ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕುಂದಾಪುರ: ಶ್ರೀರಾಮ ಪಟ್ಟಾಭಿಷೇಕೋತ್ಸವದ ಪ್ರಥಮ ವಾರ್ಷಿಕೋತ್ಸವವನ್ನು ಜ.22 ರಂದು ಹಂಗ್ಲೂರು ವೆಂಕಟಲಕ್ಷ್ಮಿ ಸಭಾಗೃಹದ ಆವರಣದಲ್ಲಿ ನಡೆದ ಯಕ್ಷಗಾನ ರಂಗದಲ್ಲಿ ಉತ್ಸವವಾಗಿ ಆಚರಿಸಲಾಯಿತು. ಹೇಮಾವತಿ, ಚಂದ್ರಶೇಖರ ಐತಾಳರ ಸೇವೆ ಬಯಲಾಟವಾಗಿ ಕಾರುಣ್ಯಾಂಬುಧಿ ಶ್ರೀರಾಮ ಪ್ರಸಂಗದೊಂದಿಗೆ ಶ್ರೀರಾಮ ಪಟ್ಟಾಭಿಷೇಕ ನಡೆಯಿತು. ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಆಶೀರ್ವಾದದೊಂದಿಗೆ, ಮೇಳದ ಯಜಮಾನರಾದ

ಉಡುಪಿ: ಜ.24: ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಇದರ ಅಧಿಕೃತ ಜಿಲ್ಲಾ ಕಚೇರಿಯನ್ನು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಯುವಜನ ಸಬಲೀಕರಣ ಹಾಗೂ ಕ್ರೀಡಾ

ಮಂಗಳೂರು:ಜ.24: ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಇಂದು ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ ಅವರು

ಉಡುಪಿ:ಉಡುಪಿಯ ಖ್ಯಾತ ಚಿನ್ನದ ಅ೦ಗಡಿ "ಮ೦ಗಳೂರು ಜುವೆಲ್ಲರ್ಸ್" ನ ಮಾಲಿಕರಾದ ಯು.ಪಿ.ರಮೇಶ್ ರಾವ್ (86 )ರವರು ಇ೦ದು ಶುಕ್ರವಾರ ಮು೦ಜಾನೆ 8.30ಕ್ಕೆ ಸ್ವಗೃಹದಲ್ಲಿ ನಿಧನ ಹೊ೦ದಿದ್ದಾರೆ.ಇವರು ಮೂವರು ಹೆಣ್ಣು ಮತ್ತು ಒಬ್ಬ ಗ೦ಡುಮಗನನ್ನು ಬಿಟ್ಟು ಅಗಲಿದ್ದಾರೆ. ಇವರ ನಿಧನಕ್ಕೆ ಉಡುಪಿ ಜಿಲ್ಲಾ ಚಿನ್ನದ ವ್ಯಾಪಾರಿಗಳ ಸ೦ಘಟನೆಯ ಸದಸ್ಯರು ಸ೦ತಾಪವನ್ನು ಸೂಚಿಸಿದ್ದಾರೆ.

ಮಂಗಳೂರು:ಜ.23: ಮಸಾಜ್‌ ಸೆಂಟರ್‌ ಮೇಲೆ ದುಷ್ಕರ್ಮಿಗಳು ನುಗ್ಗಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಬಂಟ್ವಾಳ ತಾಲೂಕು ಪರಂಗಿಪೇಟೆಯ ಹರ್ಷರಾಜ್ @ ಹರ್ಷಿತ್, ವಾಮಂಜೂರು ಮೂಡುಶೆಡ್ಡೆಯ ಮೋಹನ್ ದಾಸ್ @ ರವಿ, ಕಾಸರಗೋಡು ಉಪ್ಪಳದ ಪುರಂದರ, ವಾಮಂಜೂರು ಅಂಬೇಡ್ಕರ್ ನಗರದ ಸಚಿನ್, ವಾಮಂಜೂರು

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಸುಪ್ರೀಂಕೋರ್ಟ್​ನಲ್ಲಿ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ಇಂದು

ಘಟನಾ ಸ್ಥಳದಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭಂಡಾರದಲ್ಲಿ ನಡೆದಿದೆ. ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿರುವ ಕಾರ್ಖಾನೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಪಾರುಗಾಣಿಕಾ ಮತ್ತು ವೈದ್ಯಕೀಯ ಕಾರ್ಯಕರ್ತರು ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಸ್ಫೋಟದಲ್ಲಿ ಎಂಟು ಮಂದಿ

ರಜೌರಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಂಡು ಬಂದಿರುವ ನಿಗೂಢ ಕಾಯಿಲೆಯೊಂದು ಸರ್ಕಾರ ಹಾಗೂ ಜನರ ನಿದ್ದೆಗೆಡುವಂತೆ ಮಾಡಿದ್ದು, ಈ ನಡುವಲ್ಲೇ ರಜೌರಿ ಜಿಲ್ಲೆಯ ಬಾಧಲ್ ಗ್ರಾಮದ ಸುಮಾರು 400-500 ನಿವಾಸಿಗಳನ್ನು ಕ್ವಾರಂಟೈನ್‌ಗಾಗಿ ಸರ್ಕಾರಿ ವಸತಿಗೃಹಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಗ್ರಾಮದಲ್ಲಿ ಎರಡು ದಿನಗಳಲ್ಲಿ 5 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ

ಸಿಯಾಟಲ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜನ್ಮಸಿದ್ಧ ಪೌರತ್ವವನ್ನು ಮರು ವ್ಯಾಖ್ಯಾನಿಸುವ ಕಾರ್ಯನಿರ್ವಾಹಕ ಆದೇಶವನ್ನು ಫೆಡರಲ್ ನ್ಯಾಯಾಧೀಶರು ತಾತ್ಕಾಲಿಕವಾಗಿ ತಡೆಹಿಡಿದಿದ್ದಾರೆ, ಆದೇಶವನ್ನು ಪ್ರಶ್ನಿಸುವ ಬಹು-ರಾಜ್ಯ ಪ್ರಯತ್ನದ ಮೊದಲ ವಿಚಾರಣೆಯ ಸಮಯದಲ್ಲಿ ಅದನ್ನು " ಇದು ಖಂಡಿತವಾಗಿ ಅಸಂವಿಧಾನಿಕ" ಎಂದು ಕರೆದಿದ್ದಾರೆ. ನ್ಯಾಯಾಂಗ ಇಲಾಖೆಯ ವಕೀಲರ ವಾದಗಳ ಸಮಯದಲ್ಲಿ ಅಮೆರಿಕದ ಜಿಲ್ಲಾ

ಬೆಂಗಳೂರು: 2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದ್ದು, ಪೈಲ್ವಾನ್ ಚಿತ್ರದಲ್ಲಿನ ಅಭಿನಯಕ್ಕಾಗಿ ನಟ ಸುದೀಪ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆದರೆ, ಇದೀಗ ಸುದೀಪ್ ತಮಗೆ ಪ್ರಶಸ್ತಿ ಬೇಡವೆಂದು ಹೇಳಿದ್ದಾರೆ.ಕಿಚ್ಚ ಸುದೀಪ್ ಅವರು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಈ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.