ದಂತೇವಾಡ: ಛತ್ತೀಸಗಢದಲ್ಲಿ ಭೀಕರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಮತ್ತು ನಾಲ್ಕು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ. ಛತ್ತೀಸಗಢದ ಬಸ್ತಾರ್ ಪ್ರದೇಶದ ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್‌ಮದ್ ಅರಣ್ಯದಲ್ಲಿ ಶನಿವಾರ ಸಂಜೆ ಭದ್ರತಾ
ಅಹ್ಮದಾಬಾದ್: ಗುಜರಾತ್ ಕರಾವಳಿಯಲ್ಲಿ ಭಾರತೀಯ ಕರಾವಳಿ ಪಡೆಯ ತರಬೇತಿ ನಿರತ ಹೆಲಿಕಾಪ್ಟರ್ ಪತನಕ್ಕೀಡಾಗಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಹೌದು..ಗುಜರಾತ್‌ನ ಪೋರ್‌ಬಂದರ್‌ನಲ್ಲಿ ಎಎಲ್‌ಎಚ್ ಧ್ರುವ್ ಹೆಸರಿನ ಭಾರತೀಯ ಕರಾವಳಿ ಪಡೆ ಹೆಲಿಕಾಪ್ಟರ್ ಪತನಗೊಂಡಿದ್ದು ಈ ದುರ್ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಮೂಲಗಳ ಪ್ರಕಾರ ಪೈಲಟ್‌ಗಳಿಗೆ ತರಬೇತಿ ನೀಡುವ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಹೆಲಿಕಾಪ್ಟರ್‌ನಲ್ಲಿ
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಅಂತಿಮ ಹಾಗೂ 5ನೇ ಪಂದ್ಯದಲ್ಲಿ ಭಾರತ ತಂಡ ಮತ್ತೊಂದು ಹೀನಾಯ ಸೋಲು ಕಂಡಿದ್ದು, 3-1 ಅಂತರದಲ್ಲಿ ಸರಣಿ ಸೋಲು ಕಂಡಿದೆ. 2ನೇ ಇನ್ನಿಂಗ್ಸ್ ನಲ್ಲಿ ಭಾರತ ನೀಡಿದ 162 ರನ್ ಗುರಿಯನ್ನು ಬೆನ್ನು ಹತ್ತಿದ ಆಸ್ಟ್ರೇಲಿಯಾ ಕೇವಲ ನಾಲ್ಕು
ಉಡುಪಿ, ಜ.4: ಭಾರತೀಯ ನಾರಿ ಕೇವಲ ಮನೆಗೆ ಸೀಮಿತವಾಗದೇ ಧೈರ್ಯ, ಶೌರ್ಯವಂತೆಯರಾಗಬೇಕು. ಶಿವಾಜಿಯಂಥ ಮಕ್ಕಳು ನೆರೆಮನೆಯಲ್ಲಿ ಹುಟ್ಟುವ ಬದಲಿಗೆ ತಮ್ಮ ಮನೆಯಲ್ಲೇ ಜನಿಸುವಂತಾಗಿ ಧೈರ್ಯವಂತ ಮಕ್ಕಳ ಶೌರ್ಯಯುತ ತಾಯಂದಿರಾಗಬೇಕು ಎಂದು ರಾಷ್ಟ್ರೀಯ ಚಿಂತಕಿ ಉತ್ತರ ಪ್ರದೇಶದ ಡೆಹ್ರಾಡೂನ್ ನ ಮೀನಾಕ್ಷಿ ಸೆಹರಾವತ್ ಮಹಿಳೆಯರಿಗೆ ಕರೆ ನೀಡಿದರು. ಅದಮಾರು ಮಠ ಆಶ್ರಯದ
ಉಡುಪಿ, ಜ.4:ಭಾರತದಲ್ಲಿ ಸನಾತನ ಧರ್ಮದ ತಳಹದಿಯಲ್ಲಿ ರಾಜಕೀಯ ನಡೆಯಬೇಕು ಎಂದು ಪಲಿಮಾರು ಹಿರಿಯ ಯತಿ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದರು. ಅದಮಾರು ಮಠ ಆಶ್ರಯದ ಶ್ರೀಕೃಷ್ಣ ಸೇವಾ ಬಳಗ ನೇತೃತ್ವದಲ್ಲಿ ವಿಶ್ವಾರ್ಪಣಂ ಕಾರ್ಯಕ್ರಮದಂಗವಾಗಿ ಶನಿವಾರ ಪೂರ್ಣಪ್ರಜ್ಞ ಸಭಾಂಗಣದಲ್ಲಿ ನಡೆದ ಗುರುವಂದನ ಕಾರ್ಯಕ್ರಮದಲ್ಲಿ ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರಿಂದ ಸನ್ಮಾನ
ಉಡುಪಿ:ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಟೋ ಚಾಲಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕಟಪಾಟಿಯಲ್ಲಿ ಜನವರಿ 1ರಂದು ನಡೆದಿದೆ. ಕಟಪಾಡಿಯ ಪಳ್ಳಿಗುಡ್ಡೆ ನಿವಾಸಿ ದೀಪಕ್ ಆರ್(34) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ ಜನವರಿ 1 ರಂದು ದೀಪಕ್ ತನ್ನ ಕೋಣೆಯಲ್ಲಿ ಕಬ್ಬಿಣದ ಕೊಕ್ಕೆಯಿಂದ ನೇಣು ಬಿಗಿದುಕೊಂಡಿದ್ದಾನೆ ಎಂದು ವರದಿಯಾಗಿದೆ. ದೀಪಕ್ ಆತ್ಮಹತ್ಯೆ ಮಾಡಿಕೊಳ್ಳಲು
ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರೆಗ್ಯುಲರ್ ಬೇಲ್ ಅಥವಾ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ನಾಂಪಲ್ಲಿ ಕೋರ್ಟ್ನಲ್ಲಿ ಈ ಅರ್ಜಿಯ ವಿಚಾರಣೆಯೂ ನಡೆದು ಇಂದು (ಜನವರಿ 03) ನ್ಯಾಯಾಧೀಶರ ಆದೇಶ ಹೊರಬಿದ್ದಿದ್ದು, ಪ್ರಕರಣದಲ್ಲಿ
ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಪೆರಿಯ ಕಳ್ಳಿಯೊಟ್ ನ ಕೃಪೇಶ್ (19) ಮತ್ತು ಶರತ್ ಲಾಲ್ (21) ರವರ ಕೊಲೆ ಪ್ರಕರಣದ ಹತ್ತು ಮಂದಿ ಆರೋಪಿಗಳಿಗೆ ಅವಳಿ ಜೀವಾವಧಿ ಸಜೆ ಹಾಗೂ ನಾಲ್ಕು ಮಂದಿಗೆ ತಲಾ ಐದು ವರ್ಷ ಶಿಕ್ಷೆ ಘೋಷಿಸಿ ಎರ್ನಾಕುಲಂ ಸಿಬಿಐ ನ್ಯಾಯಾಲಯ ಶುಕ್ರವಾರ ತೀರ್ಫು ನೀಡಿದೆ. ಶಿಕ್ಷೆಗೊಳದವರಲ್ಲಿ
ಸಿಡ್ನಿ: ಶುಕ್ರವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್‌ನ ಆರಂಭಿಕ ದಿನದಂದು ಭಾರತ 185 ರನ್‌ಗಳಿಗೆ ಆಲೌಟ್ ಆಗಿದೆ. ಚಹಾ ವಿರಾಮದ ವೇಳೆಗೆ 3 ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿದ್ದ ಭಾರತ ನಂತರ 4 ವಿಕೆಟ್ ನಷ್ಟಕ್ಕೆ 107 ರನ್‌ಗಳನ್ನು ಕಲೆಹಾಕುವ ಮೂಲಕ ಚೇತರಿಸಿಕೊಂಡಿತ್ತು. ಆದರೆ,
ಬೆಂಗಳೂರು: ನಿಗದಿತ ವೇತನ ಮತ್ತು ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಜನವರಿ 7ರಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಆಶಾ ಕಾರ್ಯಕರ್ತೆಯರು ತಿಳಿಸಿದ್ದಾರೆ. ಆರೋಗ್ಯ ಸೇವೆಗಳ ಜನರಿಗೆ ತಲುಪಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. 42,000 ಕಾರ್ಯಕರ್ತೆಯರ ಮನವಿಯ ಹೊರತಾಗಯೂ ಹಲವಾರು ವರ್ಷಗಳಿಂದ ಭರವಸೆಗಲು ಈಡೇರಿಲ್ಲ. ಹಲವು ಸುತ್ತಿನ