ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...

ಉಡುಪಿ: ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ಹೊರಡಿಸಿದ್ದು, “ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶು ಶವ ಪತ್ತೆ ಪ್ರಕರಣ ದಾಖಲಾಗಿದೆ. ಜಾಮಿಯಾ ಮಸೀದಿ ಆವರಣದ ಶೌಚಾಲಯದಲ್ಲಿ ಪತ್ತೆಯಾಗಿದೆ. ಕಾರ್ಮಿಕರಿಗೋಸ್ಕರ ನಿರ್ಮಿಸಿದ್ದ

ರಾಂಚಿ: ಇದೇ ಮೊದಲ ಬಾರಿಗೆ, ಕ್ಯಾಪ್ಟನ್ ಸಲೀಮಾ ಟೆಟೆ ಸೇರಿದಂತೆ ಜಾರ್ಖಂಡ್‌ನ ಸಿಮ್ಡೆಗಾ ಜಿಲ್ಲೆಯ ಐವರು ಆಟಗಾರ್ತಿಯರು ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದರ ಜೊತೆಗೆ ಜಾರ್ಖಂಡ್‌ನ ಇಬ್ಬರು ಸಹೋದರಿಯರಾದ ಸಲೀಮಾ ಟೆಟೆ ಮತ್ತು ಮಹಿಮಾ ಟೆಟೆ ರಾಷ್ಟ್ರೀಯ ತಂಡದಲ್ಲಿ ಪರಸ್ಪರ ಜೊತೆಯಾಗಿ ಆಡಲಿರುವುದು ವಿಶೇಷವಾಗಿದೆ.ತಂಡದ ನಾಯಕಿ ಎಂದು

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ED) ಸಲ್ಲಿಸಿರುವ ಆರೋಪಪಟ್ಟಿಯನ್ನು ಖಂಡಿಸಿ, ಕಾಂಗ್ರೆಸ್ ಬುಧವಾರ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ. ದೇಶಾದ್ಯಂತ ಇಡಿ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ತಿಳಿಸಿದೆ. ಶಾಸಕರು, ಸಂಸದರು,

ಚಂಡೀಗಢ: ಮೀರತ್‌ನಲ್ಲಿ ನಡೆದ ಸೌರಭ್ ಕೊಲೆ ಪ್ರಕರಣವನ್ನೇ ನೆನಪಿಸುವ ಮತ್ತೊಂದು ಭೀಕರ ಹತ್ಯೆ ಹರ್ಯಾಣದಲ್ಲಿ ವರದಿಯಾಗಿದ್ದು, ಸಾಮಾಜಿಕ ಜಾಲತಾಣದ ಗೀಳು ಹಚ್ಚಿಸಿಕೊಂಡಿದ್ದ ಪತ್ನಿ ಯೂಟ್ಯೂಬರ್ ಜೊತೆ ಅಕ್ರಮ ಸಂಬಂಧ ಹೊಂದಿ ಅದನ್ನು ಪ್ರಶ್ನಿಸಿದ ಗಂಡನನ್ನೇ ಕೊಂದು ಮುಗಿಸಿದ್ದಾಳೆ. ಹರ್ಯಾಣದ ಭಿವಾನಿಯಲ್ಲಿ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಪತಿ ಪ್ರವೀಣ್ ನನ್ನು

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು

ನವದೆಹಲಿ:ಏ.14.'ಅಂಬೇಡ್ಕರ್ ಅವರ ತತ್ವಾದರ್ಶಗಳು 'ಆತ್ಮನಿರ್ಭರ್' ಭಾರತದ ನಿರ್ಮಾಣಕ್ಕೆ ಸಹಕಾರಿಯಾಗಲಿವೆ' ಎಂದು ಪ್ರಧಾನಿ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ರಾಷ್ಟ್ರಪತಿ ದೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ,

ಮಾಸ್ಕೋ:ಏ.13. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆ, ಶನಿವಾರ ಉಕ್ರೇನ್‌ನಲ್ಲಿ ಭಾರತೀಯ ಔಷಧ ಕಂಪನಿಗೆ ಸೇರಿದ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇದನ್ನು ಭಾರತದ ಉಕ್ರೇನಿಯನ್ ರಾಯಭಾರ ಕಚೇರಿ "ಉದ್ದೇಶಪೂರ್ವಕ ದಾಳಿ" ಎಂದು ಹೇಳಿದೆ. ಇಂದು, ರಷ್ಯಾದ ಕ್ಷಿಪಣಿಯು ಉಕ್ರೇನ್‌ನಲ್ಲಿರುವ ಭಾರತೀಯ

ಮೈಸೂರು: ನಾಗಮಂಗಲ ತಾಲ್ಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಪುತ್ರ ಸಚಿನ್ ಗೆಲುವು ಸಾಧಿಸಿದ್ದಾರೆ. ಸಾಲಗಾರರ ಕ್ಷೇತ್ರದ 9 ಸ್ಥಾನ ಗಳಲ್ಲಿಯೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಜೆಡಿಎಸ್‌ಗೆ ತೀವ್ರ

ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ

ಉಡುಪಿ: ಸಿದ್ದರಾಮಯ್ಯ ನಾಡಿನ ಮುಖ್ಯಮಂತ್ರಿ ಅಲ್ಲ, ಕೇವಲ ಮುಸಲ್ಮಾನರಿಗೆ ಮಾತ್ರ ಮುಖ್ಯಮಂತ್ರಿ. ಕೇವಲ ಸಾಯ್ಬರಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಸಿಎಂ ಭಾವಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಭ್ರಷ್ಟಾಚಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ