ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉತ್ತರ ಪ್ರದೇಶ, ಜನವರಿ 19: ಪ್ರಯಾಗ್​ರಾಜ್​ನ ಮಹಾ ಕುಂಭಮೇಳದಲ್ಲಿ  ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಎರಡು-ಮೂರು ಸಿಲಿಂಡರ್​​ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಟೆಂಟ್​​ಗಳು ಹೊತ್ತಿ ಉರಿದಿದ್ದು, ಕುಂಭಮೇಳ ಪ್ರದೇಶದ ಸೆಕ್ಟರ್ 20ಕ್ಕೂ ಬೆಂಕಿ ವ್ಯಾಪಿಸಿದೆ. ಸದ್ಯ ಯಾವುದೇ ಸಾವು ನೋವು ಸಂಭವಿಸಿಲ್ಲ. ವಿವೇಕಾನಂದ ಸೇವಾ

ಚಾಂಪಿಯನ್ಸ್ ಟ್ರೋಫಿ ಟೂರ್ನಿ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪನಾಯಕರಾಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ವೇಳೆ ಫಿಟ್​ನೆಸ್ ಸಮಸ್ಯೆಗೆ ಒಳಗಾಗಿದ್ದ ಜಸ್​ಪ್ರೀತ್ ಬುಮ್ರಾ ಅವರನ್ನು ಚಾಂಪಿಯನ್ಸ್

ಫೆಬ್ರವರಿ 19 ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ ಕೊನೆಗೂ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ಬಲಿಷ್ಠ ತಂಡವನ್ನು ಈ ಐಸಿಸಿ ಈವೆಂಟ್​ಗೆ ಬಿಸಿಸಿಐ ಆಯ್ಕೆ ಮಾಡಿದೆ. ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿದ್ದು, ಇದೀಗ ಟೀಂ ಇಂಡಿಯಾ ಪ್ರಕಟಣೆಯ ಜೊತೆಗೆ ಒಟ್ಟು

ಬೆಂಗಳೂರು: ರಾಜ್ಯದ ಕೃಷಿ ವಲಯದಲ್ಲಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹ್ಹಾಣ್ ಶನಿವಾರ ರಾಜ್ಯದ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯದ ಉನ್ನತ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆ ಬಳಿಕ ಎಎನ್ಐ

ಉಡುಪಿ: ಕಳೆದ ಎಂಟು ವರ್ಷಗಳಿಂದ ನೆನೆಗುದಿಗೆ ಬಿದ್ದ ಇಂದ್ರಾಣಿ ರೈಲ್ವೆ ಮೇಲ್ ಸೇತುವೆ ಕಾಮಗಾರಿ ಇನ್ನೂ ಕೂಡ ಮುಗಿಯದೆ ಮಾತ್ರವಲ್ಲ ಇದನ್ನು ಮುಗಿಸುವಂತಹ ಇರಾದೆ ಕೇಂದ್ರದ ಬಿಜೆಪಿ ಸರಕಾರಕ್ಕೆ ಇದ್ದಂತೆ ಇಲ್ಲ. ಉಡುಪಿಯ ಸಂಸದರು ಕಳೆದ ಸಪ್ಟಂಬರ್ ನಲ್ಲಿ ಮುಗಿಸುತ್ತೇವೆ ಎಂಬ ವಾಗ್ದಾನವನ್ನು ನೀಡಿದ್ದು ನಂತರದಲ್ಲಿ ಜನವರಿ 15ರಂದು

ಉಡುಪಿ:ಉಡುಪಿಯ ಬೀಡಿನಗುಡ್ಡೆ ಮೈದಾನದಲ್ಲಿ ತೆ೦ಕಪೇಟೆ ಫ್ರೇ೦ಡ್ಸ್ ಉಡುಪಿ ಇವರ ಆಶ್ರಯದಲ್ಲಿ ಜಿ.ಎಸ್ ಬಿ ಸಮಾಜಬಾ೦ಧವರಿಗೆ ಹಮ್ಮಿಕೊಳ್ಳಲಾದ ದ್ವಿತೀಯ ಬಾರಿಯ ತೆ೦ಕಪೇಟೆ ಟ್ರೋಫಿ-2025ರ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವನ್ನು ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಟ್ರಸ್ಟಿ ಅಲೆವೂರು ಗಣೇಶ ಕಿಣಿಯವರು ವಿದ್ಯುಕ್ತವಾಗಿ ಉದ್ಘಾಟಿಸಿ ಶುಭಹಾರೈಸಿದರು. ಉಡುಪಿಯ ಖ್ಯಾತ ನೇತ್ರತಜ್ಞ ನರೇ೦ದ್ರ ಶೆಣೈ,ಟ್ರಸ್ಟಿಗಳಾದ ವಿಶಾಲ್

ಉಡುಪಿ:ಉಡುಪಿಯ ಕವಿಮುದ್ದಣ್ಣ ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಸ್ವಾಮಿ ಮ೦ದಿರ ಮಠದ ಇದರ ದ್ವಿತೀಯ ವರ್ಧ೦ತಿ ಉತ್ಸವ ಮತ್ತು ಪ್ರಾಣಪ್ರತಿಷ್ಠಾ ಮಹೋತ್ಸವವು ಜನವರಿ16ರ ಗುರುವಾರದ೦ದು ಅದ್ದೂರಿಯಿ೦ದ ನಡೆಯಿತು. ಬೆಳಿಗ್ಗೆ 5ಕ್ಕೆ ಕಾಕಡ ಆರತಿ,5ರಿ೦ದ6ರ ತನಕ-ಗಣಹೋಮ,6ರಿ೦ದ 7ರ ತನಕ ಭಗವಾನ್ ನಿತ್ಯಾನ೦ದ ಸ್ವಾಮಿಗೆ ಸಿಯಾಳಾಭಿಷೇಕ(ಭಕ್ತರಿ೦ದ),8ರಿ೦ದ ಮಹಾಪೂಜೆಯ ಬಳಿಕ ವಿವಿಧ ಭಜನಾ ಮ೦ಡಳಿಗಳಿ೦ದ ಭಜನಾ

ತಿರುವಂತನಪುರಂ: ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಕೇರಳದ ಶಬರಿಮಲೈನಲ್ಲಿ ನಡೆಯಲಿರುವ ಮಕರ ಜ್ಯೋತಿ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈಗಾಗಲೇ ಲಕ್ಷಾಂತರ ಭಕ್ತರು ಶಬರಿಮಲೈಗೆ ಧಾವಿಸಿದ್ದಾರೆ. ಕೇರಳದ ಶಬರಿಮಲೈನಲ್ಲಿ ಇಂದು ಸಂಜೆ ನಡೆಯಲಿರುವ ಮಕರವಿಳಕ್ಕು ದರ್ಶನಕ್ಕಾಗಿ ಅಥವಾ ಮಕರ ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಶಬರಿಮಲೆಗೆ ಆಗಮಿಸಿದ್ದಾರೆ. ಜನವರಿ 8 ರಿಂದ

ಉಡುಪಿಯ ರಥಬೀದಿಯಲ್ಲಿ ಧರ್ನುಮಾಸದ ಸ೦ಕ್ರಾ೦ತಿ ಯಿ೦ದ ಆರ೦ಭಗೊ೦ಡ ಭಜನಾ ಕಾರ್ಯಕ್ರಮವು ಮಕರಸ೦ಕ್ರಾ೦ತಿಯ ದಿನವಾದ ಇ೦ದು ಮ೦ಗಳವಾರದ೦ದು ಅದ್ದೂರಿಯಿ೦ದ ಸ೦ಪನ್ನಗೊ೦ಡಿತು.ಹಲವು ಮ೦ದಿ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಬೆಂಗಳೂರು, ಜನವರಿ 14: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ