ಉಡುಪಿ:ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ಹೈಕೋರ್ಟಿನ ಹಿರಿಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷ ಶ್ರೀ ಕಾಮೇಶ್ವರ್ ರಾವ್ ಇವರನ್ನು ಇಂದು ಫೆಬ್ರವರಿ ತಾ. 5ರಂದು ಭೇಟಿಯಾಗಿ ಉಡುಪಿ ನ್ಯಾಯಾಲಯ ಹಾಗೂ ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಮುಂದುವರಿದ
ಉಡುಪಿ: ಉಡುಪಿಯ ಮಹಿಳಾ ಉದ್ದಿಮೆದಾರರ ಸಂಘಟನೆ ‘ಪವರ್’ ವತಿಯಿಂದ ಮಹಿಳಾ ಉದ್ಯಮಿಗಳ ಉತ್ಪನ್ನಗಳು ಹಾಗೂ ಕೌಶಲ್ಯಗಳಿಗೆ ವೇದಿಕೆಯಾದ ‘ಪವರ್ ಪರ್ಬ’ ಇದೇ ಫೆ. 7, 8 ಮತ್ತು 9ರಂದು ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಪವರ್ ಸಂಸ್ಥೆಯ ಅಧ್ಯಕ್ಷೆ ತನುಜಾ ಮಾಬೆನ್ ತಿಳಿಸಿದರು. ಈ ಕುರಿತು
ಸುರತ್ಕಲ್:ಫೆ.4. ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ, ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶಾರದಾಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಪಟ್ಲರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ದಿನದಂದು ಯಕ್ಷಧ್ರುವ ಪಟ್ಲ ಫೌಂಡೇಶನ್
ನವದೆಹಲಿ: ಭಾರತೀಯ ಮೂಲದ ಅಮೆರಿಕನ್ ಗಾಯಕಿ ಮತ್ತು ಉದ್ಯಮಿ ಚಂದ್ರಿಕಾ ಟಂಡನ್ ಅವರು ಅತ್ಯುತ್ತಮ ಹೊಸ ಯುಗ, ಆಂಬಿಯೆಂಟ್ ಅಥವಾ ಚಾಂಟ್ ಆಲ್ಬಮ್ ವಿಭಾಗದಲ್ಲಿ 'ತ್ರಿವೇಣಿ' ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಚಂದ್ರಿಕಾ ಟಂಡನ್ ಸಿದ್ಪಡಿಸಿದ ‘ತ್ರಿವೇಣಿ’ ಆಲ್ಬಮ್ಗೆ ‘ಬೆಸ್ಟ್ ನ್ಯೂ ಏಜ್’ ವಿಭಾಗದಲ್ಲಿ ಪ್ರಶಸ್ತಿ ದೊರೆತಿದೆ. ಸ್ಪರ್ಧೆಯಲ್ಲಿ ಇದ್ದ ಭಾರತದ
ವಾಷಿಂಗ್ಟನ್: ಅಕ್ರಮ ವಲಸಿಗರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಭಾರತದತ್ತ ಪ್ರಯಾಣ ಬೆಳೆಸಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಕ್ರಮ ವಲಸಿಗರನ್ನು ಕರೆದುಕೊಂಡು ಹೊರಟಿದ್ದ ಸಿ-17 ವಿಮಾನವು ಕನಿಷ್ಠ 24 ಗಂಟೆಗಳಲ್ಲಿ ಭಾರತವನ್ನು ತಲುಪುವ ನಿರೀಕ್ಷೆಯಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ವಲಸೆ ನೀತಿಗಳನ್ನು ಬೆಂಬಲಿಸಲು ಮಿಲಿಟರಿಯನ್ನು ಹೆಚ್ಚಾಗಿ
ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ದರೋಡೆ ಮಾಡಿ ಪೊಲೀಸರಿಗೆ ಸಿಗದೇ ಪರಾರಿಯಾಗುತ್ತಿದ್ದ ದರೋಡೆಕೋರರ ಕಾಲಿಗೆ ಗುಂಡಿಕ್ಕಿ ಪೊಲೀಸರು ಬಂಧಿಸಿದ್ದಾರೆ. ದರೋಡೆ ಮತ್ತು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಕಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಬಂಧಿತರನ್ನು ಗುಜರಾತ್
ಬೀಜಿಂಗ್: ಅಮೆರಿಕ ವಿರುದ್ಧ ಬಹು ಉತ್ಪನ್ನಗಳ ಮೇಲೆ ಪ್ರತಿ-ಸುಂಕಗಳನ್ನು ಜಾರಿಗೆ ತರುತ್ತಿರುವುದಾಗಿ ಚೀನಾದ ವಾಣಿಜ್ಯ ಸಚಿವಾಲಯ ಮಂಗಳವಾರ ಘೋಷಿಸಿದ್ದು, ಗೂಗಲ್ ವಿರುದ್ಧ ತನಿಖೆ ಸೇರಿದಂತೆ ಇತರ ವ್ಯಾಪಾರ-ಸಂಬಂಧಿತ ಕ್ರಮಗಳ ಬಗ್ಗೆಯೂ ಎಚ್ಚರಿಕೆ ನೀಡಿದೆ. ಕಲ್ಲಿದ್ದಲು ಮತ್ತು ದ್ರವೀಕೃತ ನೈಸರ್ಗಿಕ ಅನಿಲ ಉತ್ಪನ್ನಗಳ ಮೇಲೆ ಶೇ.15 ರಷ್ಟು ಸುಂಕವನ್ನು ಹಾಗೂ ಕಚ್ಚಾ ತೈಲ,
ದೆಹಲಿ ವಿಧಾನಸಭಾ ಚುನಾವಣೆಗೆ ಕೇವಲ ಒಂದೇ ಒಂದು ದಿನ ಬಾಕಿ ಇದೆ, ಚುನಾವಣಾ ಪ್ರಚಾರಗಳಿಗೆ ತೆರೆ ಬಿದ್ದಿದೆ. ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 05 ರಂದು ನಡೆಯಲಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ಫೆಬ್ರವರಿ 8ರಂದು ತೆರೆ ಬೀಳಲಿದೆ. ದೆಹಲಿಯ ಎಲ್ಲಾ 70 ಸ್ಥಾನಗಳಿಗೂ ನಾಳೆ ಬೆಳಿಗ್ಗೆ
ದೆಹಲಿ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಅತಿಶಿ ವಿರುದ್ಧ ಪ್ರಕರಣ ದಾಖಲಾಗಿದೆ. ಅತಿಶಿ ವಿರುದ್ಧ ಬಿಎನ್‌ಎಸ್ ಸೆಕ್ಷನ್ 188 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅತಿಶಿ ಮತ್ತು ಅವರ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿಡಿಯೋದಲ್ಲಿ, ಅತಿಶಿ ಅವರ ಬೆಂಬಲಿಗ ಸಾಗರ್ ಮೆಹ್ತಾ
ಮೈಸೂರು:ಫೆ.3, ಮುಡಾ ಹಗರಣದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಎ1 ಆರೋಪಿಯಾಗಿರುವ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಯನ್ನು ಲೋಕಾಯಕ್ತ ಮಾಡಿದೆ. ಅಲ್ಲದೇ ಈ ಪ್ರಕರಣದಲ್ಲಿ ಇಡಿ ಸಹ ಪ್ರವೇಶ ಮಾಡಿದ್ದು, ಸಿದ್ದರಾಮಯ್ಯಗೆ ಆತಂಕಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ