ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು, ಜನವರಿ 13: ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ  ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ

ಜ್ಞಾನವೇ ಎಲ್ಲದಕ್ಕಿಂತಲೂ ಮಿಗಿಲಾದ ಐಶ್ವರ್ಯಾ ಎಂಬ ಮಾತಿದೆ. ಕೇವಲ ಜ್ಞಾನದಿಂದಲೇ ಬಡ ಕಾರ್ಮಿಕನ ಮಗನೊಬ್ಬ ಈಗ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ. ತನ್ನ ಕುಟುಂಬಕ್ಕೆ ಆಧಾರವಾಗಿದ್ದಾನೆ. ಬಡ ವೆಲ್ಡರ್ ಕಾರ್ಮಿಕನ ಮಗನೊಬ್ಬ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್​ಪತಿಯಲ್ಲಿ ಬರೋಬ್ಬರಿ 50 ಲಕ್ಷ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಉಡುಪಿ ವಿಭಾಗದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಸ್ಪಿ ಡಾ.ಅರುಣ್ ಅವರು ವಾಹನ ಚಾಲಕರಿಗೆ ರಸ್ತೆ ಸುರಕ್ಷತೆಯ ಕುರಿತ ಕರಪತ್ರ ವಿತರಿಸಿ, ಚಹಾ ಹಾಗೂ

ಉಡುಪಿ: ಉದ್ಯಾವರ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಈಚರ್ ಲಾರಿ ಹೊತ್ತಿ ಉರಿದಿದ್ದು ಬೈಕ್ ಸವಾರ ಮೃತಪಟ್ಟ ವರದಿಯಾಗಿದೆ. ಮೃತರನ್ನು ಬೈಕ್ ಸವಾರ ಕೊರಂಗ್ರಪಾಡಿ ನಿವಾಸಿ ಅವಿನಾಶ್ ಆಚಾರ್ಯ( 19) ಎಂದು ಗುರುತಿಸಲಾಗಿದೆ ಗುಜರಾತ್ ಕಡೆಯಿಂದ ಕೇರಳ ಕಡೆಗೆ ಬರುತ್ತಿದ್ದ ಈಚರ್

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 10ನೇ ಆರೋಪಿ ಶರದ್ ಬಾವುಸಾಹೇಬ್ ಕಲಾಸ್ಕರ್ ಅವರಿಗೆ ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ಬುಧವಾರ ಜಾಮೀನು ನೀಡಿದೆ. ಇದರೊಂದಿಗೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಎಲ್ಲಾ 17 ಆರೋಪಿಗಳಿಗೂ ಜಾಮೀನಿನ ಸಿಕ್ಕಂತಾಗಿದೆ. ಮಹಾರಾಷ್ಟ್ರದ ಶರದ್‌ ಬಾಹುಸಾಹೇಬ್‌ ಕಾಲಸ್ಕರ್‌ ಸಲ್ಲಿಸಿದ

ಮುಂಬೈ: ಬಾರ್ಡರ್ ಗವಾಸ್ಕರ್ ಟ್ರೋಫಿ ಹೀನಾಯ ಸೋಲಿನ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡ ಇದೀಗ ಇಂಗ್ಲೆಂಡ್ ಪ್ರವಾಸಕ್ಕೆ ಸಜ್ಜಾಗುತ್ತಿದ್ದು, ಕನ್ನಡಿಗ KL Rahul ವಿಚಾರದಲ್ಲಿ ಆಯ್ಕೆ ಸಮಿತಿ 'ಯೂ ಟರ್ನ್' ಹೊಡೆದಿದೆ. ಹೌದು.. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಕೆಎಲ್ ರಾಹುಲ್ ಆಯ್ಕೆ ವಿಚಾರದ ಬಗ್ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ

ಚಿಕ್ಕಮಗಳೂರು, ಜನವರಿ 11: ಶರಣಾದ ಆರು ಮಂದಿ ನಕ್ಸಲರು  ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ ಹೂತು ಇಡಲಾಗಿದ್ದ AK 56 ಗನ್​​, ರಿವಾಲ್ವಾರ್, ಬಂದೂಕು​​​ ಸೇರಿದಂತೆ 6 ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಪೊಲೀಸರು​ ಜಪ್ತಿ ಮಾಡಿದ್ದಾರೆ. ನಕ್ಸಲರು ಶರಣಾಗತಿಗೂ ಮುನ್ನ ಮೇಗೂರು ಅರಣ್ಯದಲ್ಲಿ ಅಡಗಿದ್ದರು. ಶರಣಾಗುವ

ಭೋಪಾಲ್, ಜನವರಿ 11: ವಿವಾಹಿತನೊಬ್ಬ ಲಿವ್​ಇನ್ ರಿಲೇಶನ್​ ಶಿಪ್​ನಲ್ಲಿದ್ದ ಸ್ನೇಹಿತೆಯನ್ನ ಕೊಂದು, ಮೃತದೇಹದ ಕೈಗಳನ್ನು ಕುತ್ತಿಗೆಗೆ ಬಲವಾಗಿ ಕಟ್ಟಿ ಫ್ರಿಡ್ಜ್​ನಲ್ಲಿಟ್ಟಿದ್ದ ಭೀಬತ್ಸ ಕೃತ್ಯ ಮಧ್ಯಪ್ರದೇಶದ ದೇವಾಸ್ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಬರೋಬ್ಬರಿ 8 ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಆರೋಪಿ ಸಂಜಯ್ ಪಾಟಿದಾರ್ ಎಂಬಾತನನ್ನು ಪೊಲೀಸರು

ಮಂಗಳೂರು, ಜನವರಿ 11: ಮಂಗಳೂರಿನಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯರು ಮತ್ತೆ ಸಕ್ರಿಯರಾಗಿದ್ದಾರಾ ಎಂಬ ಅನುಮಾನ ಬಲವಾಗಿದೆ. ವಾಮಂಜೂರಿನಲ್ಲಿ ಜನವರಿ 6 ರಂದು ನಡೆದ ರಿವಾಲ್ವರ್ ಮಿಸ್ ಫೈರ್ ಪ್ರಕರಣ ಭಾರೀ ಅನುಮಾನ ಹುಟ್ಟಿಸಿದೆ. ಮಿಸ್ ಫೈರ್ ಪ್ರಕರಣದಲ್ಲಿ ಬಳಕೆಯಾದ ಪಿಸ್ತೂಲ್ ಅಕ್ರಮ ಎಂಬುದು ಬೆಳಕಿಗೆ ಬಂದಿದೆ. ನಿಷೇಧಿತ ಪಿಎಫ್ಐ

ಬೆಂಗಳೂರು, (ಜನವರಿ 10): 2025ನೇ ಸಾಲಿನ ಎಸ್​ಎಸ್​ಎಲ್​ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆ-1 ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಇಂದು(ಜನವರಿ 10) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ