ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕುಂದಾಪುರ:  ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಸ್ರೂರು ಸಮೀಪದ ಬಳ್ಕೂರು ಬಿ.ಹೆಚ್. ಶಾಲೆ ಬಳಿ ನಡೆದಿದೆ. ಸಾವನ್ನಪ್ಪಿದ ಸ್ಕೂಟರ್ ಸವಾರರನ್ನು ಬಳ್ಕೂರಿನ ರಾಜೀವ ಶೆಟ್ಟಿ(50) ಹಾಗೂ ಸುಧೀರ್ ದೇವಾಡಿಗ(35) ಎಂದು ತಿಳಿದು ಬಂದಿದೆ. ಅಭಿಷೇಕ್ ಶೆಟ್ಟಿ ಎನ್ನುವ ವ್ಯಕ್ತಿ ಕಂಡ್ಲೂರು

ಬ್ಯಾಂಕಾಕ್: ಶುಕ್ರವಾರ ಬ್ಯಾಂಕಾಕ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 30ಕ್ಕೂಅಧಿಕ ಮ೦ದಿ ಸಾವು, 90 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಥಾಯ್ಲೆಂಡ್ ನವ್ವಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ ತೀವ್ರತೆ ಪ್ರಮಾಣ 7.7ರಷ್ಟು ದಾಖಲಾಗಿದೆ. ನಿಮಿಷಗಳ ನಂತರ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ನಂತರದ ಕಂಪನ ಸಂಭವಿಸಿದೆ. ಪರಿಣಾಮ ಬ್ಯಾಂಕಾಕ್

ಉಡುಪಿ:ಮಾರ್ಚ್​ 28: ಓರ್ವ ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ ಷಡ್ಯಂತ್ರವಾಗಿದೆ ಎಂದು ಅಪಹರಣಕ್ಕೆ ಒಳಗಾದ ಯುವತಿಯ ತಂದೆ ಗಾಡ್ವಿನ್ ದೇವದಾಸ್ ಆರೋಪಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಗಾಡ್ವಿನ್ ದೇವದಾಸ್ ದೂರು ದಾಖಲಿಸಿದ್ದಾರೆ. ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬವನು

ನವದೆಹಲಿ: ಮಾರ್ಚ್ 28: ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣ ಕೇಂದ್ರ ಬೃಹತ್ ಕೈಗಾ ರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ ತಂದಿಟ್ಟಿದೆ. ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್‌.ಹಿರೇಮಠ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್  ಇಂದು (ಮಾರ್ಚ್​

ಬೆಂಗಳೂರು, ಮಾರ್ಚ್​ 28: ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ತಂದೆ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್‌ ಶುಕ್ರವಾರ ವಿಧಿವಶರಾಗಿದ್ದಾರೆ . ಬೆಂಗಳೂರಿನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಟ್ರಾಫಿಕ್ ಡಿಸಿಪಿಯಾಗಿದ್ದರು. 1963ರಲ್ಲಿ N.R.ಜಂಕ್ಷನ್‌ನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆಯಾಗಿತ್ತು. ನಗರದ ನಿವಾಸದಲ್ಲಿ ಬಿ.ಎನ್.ಗರುಡಾಚಾರ್

ಬೆಂಗಳೂರು: ನಟಿ ರನ್ಯಾ ರಾವ್ ಅವರ ಚಿನ್ನದ ಕಳ್ಳಸಾಗಣೆ ಪ್ರಕರಣದ ತನಿಖೆ ನಡೆಸುತ್ತಿರುವ ಗುಪ್ತಚರ ಇಲಾಖೆ(DRI) ಈ ಹಿಂದೆ ಸುಮಾರು 14.56 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿರುವುದನ್ನು ಪತ್ತೆಹಚ್ಚಿದೆ. ದುಬೈಯಿಂದ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಸಾಹಿಲ್ ಸಕಾರಿಯಾ ಜೈನ್ ಅವರ ಸಹಾಯದಿಂದ ರನ್ಯಾ ರಾವ್ ಭಾರತದಲ್ಲಿ ಮಾರಾಟ ಮಾಡಲು ಸಹಾಯ

ಬೆಂಗಳೂರು: ಮಾರ್ಚ್ 31 ರಂದು ಹೈ ಸೆಕ್ಯುರಿಟಿ ನೋಂದಣಿ ಫಲಕಗಳನ್ನು (HSRP) ಅಳವಡಿಸಲು ಅಧಿಕೃತ ಗಡುವು ಕೊನೆಗೊಳ್ಳಲಿದ್ದು, ಸುಮಾರು 2 ಕೋಟಿ ವಾಹನಗಳಲ್ಲಿ ಕೇವಲ 29 ಪ್ರತಿಶತ ವಾಹನಗಳು ಮಾತ್ರ ಅವುಗಳನ್ನು ಅಳವಡಿಸಿವೆ ಹೀಗಾಗಿ ಗಡುವು ಮತ್ತಷ್ಟು ವಿಸ್ತರಣೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 1, 2019 ರ ಮೊದಲು ನೋಂದಾಯಿಸಲಾದ ವಾಹನಗಳಿಗೆ ನವೆಂಬರ್

ಒಟ್ಟಾವಾ: ಅಮೆರಿಕಾಕ್ಕೆ ಆಮದಾಗುವ ಆಟೋ ಮೊಬೈಲ್‌ಗಳ ಮೇಲೆ ಶೇಕಡ 25ರಷ್ಟು ಸುಂಕ ಹಾಕುವ ಕಾರ್ಯಕಾರಿ ಆದೇಶಕ್ಕೆ ಬುಧವಾರ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಹಿ ಹಾಕಿದ್ದು, ಇದನ್ನು ಕೆನಡಾದ ಮೇಲಿನ ನೇರ ದಾಳಿ ಎಂದು ಕೆನಡಾ ಪ್ರಧಾನಿ ಮಾರ್ಕ್‌ ಕಾರ್ನಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಅಮೆರಿಕಾದ ಸುಂಕ ವಿಧಿಸುವ

ಬೆಂಗಳೂರು: ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿದ್ದ ಪ್ರಕರಣ ಸಂಬಂದ ಹಂತಕ ಪತಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ. ಹುಳಿಮಾವು ಬಳಿಯ ನಿವಾಸವೊಂದರಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಸಂಚಲನ ಸೃಷ್ಟಿಸಿತ್ತು, 32 ವರ್ಷದ ಗೌರಿ ಅನಿಲ್ ಸಂಬೇಕರ್ ಅವರನ್ನು ಆಕೆಯ ಪತಿ ಮಹಾರಾಷ್ಟ್ರ ಮೂಲದ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನತೆಗೆ ಒಂದೇ ದಿನ ಎರಡೇರಡು ಶಾಕ್ ನೀಡಿದ್ದು, ಗುರುವಾರ ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ವಿದ್ಯುತ್‌ ದರ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ಛಕ್ತಿ