ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಯುವಜನತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಹಠಾತ್ ಸಾವು ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಕ್ಕೆ ರಾಜ್ಯ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ

ಬೆಂಗಳೂರು, ಫೆಬ್ರವರಿ 7: ಲಕ್ಕಿ ಭಾಸ್ಕರ್ ತೆಲಗು ಸಿನಿಮಾದಲ್ಲಿ ನಾಯಕ‌ ನಟ ಬ್ಯಾಂಕ್ ಉದ್ಯೋಗಿ. ಬ್ಯಾಂಕ್​ನಿಂದ ಹಣ ತೆಗೆದುಕೊಂಡು ಹೋಗುತ್ತಿದ್ದ ನಾಯಕ ಅದನ್ನು ಬೇರೆ ಬೇರೆ ವ್ಯವಹಾರಕ್ಕೆ ಬಳಸಿಕೊಳ್ಳುತ್ತಿದ್ದ. ಅದರಿಂದ ಬಂದ ಲಾಭದ ದುಡ್ಡನ್ನು ಮತ್ತೆ ಬ್ಯಾಂಕ್ ಖಜಾನೆಗೇ ತಂದಿಡುತ್ತಿದ್ದ. ಅದೇ ರೀತಿ ಮಾಡಿ ಶ್ರೀಮಂತನಾಗುತ್ತಾನೆ. ಇದು ಸಿನಿಮಾ

ಬೆಳ್ತಂಗಡಿ; ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಇವರಿಗೆ ಧರ್ಮಸ್ಥಳ ಗ್ರಾಮದ ಸ.ನಂ.61/1ಎರಲ್ಲಿ ಸೆಕಾರದಿಂದ ಮಂಜೂರಾಗಿದ್ದ 7.59 ಎಕ್ರೆ ಜಮೀನು ಮಂಜೂರಾತಿ ಆದೇಶವನ್ನು ರದ್ದು ಪಡಿಸಿಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯವು ಆದೇಶ ನೀಡಿದೆ‌. ದಾಖಲೆಗಳ ಮತ್ತು ಕಾನೂನಿನ ಆಧಾರದಲ್ಲಿ ಜಮೀನು ಮಂಜೂರಾಗಿರುವುದನ್ನು ರದ್ದುಪಡಿಸಿ 2025 ಜ.21 ರಂದು ಆದೇಶ ನೀಡಿದ್ದು,

ಸ್ಯಾಂಡಲ್‌ವುಡ್‌ನಲ್ಲಿ ಮದುವೆ ಸೀಸನ್ ನಡೆಯುತ್ತಿದೆ. ಹೌದು

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ನಾಲ್ವರು ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ ಮತ್ತು 16 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಹೌ ತಹಸಿಲ್‌ನ ಮಾನ್ಪುರ್ ಪ್ರದೇಶದಲ್ಲಿ ಬೈಕ್ ಮತ್ತು

ಶ್ರೀನಗರ: ಪಾಕಿಸ್ತಾನಿ ನುಸುಳುಕೋರರ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನಿ ನುಸುಳುಕೋರರು ನಡೆಸಿದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ ಎಂದು ವರದಿಯಾಗಿದೆ. ಫೆಬ್ರವರಿ 4-5ರ ರಾತ್ರಿ ಪಾಕಿಸ್ತಾನಿಗರು ಗಡಿಯೊಳಗೆ ನುಸುಳಲು ಪ್ರಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಭಾರತೀಯ ಸೇನೆ ಗಡಿ ನುಸುಳುವಿಕೆಯನ್ನು ತಡೆದಿದ್ದು ಇದೇ ವೇಳೆ 7

ನವದೆಹಲಿ: ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಖರೀದಿಸಲು ಪ್ರಯತ್ನಿಸಿದೆ ಎಂಬ ಎಎಪಿ ನಾಯಕರ ಆರೋಪದ ಬಗ್ಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಶುಕ್ರವಾರ ಎಸಿಬಿ ತನಿಖೆಗೆ ಆದೇಶಿಸಿದ ಕೆಲವೇ ಗಂಟೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ(ACB)ದ ಅಧಿಕಾರಿಗಳು ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ರೋಸಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ಇದೀಗ

ಪುತ್ತೂರು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ಇಂದು ಬುಧವಾರ ಸಂಭವಿಸಿದೆ. ಮೃತ ದುರ್ದೈವಿಯನ್ನು ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ದಿ. ಪುರುಷೋತ್ತಮ ಎಂಬವರ ಪುತ್ರ ಚೇತನ್(44) ಎಂದು ತಿಳಿದು ಬಂದಿದೆ. ಘಟನಾ

ಸ್ವೀಡನ್​ನ ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಸಾಔನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ದಾಳಿ ನಡೆಸಿದವರು ಯಾರೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುದ್ದಿ ಸಂಸ್ಥೆ ರಾಯ್ಟರ್ಸ್​ ಪ್ರಕಾರ, ಕೇಂದ್ರ ಒರೆಬ್ರೊ ನಗರದ ಶಾಲೆಯ ಮೇಲೆ ದಾಳಿ ನಡೆಸಿದೆ. ದಾಳಿಕೋರ ಮನಬಂದಂತೆ ಗುಂಡು ಹಾರಿಸಿದ್ದಾನೆ.