಅಧಿಕೃತವಾಗಿ ಘೋಷಿಸಲಿದೆ. ಬೆಂಗಳೂರು: ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಮತ್ತು ಬೆಂಗಳೂರು ಮಹಾನಗರ ಸಾರಿಗೆ

ಉಡುಪಿ: ಅದಮಾರು ಮಠದ ಹಿರಿಯ ಯತಿಗಳಾದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀ ಪಾದರ ಅನುಗ್ರಹದೊಂದಿಗೆ ಶ್ರೀ ಅದಮಾರು ಮಠದ ಕಿರಿಯ ಶ್ರೀಗಳಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಆಶಯದಂತೆ ವಿಶ್ವಾರ್ಪಣಂ 35 ರ ಕಾರ್ಯಕ್ರಮದಲ್ಲಿ ಪಲಿಮಾರು ಮಠದ ಹಿರಿಯ ಯತಿಗಳಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಗೆ ಗುರುವಂದನಾ

ಉಡುಪಿ:ಜ.01: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಎಂ.ಎ ಮೌಲಾ ಉಡುಪಿ ಇಂದು ಆಯ್ಕೆಯಾಗಿದ್ದಾರೆ. ಉಡುಪಿಯ ಯು.ಬಿ.ಎಂ.ಸಿ. ಸಭಾಂಗಣದಲ್ಲಿ ಇಂದು ನಡೆದ 2025-26ನೇ ಸಾಲಿನ ಮಹಾಸಭೆಯಲ್ಲಿ ಎಂ.ಎ ಮೌಲಾ ಅವರನ್ನು ಮುಂದಿನ 2 ವರ್ಷಗಳ ಅವಧಿಗೆ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಉಡುಪಿಯ ಖ್ಯಾತ ಉದ್ಯಮಿಯಾಗಿರುವ ಎಂ.ಎ

ಮಂಗಳೂರು: ನಗರದ ಸಮೀಪ ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ಯುವ ಕಲಾವಿದ, ಬಿಎಸ್‌ಡಬ್ಲ್ಯೂ ವಿದ್ಯಾರ್ಥಿ ಸ್ಥಳದಲ್ಲೇ ಅಸುನೀಗಿದ ಘಟನೆ ಸಂಭವಿಸಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾ‌ರ್ (22) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿಯಲಾಗಿದೆ.ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ, ಪ್ರವೀತ್ ಯಕ್ಷಗಾನ ಕಲಾವಿದನಾಗಿದ್ದಾನೆ. ಅರ್ಕುಳ ಸಮೀಪ ಬೈಕ್‌ ರಸ್ತೆಗೆ ಬಿದ್ದಿದ್ದು

ಬೆಂಗಳೂರು: ರಾಜ್ಯಜದಲ್ಲಿ ಹೊಸ ವರ್ಷಾಚರಣೆ ಬೆನ್ನಲ್ಲೇ ಚಾಮರಾಜನಗರ ಮತ್ತು ಮಾಗಡಿಯಲ್ಲಿ ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. ಚಾಮರಾಜ ನಗರದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಮುಗಿಸಿ ಹಿಂತಿರುಗುವಾಗ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಬಳಿ ಇಂದು ಮುಂಜಾನೆ ಈ ಘಟನೆ