ಉಡುಪಿ:ಮಾರ್ಚ್ 30ಇ೦ದು ಭಾನುವಾರ ದೇಶದಾದ್ಯ೦ತ ಚಾ೦ದ್ರಮಾನ ಯುಗಾದಿ ಸ೦ಭ್ರಮ. ಯುಗಾದಿಯ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಹೂವಿನ ಅಲ೦ಕಾರವನ್ನು ಮಾಡಲಾಯಿತು. ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಮಧ್ಯಾಹ್ನದ ಪೂಜೆಯನ್ನು ನಡೆಸಲಾಯಿತು. ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ.ವಿ.ಶೆಣೈ ಹಾಗೂ ಆಡಳಿತ ಮ೦ಡಳಿಯ ಸದಸ್ಯರು ಸಮಾಜ ಬಾ೦ಧವರು ಅಪಾರ ಸ೦ಖ್ಯೆಯಲ್ಲಿ ಉಪಸ್ಥಿತರಿದ್ದರು. ಯುಗಾದಿಯ ಸ೦ದರ್ಭದಲ್ಲಿ ವರ್ಷದ
ಬೆಂಗಳೂರು, ಮಾರ್ಚ್ 30: ಕರ್ನಾಟಕ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ಗಳು ಈಗಲೂ ಬ್ರಿಟಿಷ್ ಕಾಲದ ಟೋಪಿಯನ್ನು ಧರಿಸುತ್ತಾರೆ. ಈ ಟೋಪಿ ಬದಲಿಸುವ ಕೂಗು ಮೊದಲಿನಿಂದಲೂ ಕೇಳಿಬರುತ್ತಿತ್ತು. ಇದು ಪೊಲೀಸರ ಬಹುವರ್ಷಗಳ ಬೇಡಿಕೆ ಕೂಡ ಆಗಿತ್ತು. ಇದೀಗ ಅದಕ್ಕೆ ಸಮಯ ಬಂದಿದ್ದು, ದೊಡ್ಡ ಟೋಪಿ ಬದಲಾಗಿ
ಉಡುಪಿ: ಮಾ.30: ತನ್ನ ಮಗಳು ಜಿನ ಮೆರಿಲ್(19) ಎಂಬಾಕೆಯನ್ನು ಮುಹಮ್ಮದ್ ಅಕ್ರಮ್ ಎಂಬಾತ ಅಪರಹರಿಸಿರುವುದಾಗಿ ಕೊಡವೂರು ಗ್ರಾಮದ ಉದ್ದಿನಹಿತ್ಲು ಗೋಡ್ವಿನ್ ದೇವದಾಸ್ ನೀಡಿದ ದೂರಿಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆಯಾಗಿದ್ದು, ಈ ಹಿನ್ನೆಲೆ ಯಲ್ಲಿ ಯುವತಿ ಎ.4ರಂದು ಹೈಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಈ ಬಗ್ಗೆ ಮಾ.20ರಂದು ಉಡುಪಿ
ಬೆಂಗಳೂರು, ಮಾರ್ಚ್ 30: ರಾಜ್ಯ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟಿಸಿದ್ದು, ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಸಿಐಡಿ ಎಸ್ಪಿ ಅನೂಪ್ ಶೆಟ್ಟಿ ಸೇರಿದಂತೆ 197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಅದೇ ರೀತಿಯಾಗಿ ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ
IPL 2025: ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ನೀಡಲಾಗಿದ್ದು, ಈ ತಪ್ಪನ್ನು ಪುನರಾವರ್ತಿಸಿದರೆ ಡಿಮೆರಿಟ್ ಪಾಯಿಂಟ್ ನೀಡುವ
ಬೆಂಗಳೂರು: ಬಿಜೆಪಿಯವರು ನನ್ನನ್ನು ಗೌರವದಿಂದ ಮತ್ತೆ ವಾಪಸ್ ಕರೆಯಲಿದ್ದಾರೆ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶನಿವಾರ ಹೇಳಿದ್ದು, ಬಿಎಸ್ ಯಡಿಯೂರಪ್ಪ ಅವರ ಕುಟುಂಬ ರಾಜಕೀಯ ವಿನಾಶದ ಮುನ್ಸೂಚನೆ ನೀಡಿದ್ದಾರೆ. ನನ್ನನ್ನು ವಾಪಸ್ ಕರೆಯುವ ಸಮಯ ಬರುತ್ತದೆ. ಈ ಹಿಂದೆ ಅಮಿತ್ ಶಾ ಅವರು ನನ್ನನ್ನು ವಾಪಸ್ ಕರೆದಿದ್ದರು. ಪ್ರಧಾನಿ
ಉಡುಪಿ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಕ್ಕೆ ಮಾರ್ಚ್31ರ ಸೋಮವಾರದ೦ದು ಸಾಯ೦ಕಾಲ 6.30ಕ್ಕೆ ಶ್ರೀಸ೦ಸ್ಥಾನ ಗೌಡಪಾದಾಚಾರ್ಯ ಶ್ರೀಕೈವಲ್ಯ ಮಠಾಧೀಶರಾದ ಶ್ರೀಮದ್ ಶಿವಾನ೦ದ ಸರಸ್ಪತಿ ಸ್ವಾಮೀಜಿಯವರು ಭೇಟಿಗೆ ಆಗಮಿಸಲಿದ್ದಾರೆ. ಶ್ರೀಗಳವರನ್ನು ದೇವಸ್ಥಾನ ಮು೦ಭಾಗದ ಮಹಾದ್ವಾರದಲ್ಲಿ ಆತ್ಮೀಯವಾಗಿ ಸ್ವಾಗತಿಸಿದ ಬಳಿಕ ಶ್ರೀದೇವರ ಹಾಗೂ ಪರಿವಾರ ದೇವರ ಭೇಟಿ ನೀಡಿದ ಬಳಿಕ ಶ್ರೀವಿಠೋಬರಖುಮಾಯಿ ದೇವರ ಭೇಟಿ ಬಳಿಕ
ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಪಾಂಡೇಶ್ವರ ಸುಭಾಷ್ ನಗರ ನಿವಾಸಿ ತೈಸಿರ್ ಇಸ್ಮಾಯಿಲ್ ಹುಸೈನ್(23), ಬೋಳಂಗಡಿ ಹೌಸ್ ಬಂಟ್ವಾಳ, ಪಾಣೆ ಮಂಗಳೂರು ನಿವಾಸಿ
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಶನಿವಾರದ೦ದು(ಇ೦ದು)ಮಾಡಲಾದ ವಿಶೇಷ ಹೂವಿನ ಅಲ೦ಕಾರ
ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 16 ನಕ್ಸಲರು ಮೃತಪಟ್ಟಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ ಹೊರಟಿದ್ದ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದೊಳಗೆ ಬೆಳಗಿನ ಹೊತ್ತು ಗುಂಡಿನ