ಕೋಝಿಕ್ಕೋಡ್: ಕೇರಳ ರಾಜ್ಯದಲ್ಲಿ ಮನುಷ್ಯರ ಮೇಲೆ ಆನೆಗಳ ದಾಳಿ ಮುಂದುವರೆದಿದ್ದು, ಕೋಝಿಕ್ಕೋಡ್‌ನ ಕೊಯಿಲಾಂಡಿಯಲ್ಲಿ ದೇವಾಲಯದ ಉತ್ಸವಕ್ಕಾಗಿ ತಂದಿದ್ದ ಆನೆಗಳು ಇದ್ದಕ್ಕಿದ್ದಂತೆ ಓಡಲಾರಂಭಿಸಿದ ಹಿನ್ನೆಲೆಯಲ್ಲಿ 3 ಜನರು ಸಾವನ್ನಪ್ಪಿದ್ದಾರೆ. ಕೊಯ್ಲಾಂಡಿಯ ಕುರುವಂಗಾಡ್‌ನಲ್ಲಿರುವ ಮಣಕ್ಕುಳಂಗರ ದೇವಾಲಯದಲ್ಲಿ ನಡೆದ ಉತ್ಸವದ ಸಂದರ್ಭದಲ್ಲಿ ಆನೆಗಳು ಕೋಪಗೊಂಡು ಓಡಿಹೋದ ನಂತರ ಮೂವರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ
ಚಂಡೀಗಢ: ಅಮೆರಿಕದಿಂದ ಗಡೀಪಾರುಗೊಂಡ ಸುಮಾರು 119 ಮಂದಿ ಭಾರತೀಯರು ಈ ವಾರಾಂತ್ಯದಲ್ಲಿ ಎರಡು ವಿಮಾನಗಳಲ್ಲಿ ಅಮೃತಸರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪುವ ನಿರೀಕ್ಷೆಯಿದೆ. ಜನವರಿ 20 ರಂದು ಅಮೆರಿಕಾ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಸಿಐಡಿಗೆ ವಹಿಸಿದೆ. ಪ್ರಕರಣ ಸಂಬಂಧ ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ ತಂಡ ಹಗರಣದ
ಬೆಂಗಳೂರು: ಏರೋ ಇಂಡಿಯಾವನ್ನು ಪ್ರದರ್ಶನವು ಸದ್ಯ ಏರ್ ಫೋರ್ಸ್ ಸ್ಟೇಷನ್ ಯಲಹಂಕದಲ್ಲಿ ನಡೆಯುತ್ತಿದೆ, ಆದರೆ ಮುಂದಿನ ಬಾರಿ ನಡೆಯಲಿರುವ ವೈಮಾನಿಕ ಪ್ರದರ್ಶನವನ್ನು ಬೇರೆ ಸ್ಥಳಕ್ಕೆ ಶಿಫ್ಟ್ ಮಾಡಬೇಕು ಹಾಗೂ ಕಾರ್ಯಕ್ರಮವನ್ನು ಫೆಬ್ರವರಿ ಬದಲಿಗೆ ಡಿಸೆಂಬರ್ ನಲ್ಲಿ ಆಯೋಜಿಸುವಂತೆ ವಿವಿಧ ಸರ್ಕಾರಿ ಏಜೆನ್ಸಿಗಳು ಅಭಿಪ್ರಾಯ ವ್ಯಕ್ತ ಪಡಿಸಿವೆ. ಕೇಂದ್ರ ಗೃಹ ಮತ್ತು ಭೂ
ಇಂಫಾಲ: ಬಡುಕಟ್ಟು ಸಮುದಾಯಗಳ ಸಂಘರ್ಷದಿಂದ ತತ್ತರಿಸಿ ಹೋಗಿದ್ದ ಮಣಿಪುರದಲ್ಲಿ ಕ್ಷಿಪ್ರಕ್ರಾಂತಿಯಾಗಿದ್ದು, ಸಿಎಂ ಬಿರೇನ್ ಸಿಂಗ್ ರಾಜಿನಾಮೆ ಬೆನ್ನಲ್ಲೇ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿದೆ. ಹೌದು
ಬೆಂಗಳೂರು, ಫೆಬ್ರವರಿ 14: ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು (University) ಮುಚ್ಚಲು ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅಧ್ಯಕ್ಷತೆಯ ಈ ಉಪಸಮಿತಿ ತೀರ್ಮಾನ ಕೈಗೊಂಡಿದೆ. ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ
ಬೆಂಗಳೂರು, ಫೆಬ್ರವರಿ 14: ನೀವು ಕಾಫಿ ಪ್ರಿಯರೇ? ಹಾಗಾದಾರೆ ಈ ತಿಂಗಳ ಅಂತ್ಯದ ವೇಳೆಗೆ ನಿನ್ನ ಜೇಬಿಗೆ ಅದು ಮತ್ತಷ್ಟು ಹೊರೆಯಾಗುವ ಎಲ್ಲ ಸಾಧ್ಯತೆಗಳಿವೆ. ಒಂದು ಕಪ್ ಕಾಫಿಯ ಬೆಲೆ 5 ರೂ.ಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕಾಫಿ ಪುಡಿಯ ದರ ಹೆಚ್ಚಳವಾಗುತ್ತಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು ವರದಿಯಾಗಿದೆ. ರೋಸ್ಟರ್‌ಗಳು
ಉಡುಪಿ:ಫೆ.13: ದೇಶದಲ್ಲಿ ಅಶಕ್ತರಿಗೆ ಸೇವೆ ಸಲ್ಲಿಸಲು ನುರಿತ ಪ್ಯಾರಾ ಮೆಡಿಕಲ್(ಅರೆವೈದ್ಯರು) ವೃತ್ತಿಪರರ ಕೊರತೆ ಇದೆ. ಕರ್ನಾಟಕ ರಾಜ್ಯ ಒಂದರಲ್ಲಿಯೇ ಆರೋಗ್ಯ ಕ್ಷೇತ್ರದಲ್ಲಿ 30,000ಕ್ಕೂ ಹೆಚ್ಚು ಅರೆವೈದ್ಯರ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಈ ವಿಫುಲ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್
ಹಾಡುಹಕ್ಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು (ಫೆಬ್ರವರಿ 13) ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಸುಕ್ರಿ ಬೊಮ್ಮಗೌಡ ಬಾಲ್ಯದಲ್ಲಿದ್ದಾಗ ತಮ್ಮ ತಾಯಿ ಮೂಲಕ ಜಾನಪದ ಹಾಡುಗಳನ್ನು