ಒಟ್ಟಾವೊ: ಆಂತರಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 2013ರಿಂದ ಕೆನಡಾದ ಲಿಬರಲ್ ಪಕ್ಷದ ನಾಯಕ ಹಾಗೂ 2015ರಿಂದ ಪ್ರಧಾನಿಯಾಗಿರುವ ಟ್ರುಡೋ, ಈ ಎರಡೂ ಹುದ್ದೆಗಳಿಗೂ ಇಂದು ರಾಜೀನಾಮೆ ನೀಡಿದ್ದಾರೆ. "
ನವದೆಹಲಿ: ರಾಷ್ಟ್ರೀಯತೆಯನ್ನು ಬೆಳೆಸಲು ಮತ್ತು ಭಾರತೀಯ ಸಂಸ್ಕೃತಿಯನ್ನು ಉತ್ತೇಜಿಸಲು ಐತಿಹಾಸಿಕ ಇಂಡಿಯಾ ಗೇಟ್ ಅನ್ನು 'ಭಾರತ್ ಮಾತಾ ದ್ವಾರ' ಎಂದು ಮರುನಾಮಕರಣ ಮಾಡುವಂತೆ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜಮಾಲ್ ಸಿದ್ದಿಕಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಇಂಡಿಯಾ ಗೇಟ್ ಅನ್ನು ‘ಭಾರತ್ ಮಾತಾ ದ್ವಾರ’ ಎಂದು ಮರುನಾಮಕರಣ
ನಗರದ ಜಿಲ್ಲಾ ಕಾರಾಗೃಹದ ಆವರಣಕ್ಕೆ ಮೊಬೈಲ್ ಫೋನ್ ಮತ್ತು ಸಿಗರೇಟ್ ಎಸೆಯಲು ಯತ್ನಿಸಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ. ಆರೋಪಿಯನ್ನು ಪಂಜಿಮೊಗರು ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಆತ ಜೈಲಿನ ಗಡಿಯ ಮೇಲೆ ಕೆಂಪು ಟೇಪ್‌ನಲ್ಲಿ ಸುತ್ತಿದ ಮೊಹರು ಬಂಡಲ್‌ಗಳನ್ನು ಎಸೆಯಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಆತನ ಕೃತ್ಯವನ್ನು
ಕಠ್ಮಂಡು: ಮಂಗಳವಾರ ಬೆಳಗ್ಗೆ ಟಿಬೆಟ್ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 53 ಮಂದಿ ಮೃತಪಟ್ಟು 62 ಮಂದಿ ಗಾಯಗೊಂಡಿದ್ದಾರೆ. ಚೀನಾದ ಮಾಧ್ಯಮಗಳ ಪ್ರಕಾರ, ಭೂಕಂಪವು ನೆರೆಯ ನೇಪಾಳದ ರಾಜಧಾನಿ ಕಠ್ಮಂಡು ಮತ್ತು ಭಾರತದ ಉತ್ತರ ಭಾಗಗಳಲ್ಲಿ ಭೂಕಂಪನದೊಂದಿಗೆ ಟಿಬೆಟ್‌ನಲ್ಲಿ ಅನೇಕ ಕಟ್ಟಡಗಳ ಕುಸಿತಕ್ಕೆ ಕಾರಣವಾಯಿತು. ಚೀನಾ ಭೂಕಂಪ ನೆಟ್‌ವರ್ಕ್ ಸೆಂಟರ್
ಬೆಂಗಳೂರು: ಅರಣ್ಯ ಇಲಾಖೆ Wild Life Trust of India (WTI) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಗರುಡಾಕ್ಷಿ ಆನ್‌ಲೈನ್, ಡಿಜಿಟಲ್ FIR ವ್ಯವಸ್ಥೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಂಗಳವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಇಬ್ಬರಲ್ಲಿ HMPV ವೈರಸ್ ಪತ್ತೆಯಾಗಿದ್ದು, 13 ಮತ್ತು 7 ವರ್ಷ ವಯಸ್ಸಿನ ಮಕ್ಕಳಲ್ಲಿ ಗುರುತಿಸಲಾಗಿದೆ. ಈ ಎರಡೂ ಶಂಕಿತ ರೋಗಿಗಳ ರಕ್ತದ ಮಾದರಿಗಳನ್ನು ನಾಗ್ಪುರದ ಏಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಉಪನಿರ್ದೇಶಕ ಶಶಿಕಾಂತ್ ಶಂಭರ್ಕರ್ ತಿಳಿಸಿದ್ದಾರೆ. ಆರೋಗ್ಯ ಉಪ ನಿರ್ದೇಶಕ ಶಶಿಕಾಂತ್ ಶಂಭರ್ಕರ್ ಅವರ ಪ್ರಕಾರ,
ಉಡುಪಿ:ಉಡುಪಿ ಸಮೀಪದ ಚಕ್ರತೀರ್ಥ ಸಗ್ರಿಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಉಮಾಮಹೇಶ್ವರ ದೇವಸ್ಥಾನದ ನೂತನ ಧ್ವಜ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ,ರಥೋತ್ಸವ,ಶೃವೋತ್ಸವ ಕಾರ್ಯಕ್ರಮದ ಆಮ೦ತ್ರಣ ಪತ್ರಿಕೆಯನ್ನು ಸೋಮವಾರದ೦ದು ಉಡುಪಿಯ ಶ್ರೀಕಾಣಿಯೂರು ಮಠಾಧೀಶರ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ವಿದ್ಯುಕ್ತವಾಗಿ ಬಿಡುಗಡೆಮಾಡಿ ಶುಭಹಾರೈಸಿದರು. ದೇವಸ್ಥಾನದ ಆಡಳಿತ ಅಧ್ಯಕ್ಷರಾದ ರುದ್ರಯ್ಯ ಕೆ ಆಚಾರ್ಯ, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್
ಬಿಜಾಪುರ: ಛತ್ತೀಸ್‌ಗಢದ ನಕ್ಸಲ್ ಪೀಡಿತ ಪ್ರದೇಶವಾದ ಬಿಜಾಪುರದಲ್ಲಿ ನಕ್ಸಲೀಯರು ದೊಡ್ಡ ಕುಕೃತ್ಯ ಎಸಗಿದ್ದಾರೆ. ಜಂಟಿ ಕಾರ್ಯಾಚರಣೆಯಿಂದ ಹಿಂದಿರುಗುತ್ತಿದ್ದ ಸೇನಾ ವಾಹನವನ್ನು ನಕ್ಸಲಿಯರು ಐಇಡಿಯಿಂದ ಸ್ಫೋಟಿಸಿದ್ದಾರೆ. ಸ್ಫೋಟದಲ್ಲಿ 8 ಯೋಧರು ಮತ್ತು ಚಾಲಕ ಹುತಾತ್ಮರಾಗಿದ್ದಾರೆ. ಹುತಾತ್ಮರಾದ ಎಲ್ಲಾ ಯೋಧರು ದಾಂತೇವಾಡ ಡಿಆರ್‌ಜಿಯವರು ಎಂದು ಹೇಳಲಾಗಿದೆ. ಈ ಘಟನೆಯನ್ನು ಬಸ್ತಾರ್ ಐಜಿ ಪಿ
ಬೆಂಗಳೂರು, ಜನವರಿ 06: ಕರ್ನಾಟಕದ ಪ್ರತ್ಯೇಕ ಮೂರು ಕಡೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕಂಬದಹಳ್ಳಿ ಗೇಟ್ ಬಳಿ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಳವನಹಳ್ಳಿಯ ಹರ್ಷಿತ್ (24), ಪ್ರವೀಣ್ (20) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ. ಪತಿ ಅನೂಪ್ (38), ರಾಖಿ(35), ಅನುಪ್ರಿಯಾ (5) ವರ್ಷ ಮತ್ತು ಪ್ರಿಯಾಂಶ್ (2) ಮೃತಪಟ್ಟಿದ್ದಾರೆ. ಅನೂಪ್ ಉತ್ತರ ಪ್ರದೇಶ ಮೂಲದವರಾಗಿದ್ದು ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಕನ್ಸಲ್ಟೆಂಟ್