ಮಂಗಳೂರು, ಫೆ.12: ಸಂತ ಅಲೋಶಿಯಸ್ ಯುನಿವರ್ಸಿಟಿಯ ಕಂಪ್ಯೂಟರ್ ಅನಿಮೇಶನ್ ಮುಖ್ಯಸ್ಥರಾದ ಸಂತೋಷ್ ನೋಟಗಾರ್ ಅವರು ಇಂಡೋನೇಷಿಯಾದ ಬಾಲಿಯಲ್ಲಿ ಫೆ.14 ರಿಂದ ಫೆ.16 ರವರೆಗೆ ನಡೆಯುವ ವಿಕಿ ಸೋರ್ಸ್ ಸಮ್ಮೇಳನಕ್ಕೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ವಿಕಿಪೀಡಿಯ ಏಷ್ಯನ್ ಮಾಸಿಕದ ದಕ್ಷಿಣ ಏಷ್ಯಾದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ನೇತೃತ್ವದಲ್ಲಿ ದಕ್ಷಿಣ ಏಷ್ಯಾದಲ್ಲಿ ಒಂದು
ಉಡುಪಿ:ಫೆ.12,:ನೇತ್ರಜ್ಯೋತಿ ಚಾರಿಟಬಲ್ ಟ್ರಸ್ಟ್ ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅಂಗವಾದ ನೇತ್ರಜ್ಯೋತಿ ಸಂಸ್ಥೆಗಳ ಸ್ನಾತಕೋತ್ತರ ಕೇಂದ್ರದ ಉದ್ಘಾಟನಾ ಸಮಾರಂಭ ಮತ್ತು ನೇತ್ರಜ್ಯೋತಿ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್‌ನ ಘಟಿಕೋತ್ಸವ ಸಮಾರಂಭವು 13, 2025, ಕಿನ್ನಿಮುಲ್ಕಿ
ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಶಾಂತಿನಗರದ ನಿವಾಸಿಗಳಾದ ಸುಹೇಲ್ ರಹಿಲ್ ಪಾಶಾ, ಅಯಾನ್ ಬಿನ್ ಜಬೀವುಲ್ಲಾ, ಗೌಸಿಯಾ ನಗರದ ಸೈಯದ್ ಸಾದಿಕ್ ಬಿನ್ ನವೀದ್, ಸತ್ಯನಗರದ ಇಜಾಜ್ ಬಿನ್ ಅಬ್ದುಲ್ ವಾಜೀದ್, ರಾಜೀವ್ ನಗರದ
ಕಲಬುರಗಿ: ಈಗಾಗಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ನಡುವೆ ಪೈಪೋಟಿ ಆರಂಭವಾಗಿದ್ದು, ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಮಹತ್ವದ ಸುಳಿವು ನೀಡಿದ್ದಾರೆ. ಇಂದು ಕಲಬುರಗಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಶೀಘ್ರದಲ್ಲೇ ಕೆಲವು ರಾಜ್ಯಗಳಲ್ಲಿ ಅಧ್ಯಕ್ಷರ ಬದಲಾವಣೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ತಮ್ಮ ವಾರ್ಷಿಕ 'ಪರೀಕ್ಷಾ ಪೆ ಚರ್ಚಾ' ಪ್ರಸಾರದ ಎಂಟನೇ ಆವೃತ್ತಿಯ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳೊಂದಿಗೆ ಮುಕ್ತವಾಗಿ ನಡೆಸಿದ ಸಂವಾದದಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿದರು. ಈ ಬಾರಿ 'ಪರೀಕ್ಷಾ ಪೆ ಚರ್ಚಾ' ಕಾರ್ಯಕ್ರಮವನ್ನು ದೆಹಲಿಯ ಸುಂದರ್ ನರ್ಸರಿಯಲ್ಲಿ ಚಿತ್ರೀಕರಿಸಲಾಗಿದ್ದು, ಮೋದಿ ಸುಮಾರು 35 ವಿದ್ಯಾರ್ಥಿಗಳೊಂದಿಗೆ
ಚಿಕ್ಕಮಗಳೂರು: ರಸ್ತೆ ಅಪಘಾತವನ್ನೇ ನೆಪವಾಗಿಟ್ಟುಕೊಂಡು ದರ್ಗಾಕ್ಕೆ ಆಗಮಿಸುತ್ತಿದ್ದವರ ಕಾರನ್ನು ಅಡ್ಡಗಟ್ಟಿ ಬಜರಂಗದಳದ ಕಾರ್ಯಕರ್ತರೆನ್ನಲಾದ ತಂಡವೊಂದು ಹಲ್ಲೆ ನಡೆಸಿದ ಘಟನೆ ಶೃಂಗೇರಿಯಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಹಲ್ಲೆಯಿಂದ ಗಾಯಗೊಂಡವರನ್ನು ಶೃಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪ ಮೂಲದ ಕುಟುಂಬವೊಂದು ಕಳೆದ ರಾತ್ರಿ ಮೂರು ಕಾರುಗಳಲ್ಲಿ ಶೃಂಗೇರಿ ಪಟ್ಟಣದಲ್ಲಿನ ದರ್ಗಾಕ್ಕೆ ಭೇಟಿ ನೀಡುವ ಉದ್ದೇಶದಿಂದ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಿದ್ದ ಕಂಕನಾಡಿ ಪೊಲೀಸ್ ಸ್ಟೇಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹರೀಶ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಹರೀಶ್ ಅವರು ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕು ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಬುಧವಾರ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಮತ್ತೆ ನೋಟಿಸ್ ನೀಡಿದೆ. ಈ ಹಿಂದೆಯೂ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿತ್ತು ಮತ್ತೆ ಅವರು
ಪ್ರಯಾಗರಾಜ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ನಂತರ ಅಕ್ಷಯವತ್ ಮತ್ತು ಬಡೇ ಹನುಮಾನ್ ದೇವಾಲಯದಲ್ಲಿ ರಾಷ್ಟ್ರಪತಿಗಳು ಪ್ರಾರ್ಥನೆ ಸಲ್ಲಿಸಲಿದರು. ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಇದ್ದರು. ಇಂದು ಪ್ರಯಾಗರಾಜ್‌ಗೆ ಆಗಮಿಸಿದ