ನವದೆಹಲಿ: ಬಹುಕೋಟಿ ರೂಪಾಯಿ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬೆಂಗಳೂರು ಸೇರಿ ದೇಶದ 60 ಕಡೆಗಳಲ್ಲಿ ನಿನ್ನೆ ಮಂಗಳವಾರ ಸಾಯಂಕಾಲ ಶೋಧ ನಡೆಸಿದೆ. ಗೇನ್ ಬಿಟ್ ಕಾಯಿನ್ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ
ಬೆಂಗಳೂರು:ಫೆ.25:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾ ಗೌಡ ಮತ್ತು ಗ್ಯಾಂಗ್ ವಿಚಾರಣೆಯನ್ನು ಏ.8 ಕ್ಕೆ ಕೋರ್ಟ್ ಮುಂದೂಡಿದೆ. 57ನೇ ಸೆಷನ್ಸ್ ಕೋರ್ಟ್ನಲ್ಲಿ ಆರೋಪಿ ದರ್ಶನ್ ಮತ್ತು ಗ್ಯಾಂಗ್‌ನ ವಿಚಾರಣೆ ನಡೆಯಿತು. ಕೋರ್ಟ್‌ನಲ್ಲಿ ಪೊಲೀಸರ ವಿರುದ್ಧ ದರ್ಶನ್ ಪರ ವಕೀಲರ ಆರೋಪ ಮಾಡಿದರು. ಇತರೆ ಆರೋಪಿಗಳನ್ನು
ಉಡುಪಿ:ಫೆ.25 :ಚಿತ್ರಹಿಂಸೆ ಮತ್ತು ಶೋಷಣೆಗೆ ಒಳಗಾಗಿ ಓಮನ್‌ನಿಂದ ಪರಾರಿಯಾಗಿದ್ದ ತಮಿಳುನಾಡಿನ ಮೂವರು ಮೀನುಗಾರರನ್ನು ಹೊತ್ತೊಯ್ಯುತ್ತಿದ್ದ ಓಮಾನ್ ಮೂಲದ ಮೀನುಗಾರಿಕಾ ದೋಣಿ ಮಲ್ಪೆ ಸೇಂಟ್ ಮೇರಿಸ್ ದ್ವೀಪದ ಬಳಿ ಪತ್ತೆಯಾಗಿದೆ. ಓಮಾನ್ ಬೋಟ್ ನಲ್ಲಿ ಕೆಲಸ ಮಾಡುತ್ತಿದ್ದ ಮೀನುಗಾರರಿಗೆ ಕೂಲಿ, ಆಹಾರ ಕೊಡದೆ ಚಿತ್ರಹಿಂಸೆ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಕೋಸ್ಟ್ ಗಾರ್ಡ್
ನವದೆಹಲಿ: ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಯುವ ಜನಾಂಗದ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ “ಸಬ್ಕಾ ಸಾಥ್, ಸಬ್ಕಾ ವಿಕಾಸ್” ಘೋಷಣೆಯು ದುರ್ಬಲ ವರ್ಗಗಳ ಆಶೋತ್ತರಗಳನ್ನು ಅಣಕಿಸುತ್ತದೆ ಎಂದು ಹೇಳಿದ್ದಾರೆ. ದೇಶದ ದುರ್ಬಲ ವರ್ಗಗಳ
ಬೆಂಗಳೂರು: 17 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ಸಹಾಯ ಮಾಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪೊಲೀಸ್ ಕಾನ್‌ಸ್ಟೆಬಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಆಗಿದ್ದ ಆರೋಪಿ ಅರುಣ್ ತೊನೆಪ ಮತ್ತು ಸಂತ್ರಸ್ತೆಯ ಗೆಳೆಯ ವಿಕ್ಕಿಯನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ತಾಯಿ ಬೊಮ್ಮನಹಳ್ಳಿ
ಉಡುಪಿ:ಇತಿಹಾಸ ಪ್ರಸಿದ್ಧವಾದ ಉಡುಪಿಯ ಶ್ರೀ ಅನ೦ತೇಶ್ವರ ಸನ್ನಿಧಿಯಲ್ಲಿ ದೇವಸ್ಥಾನದ ವಾರ್ಷಿಕ ರಥೋತ್ಸವ ಹಾಗೂ ಶಿವರಾತ್ರಿ ಮಹೋತ್ಸವ ಕಾರ್ಯಕ್ರಮವು ಫೆ.25ರಿ೦ದ ಮಾ.4ರವರೆಗೆ ಜರಗಲಿದೆ. ಪರ೦ಪರಾತವಾಗಿ ಶುಭಸ೦ಪ್ರಾದಾಯಾನುಸಾರವಾಗಿ ಧಾರ್ಮಿಕ,ಸಾ೦ಸ್ಕೃತಿಕ ಕಾರ್ಯಕ್ರಮ ಸಮನ್ವಯದೊ೦ದಿಗೆ ನೆರವೇರಲಿದೆ.ಈ ಎ೦ಟು ದಿನಗಳ ಕಾಲ ನಡೆಯುವ ಶ್ರೀ ಸ್ವಾಮಿಯ ಸ೦ಭ್ರಮದ ಕಾರ್ಯಕ್ರಮಗಳಲ್ಲಿ ತಾವೆಲ್ಲರೂ ಸಹಭಾಗಿಗಳಾಗಿ, ಶ್ರೀದೇವರ ಸಿರಿಮುಡಿ ,ಗ೦ಧ ಪ್ರಸಾದವನ್ನು
ಲಂಡನ್: ಕ್ರೈಸ್ತ ಮತದ ಸರ್ವೋಚ್ಛ ಧಾರ್ಮಿಕ ಗುರು ಪೋಪ್ ಫ್ರಾನ್ಸಿಸ್ ಅವರ ಕಿಡ್ನಿ ವೈಫಲ್ಯವಾಗಿದ್ದು, ಅವರು ನ್ಯುಮೋನಿಯಾ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವ್ಯಾಟಿಕನ್ ಮಾಹಿತಿ ನೀಡಿದೆ. ಪೋಪ್ ಫ್ರಾನ್ಸಿಸ್ ಅವರ ಪರೀಕ್ಷೆಗಳು 'ಆರಂಭಿಕ ಮೂತ್ರಪಿಂಡ ವೈಫಲ್ಯ'ವನ್ನು ತೋರಿಸುತ್ತಿದ್ದು, ಆದಾಗ್ಯೂ ಅವರ ಆರೋಗ್ಯದ ಕುರಿತು ತೀವ್ರ ಎಚ್ಚರಿಕೆ ವಹಿಸಲಾಗಿದೆ. 88
ರಾಂಚಿ: ಫೆಬ್ರವರಿ 21 ರಂದು ತಡರಾತ್ರಿ ಜಾರ್ಖಂಡ್‌ನ ಖುಂಟಿ ರಾನಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಉಲಿಹಾಟು ಗ್ರಾಮದಲ್ಲಿ ಡಜನ್‌ಗಟ್ಟಲೆ ಅಪ್ರಾಪ್ತ ವಯಸ್ಕ ಯುವಕರು ಮೂವರು ಬುಡಕಟ್ಟು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಪೊಲೀಸರ ಪ್ರಕಾರ, ಉಲಿಹತುವಿನಿಂದ ನಿಚಿತ್‌ಪುರಕ್ಕೆ ಹೋಗುವ ದಾರಿಯಲ್ಲಿ ಕರೋ ನದಿಯ ಬಳಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ
ಮಂಡ್ಯ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆ ಸೋಮವಾರ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಮಾಸ್ತಪ್ಪ, ಅವರ ಪತ್ನಿ ರತ್ನಮ್ಮ ಹಾಗೂ ಮಗಳು ಲಕ್ಷ್ಮೀ ಎಂದು ಗುರುತಿಸಲಾಗಿದ್ದು, ದಂಪತಿಯ ಮೃತದೇಹ ಪತ್ತೆ ಆಗಿದೆ. ಮಗಳ ಮೃತದೇಹಕ್ಕಾಗಿ ಶೋಧಕಾರ್ಯ
ಉಡುಪಿ: ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಎಮ್.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್, ವಾಲಿಬಾಲ್ (ಪುರುಷರಿಗೆ), ತ್ರೋಬಾಲ್ (ಮಹಿಳೆಯರಿಗೆ) ಮತ್ತು ಶಟಲ್ ಬ್ಯಾಡ್ಮಿಂಟನ್ (ಪುರುಷ-ಮಹಿಳೆಯರಿಗೆ)