ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಸರ್ವರಿಗೂ ಆದರದ ಸ್ವಾಗತ

ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಫೆ. 20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ. ಮೃತ ಯುವತಿಯನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ. ಇವರು ಮೂಲತ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಕುದುರುನಬೆಟ್ಟು ನಿವಾಸಿಯಾಗಿದ್ದು, ಒಂದು ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಜತೆ ವಿವಾಹವಾಗಿದ್ದರು.

ಮುಂಬಯಿ: ನಗರ ಪೊಲೀಸರ ಕೈಂ ಬ್ರಾಂಚ್ ಅಧಿಕಾರಿಗಳ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ, ಅವರಿಂದ x 10.08 ಕೋಟಿ ರೂ. ಎಂಡಿ ಡ್ರಗ್ಸ್‌ನ್ನು ವಶ ಪಡಿಸಿಕೊಂಡಿದ್ದಾರೆ ಎಂದು ತಿಳಿಯಲಾಗಿದೆ. ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಅಪರಾಧ ವಿಭಾಗದ ಬಾಂದ್ರಾ ಘಟಕ 9ರ ಸೀನಿಯರ್ ಇನ್‌ ಸ್ಪೆಕ್ಟರ್‌ ಎನ್

ಬೆಳಗಾವಿ: ಮರಾಠಿ ಮಾತನಾಡದ ನಿರ್ವಾಹಕನ ಮೇಲೆ ಪುಂಡರು ಹಲ್ಲೆ ನಡೆಸಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಈ ಬಾರಿ ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧವೇ POCSO ಪ್ರಕರಣ ದಾಖಲಿಸಲಾಗಿದೆ. ಹೌದು.. ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಈಗ ನಿರ್ವಾಹಕ

ಮಂಗಳೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಎರಡು ದಿನಗಳ ಕಾಲ ನಡೆಯುವ ದ.ಕ. ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಚಾಲನೆ ನೀಡಲಾಯಿತು. ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ವೇದಿಕೆಯಲ್ಲಿ ಶುಕ್ರವಾರ ನಡೆದ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಹಿರಿಯ ಸಾಹಿತಿ

ಲಕ್ನೋ: ಪ್ರಯಾಗ್‌ರಾಜ್‌ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ. ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ. 5 ಮಂದಿ ಸಾವನ್ನಪ್ಪಿದ್ದು 7 ಮಂದಿ ಗಾಯಗೊಂಡಿದ್ದಾರೆ. ಬೀದರ್ ನಗರದ

ವಾಷಿಂಗ್ಟನ್: ಅಮೆರಿಕ ಸೆನೆಟ್ ಡೊನಾಲ್ಡ್ ಟ್ರಂಪ್ ಅವರ ನಿಷ್ಠಾವಂತ ಕಾಶ್ ಪಟೇಲ್ ಅವರನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI) ನಿರ್ದೇಶಕರಾಗಿ ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಿದೆ. ಸೆನೆಟ್‌ನಲ್ಲಿ 51-49 ಮತಗಳ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾಶ್ ಪಟೇಲ್ ಅವರನ್ನು ಎಫ್‌ಬಿಐನ ಒಂಬತ್ತನೇ ನಿರ್ದೇಶಕರನ್ನಾಗಿ ದೃಢಪಡಿಸಿದರು. ಪಟೇಲ್

ಉಡುಪಿ: ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಿರ್ಮಿಸಿರುವ ಪರಶುರಾಮ ಮೂರ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ. ಈ ವಿವಾದ ಆದಷ್ಟು ಬೇಗ ಪರಿಹಾರ ಆಗಬೇಕು. ಹೀಗಾಗಿ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಸಿ, ಮುಂದಿನ ತೀರ್ಮಾನಕ್ಕೆ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ