ನವದೆಹಲಿ: ವಕ್ಫ್ ಕಾಯ್ದೆಯ ಪ್ರಮುಖ ನಿಬಂಧನೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಸ್ವಾಗತಿಸಿದ್ದು, ಸಂವಿಧಾನಬಾಹಿರ ಶಾಸನದ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಾದಿಸಿವೆ.
ಸುಪ್ರೀಂ ಕೋರ್ಟ್‌ನ ಅವಲೋಕನಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ವಕ್ಫ್ ತಿದ್ದುಪಡಿ ಕಾಯ್ದೆಯು ಕೇವಲ 'ಕಾನೂನುಬದ್ಧವಾಗಿ ದೋಷಪೂರಿತವಲ್ಲ, ಬದಲಾಗಿ ನೈತಿಕವಾಗಿ ಶೂನ್ಯವಾಗಿದೆ