ಬೆಳಗಾವಿ: ಮರಾಠಿ ಮಾತನಾಡದ ನಿರ್ವಾಹಕನ ಮೇಲೆ ಪುಂಡರು ಹಲ್ಲೆ ನಡೆಸಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಈ ಬಾರಿ ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧವೇ POCSO ಪ್ರಕರಣ ದಾಖಲಿಸಲಾಗಿದೆ.
ಹೌದು.. ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಈಗ ನಿರ್ವಾಹಕ