ಬೆಳಗಾವಿ:ಫೆಬ್ರವರಿ 02: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಗಂಗವ್ವ ಗೊಡಕುಂದ್ರಿ (31) ಮೃತ ದುರ್ದೈವಿ. ಗಂಗವ್ವ ಗೊಡಕುಂದ್ರಿ ಅವರು ಜನವರಿ 28 ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜನವರಿ 30ರ ರಾತ್ರಿ ಗಂಗವ್ವ ಗೊಡಕುಂದ್ರಿ ಅವರಿಗೆ ಹೆರಿಗೆ ಆಗಿತ್ತು. ಗಂಗವ್ವ