ಮಂಗಳೂರು:ಏಪ್ರಿಲ್ 27: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪುರಾಣ ಪ್ರಸಿದ್ಧ ಬಪ್ಪನಾಡು ದುರ್ಗಾಪರಮೇಶ್ವರಿ ದೇವಿಯ ಬ್ರಹ್ಮರಥೋತ್ಸವ ನಡೆಯಿತು. ಈ ವೇಳೆ ತೇರು ಎಳೆಯುತ್ತಿದ್ದ ಸಂದರ್ಭದಲ್ಲಿ ದೇವರನ್ನು ಹೊತ್ತು ಸಾಗುತ್ತಿದ್ದ ಬ್ರಹ್ಮರಥ ಏಕಾಏಕಿ ಜನರಿದ್ದ ಕಡೆ ಮುಗುಚಿ ಬಿದಿತ್ತು. ತೇರಿನ ಒಳಗೆ ಕುಳಿತಿದ್ದ ಅರ್ಚಕರು ಸೇರಿದಂತೆ ಸಾವಿರಾರು
ಇಸ್ಲಾಮಾಬಾದ್:ಏಪ್ರಿಲ್ 27: ಝೇಲಂ ನದಿಯ ನೀರಿನ ಮಟ್ಟ ಹಠಾತ್ತನೆ ಏರಿಕೆಯಾದ ನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಪ್ರವಾಹ ಎಚ್ಚರಿಕೆ ನೀಡಲಾಗಿದೆ. ಹಟ್ಟಿಯನ್ ಬಾಲಾ ಪ್ರದೇಶದಲ್ಲಿ ಆಡಳಿತವು ನೀರಿನ ತುರ್ತು ಪರಿಸ್ಥಿತಿ ಘೋಷಿಸಿದ್ದು, ಸ್ಥಳೀಯ ನಾಗರಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಝೇಲಂ
ನವದೆಹಲಿ, ಏಪ್ರಿಲ್ 24: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನಕ್ಕೆ ತಿರುಗೇಟು ನೀಡಿತ್ತು. ಸಿಂಧೂ ಜಲ ಒಪ್ಪಂದ ರದ್ದು, ಭಾರತ-ಪಾಕ್ ಗಡಿ ಬಂದ್, ಪಾಕಿಸ್ತಾನೀಯರಿಗೆ ವೀಸಾ ರದ್ದು ಸೇರಿದಂತೆ ಹಲವು ಕ್ರಮಗಳನ್ನು ಭಾರತ ತೆಗೆದುಕೊಂಡಿತ್ತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಇಂದು ಕೆಲವು ನಿರ್ಣಯಗಳನ್ನು
ಮಲೆಮಹದೇಶ್ವರ: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ ಒಳಿತು ಬೇಡಿಕೊಳ್ಳುತ್ತೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು
ಬಿಹಾರ: 'ಇಂದು ಬಿಹಾರದ ಈ ಮಣ್ಣಿನಲ್ಲಿ ನಿಂತು ಇಡೀ ಜಗತ್ತಿಗೆ ಹೇಳುತ್ತಿದ್ದೇನೆ, ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಪತ್ತೆಹಚ್ಚಿ, ಗುರುತಿಸಿ ಶಿಕ್ಷಿಸಲಿದೆ. ಈ ಭೂಮಿಯ ತುದಿಯವರೆಗೆ ಹಿಂಬಾಲಿಸುತ್ತೇವೆ. ಭಾರತದ ಚೈತನ್ಯವು ಭಯೋತ್ಪಾದನೆಯಿಂದ ಎಂದಿಗೂ ಮುರಿಯುವುದಿಲ್ಲ. ಭಯೋತ್ಪಾದನೆಗೆ ಶಿಕ್ಷೆಯಾಗದೆ ಉಳಿಯುವುದಿಲ್ಲ. ಈ ದೇಶದ ಜನರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಲು
ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕದ್ದೊಯ್ದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಏ. 22 ರ ರಾತ್ರಿ ನಡೆದಿದೆ. ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ ಪತ್ನಿ ಮತ್ತು ನಾದಿನಿ ಮನೆಯೊಳಗೆ ಮಲಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ಕಳ್ಳ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉದ್ಧಂಪುರ ಜಿಲ್ಲೆಯ ದುಡು-ಬಸಂತ್‌ಗರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರರೊಂದಿಗೆ ನಡೆಸುತ್ತಿರುವ ಎನ್‌ಕೌಂಟರ್‌ನಲ್ಲಿ ಸೇನಾ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧನನ್ನು ಗಣ್ಯ 6 PARA (ವಿಶೇಷ ಪಡೆ) ಘಟಕದ ಹವಾಲ್ದಾರ್ ಜಂತು ಅಲಿ ಶೇಖ್ ಎಂದು ಗುರುತಿಸಲಾಗಿದೆ. ಅವರ ಅದಮ್ಯ ಧೈರ್ಯ ಮತ್ತು ಶೌರ್ಯವನ್ನು ಎಂದಿಗೂ ಮರೆಯಲಾಗುವುದಿಲ್ಲ"
ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಭಯಬೀತಗೊಂಡಿರುವ, ಕರ್ನಾಟಕದ ಅನೇಕ ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರಕ್ಕೆ ತಮ್ಮ ಪ್ರಯಾಣ ಬುಕಿಂಗ್‌ಗಳನ್ನು ರದ್ದುಗೊಳಿಸಿದ್ದಾರೆ. ಕರ್ನಾಟಕ ಪ್ರವಾಸೋದ್ಯಮ ಸಂಘ (ಕೆಟಿಎಸ್) ಸಂಗ್ರಹಿಸಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರವಾಸ ನಿರ್ವಾಹಕರ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಲು ಯೋಜಿಸಿದ್ದ 5,000 ಕ್ಕೂ ಹೆಚ್ಚು ಪ್ರವಾಸಿಗರು ತಮ್ಮ ಬುಕಿಂಗ್‌ಗಳನ್ನು
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಅವರ ಮೃತದೇಹವನ್ನು ಇರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭರತ್ ನಿವಾಸಕ್ಕೆ ತೆರಳಿ ಅಂತಿಮ ದರ್ಶನ್ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋಗಿದ್ದ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉದ್ಧಂಪುರ ಜಿಲ್ಲೆಯ ದುಡು-ಬಸಂತ್‌ಗರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರರೊಂದಿಗೆ ನಡೆಸುತ್ತಿರುವ ಎನ್‌ಕೌಂಟರ್‌ನಲ್ಲಿ ಸೇನಾ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಪಹಲ್ಗಾಮ್‌ನ ಬೈಸರನ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಸ್ಥಳೀಯ ನಿವಾಸಿಗಳು ಸಾವನ್ನಪ್ಪಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದರೆಡು ದಿನಗಳಲ್ಲಿ ನಡೆಯುತ್ತಿರುವ ಮೂರನೇ