ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ:ಮಾ.26: ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಗನ ಸಾವಿನ ಸುದ್ದಿ ತಿಳಿದು ಕೋಮಾಕ್ಕೆ ಜಾರಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ದಾರುಣ ಘಟನೆ ಮಾ. 26ರಂದು ನಡೆದಿದೆ. ಶಿರ್ವದ ಕೊಲ್ಲಬೆಟ್ಟು ನಿವಾಸಿ ರಮೇಶ್ ಮೂಲ್ಯ (51) ಅಪಘಾತದಲ್ಲಿ ಮೃತ ಬೈಕ್ ಸವಾರ. ಇಂದಿರಾ ಮೂಲ್ಯ (74) ಪುತ್ರನ ಸಾವಿನ ಸುದ್ದಿ ತಿಳಿದು

ಬೆಂಗಳೂರು, ಮಾರ್ಚ್​ 26: ಇತ್ತೀಚೆಗೆ ಆಹಾರ ಇಲಾಖೆ ಕಳಪೆ ಆಹಾರ ಪದಾರ್ಥಗಳ  ವಿರುದ್ಧ ಸಮರ ಸಾರಿತ್ತು. ರಾಸಾಯನಿಕಗಳ ಬಳಕೆಗಳ ವಿರುದ್ಧ ಚಾಟಿ ಬೀಸಿತ್ತು. ಹೀಗಾಗಿ ಪನ್ನೀರ್  ಸೇರಿ ಇತರೆ ಆಹಾರ ಉತ್ಪನ್ನಗಳ ಸ್ಯಾಂಪಲ್ ಪಡೆದು ಟೆಸ್ಟ್​ಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಪನ್ನೀರ್​ನಲ್ಲಿ ಬ್ಯಾಕ್ಟೀರಿಯಾ ಅಂಶಗಳು ಪತ್ತೆಯಾಗಿರುವುದು ದೃಢವಾಗಿದೆ.

ಉಡುಪಿ: ದಿ. ಕೊಚ್ಚಿಕಾರ್ ಡಾಕ್ಟರ್ ಮೋಹನದಾಸ್ ಪೈ ಮತ್ತು ದಿ.ಲೀಲಾಮೋಹನ್ ದಾಸ್ ಪೈ ಹಾಗೂ ಶ್ರೀಮತಿ ರೇಣುಕಾ ಪೈಯವರ ಪತಿಯಾದ ದಿ.ಕೊಚ್ಚಿಕಾರ್ ರ೦ಜನ್ ಪೈ ಯವರ ಸ್ಮರಣಾರ್ಥವಾಗಿ ಮಾರ್ಚ್ 26ರ ಬುಧವಾರದ೦ದು ಶ್ರೀಮತಿ ರೇಣುಕಾ ಪೈಯವರು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ “ಬೆಳ್ಳಿಯ ತೂಗುದೀಪವನ್ನು ಸಮರ್ಪಿಸಿದರು. ಕೆ.ಬಾಲಕೃಷ್ಣ ನಾಯಕ್ ರವರು ಕೃಷ್ಣಾರ್ಪಣೆಯ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಬುಧವಾರದ೦ದು ಏಕಾದಶಿಯ ಪ್ರಯುಕ್ತವಾಗಿ ಶ್ರೀದೇವರಿಗೆ "ವಿಠೋಬ"ಅಲ೦ಕಾರವನ್ನು ದೇವಳದ ಪ್ರಧಾನ ಅರ್ಚಕರಾದ ದಯಾಘನ್ ಭಟ್ ಮಾಡಿದರು.

ಉಡುಪಿಯ ಇತಿಹಾಸ ಪ್ರಸಿದ್ಧ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ರಥೋತ್ಸವದ ಆಮ೦ತ್ರಣ ಪತ್ರಿಕೆಯನ್ನು ಮ೦ಗಳವಾರದ೦ದು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವರಾವ್ ರವರು ಬಿಡುಗಡೆಗೊಳಿಸಿದರು. ಕಾರ್ಯನಿರ್ವಹಣಾಧಿಕಾರಿ ರೋಹಿತ್,ಅಧೀಕ್ಷರಾದ ಕಾವ್ಯ, ಟ್ರಸ್ಟಿಗಳಾದ ಮುರಳಿಕೃಷ್ಣ ಉಪಾಧ್ಯ, ರಮೇಶ್ ,ಶಾರದಾ, ರಘುಪತಿ ರಾವ್ ಮತ್ತು ಸುದರ್ಶನ್ ನಾಯಕ್,ಸದಾನ೦ದ ಶರ್ಮ,ರ೦ಗ ಉಪಾಧ್ಯ,ರಘುಪತಿ ರಾವ್,ಜ್ಯೋತಿ ಶೆಟ್ಟಿಮೊದಲಾದವರು ಉಪಸ್ಥಿತರಿದ್ದರು.

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು

ವಾಷಿಂಗ್ಟನ್: ನಮಗೆ ಭಾರತದೊಂದಿಗೆ 'ಉತ್ತಮ ಬಾಂಧವ್ಯ' ಇದೆ, ಆದರೆ, ಆ ದೇಶದೊಂದಿಗೆ ಅವರಿಗೆ ಇರುವ 'ಏಕೈಕ ಸಮಸ್ಯೆ' ಎಂದರೆ 'ವಿಶ್ವದ ಅತಿ ಹೆಚ್ಚು ಸುಂಕ ವಿಧಿಸುವ ರಾಷ್ಟ್ರವಾಗಿರುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಅಮೆರಿಕದ ಸುದ್ದಿ, ಅಭಿಪ್ರಾಯ ಮತ್ತು ವ್ಯಾಖ್ಯಾನ ವೆಬ್‌ಸೈಟ್ ಬ್ರೈಟ್‌ಬಾರ್ಟ್ ನ್ಯೂಸ್‌ಗೆ ನೀಡಿದ

ಬೆಳ್ತಂಗಡಿ:ಮಾ.21. ದ್ವಿಚಕ್ರ ವಾಹನದ ಮೇಲೆ ದೊಡ್ಡ ಗಾತ್ರದ ಮಾವಿನ ಮರದ ಕೊಂಬೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ದಾರುಣ ಘಟನೆ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಸಮೀಪದ ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಜಾರಿಗೆಬೈಲು ಎಂಬಲ್ಲಿ ಮಾ.20ರಂದು ರಾತ್ರಿ 8 ಗಂಟೆಗೆ ನಡೆದಿದೆ. ಬೆಳಾಲು ಪೆರಿಯಡ್ಕ ಸಮೀಪದ ಕರ್ಪುದ ಗುಡ್ಡೆ ನಿವಾಸಿ

ಬೆಂಗಳೂರು:ಮಾ.21 . ಹನಿಟ್ರ‍್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ಇಂದು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಯು.ಟಿ ಖಾದರ್ ಅವರ ಮೇಲೆ ಶಾಸಕರು ಪೇಪರ್ ಎಸೆದಿದ್ದಾರೆ. ಇಂದು ವಿಧಾನಸಭೆಯ ಅಧಿವೇಶನದ ಕೊನೆಯ ದಿನವಾದ ಕಾರಣ ಬೆಳಗ್ಗೆ

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು