ನವದೆಹಲಿ: ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್,ರು ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ. ರಾಜಸ್ಥಾನದ ನಂತರ ಕರ್ನಾಟಕವು ದೇಶದಲ್ಲಿ ಎರಡನೇ ಅತಿದೊಡ್ಡ ಒಣಭೂಮಿ ಪ್ರದೇಶವನ್ನು ಹೊಂದಿದೆ ಎಂದು ಸಭೆಯಲ್ಲಿ ಸಿದ್ದರಾಮಯ್ಯ
ಬೆಂಗಳೂರು: ಭಾರತದ ಔಷಧ ಉದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಅಮೆರಿಕ ಸರ್ಕಾರವು ಔಷಧ ಉತ್ಪನ್ನಗಳನ್ನು ಸುಂಕದಿಂದ ವಿನಾಯಿತಿ ನೀಡಲು ನಿರ್ಧರಿಸಿದೆ. ಈ ಬೆಳವಣಿಗೆಯನ್ನು ಸ್ವಾಗತಿಸಿರುವ, ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರು ಔಷಧ ವಲಯದ ಮೇಲಿನ ಸಕಾರಾತ್ಮಕ ಪರಿಣಾಮಗಳ ಬಗ್ಗೆ ತಿಳಿಸಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ಬಲವಾದ ದ್ವಿಪಕ್ಷೀಯ ಸಂಬಂಧವನ್ನು
ಬೆಂಗಳೂರು: ಸುಲಿಗೆ ಹಾಗೂ ಬೆದರಿಕೆ ಆರೋಪದ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಕನ್ನಡ ಮಾಸಿಕ ಪತ್ರಿಕೆಯ ಇಬ್ಬರು ಪತ್ರಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನಾಡಪ್ರಭು ಕೆಂಪೇಗೌಡ ಲೇಔಟ್ (ಎನ್‌ಪಿಕೆಎಲ್) ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸಿ ಎನ್ ಅಶೋಕ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಊಹಾಪೋಹಗಳು ತೀವ್ರಗೊಳ್ಳುತ್ತಿದ್ದಂತೆ ರಾಜಕೀಯ ಬಿರುಗಾಳಿ ಎದ್ದಿದೆ. ಆಡಳಿತಾರೂಢ ಕಾಂಗ್ರೆಸ್‌ನೊಳಗಿನ ಅಸಮಾಧಾನದ ನಡುವೆ, ಪಕ್ಷದ ನಿಷ್ಠಾವಂತರು ಸಚಿವ ಸಂಪುಟ ಪುನಾರಚನೆ ವೇಳೆ ಪ್ರಸಿದ್ಧ 'ಕಾಮರಾಜ್ ಯೋಜನೆ'ಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸುತ್ತಿದ್ದಾರೆ. ಪ್ರಸ್ತುತ ಸಚಿವರಲ್ಲಿ ಸುಮಾರು ಶೇ. 70-80 ರಷ್ಟು ಜನರು ಸಿದ್ದರಾಮಯ್ಯ ಅವರ
ಬೆಂಗಳೂರು: ಕಳೆದ 50 ವರ್ಷಗಳಿಂದ ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ, ಸಂಶೋಧಕ ಹಾಗೂ ಸಾಹಿತಿ ಪಿ ವಿ ನಾರಾಯಣ ಅವರು ಗುರುವಾರ ವಯೋಸಹಜ ಕಾಯಿಲೆಗಳಿಂದ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. 1942 ರಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ ಜನಿಸಿದ ನಾರಾಯಣ ಅವರು ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ನಾರಾಯಣ ಅವರು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತಿತರ ಹಿರಿಯ ಬಿಜೆಪಿ ನಾಯಕರು ಪೊಲೀಸರು ಗುರುವಾರ ವಶಕ್ಕೆ ಪಡೆದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತಿತರ ಬಿಜೆಪಿ ಶಾಸಕರನ್ನು ವಶಕ್ಕೆ ಪಡೆದರು. ಬೆಲೆ ಏರಿಕೆ ಮತ್ತಿತರ
ಉಡುಪಿ:ಎ.3, ಜಿ .ಎಸ್.ಬಿ ಸಮಾಜ ಶ್ರೀ ರಾಮ ಮಂದಿರ, ಮಲ್ಪೆ ಶ್ರೀ ರಾಮ ದೇವರ ಪ್ರತಿಷ್ಠಾಪನೆ ಗೊಂಡು 25 ವರ್ಷದ ರಜತ ಮಹೋತ್ಸವ ಆಚರಣೆ ಹಾಗೂ ಶ್ರೀ ರಾಮ ನವಮಿ ಮಹೋತ್ಸವ ಆಚರಣೆಯು ಎ.6 ಆದಿತ್ಯವಾರ ನೆಡೆಯಲಿದೆ. ಶ್ರೀರಾಮಚಂದ್ರ ದೇವರಿಗೆ ಪಂಚಾಮೃತ ಅಭಿಷೇಕ, ಶತ ಕಲಶಾಭಿಷೇಕ , ಕನಕಾಭಿಷೇಕ
ಬಂಟ್ವಾಳ:ಏ.3, ಮಾಣಿಲ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಭೂಮಾಲಕ ಮಹೇಶ್ ಭಟ್ ನನ್ನು ತಕ್ಷಣ ಬಂಧಿಸಲು ಒತ್ತಾಯಿಸಿ, ಸಂತ್ರಸ್ತ ದಲಿತ ಕುಟುಂಬಕ್ಕೆ ಧೈರ್ಯ ತುಂಬಿ ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ
ಉಡುಪಿ:ಏ.3:ಎರಡು ಬಸ್ ಸಿಬ್ಬಂದಿಗಳು ಉಕ್ಕಿನ ರಾಡ್‌ಗಳಿಂದ ಹೊಡೆದಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಜಗಳವಾಡಿದ ಇಬ್ಬರು ಬಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಬುಧವಾರ ಸಂಜೆ ಮಣಿಪಾಲ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಸ್ ಸಿಬ್ಬಂದಿ ಬೀದಿ ಜಗಳದಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ. ವಾಗ್ವಾದದಲ್ಲಿ ಭಾಗಿಯಾದ
ಗುಜರಾತ್, ಏಪ್ರಿಲ್ 03: ಗುಜರಾತ್ನ ಜಾಮ್‌ನಗರದಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದ್ದು, ಒಬ್ಬ ಪೈಲಟ್ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪೈಲಟ್ ನನ್ನು ರಕ್ಷಿಸಲಾಗಿದೆ. ಜಾಮ್‌ನಗರ ಎಸ್‌ಪಿ ಈ ಘಟನೆಯನ್ನು ದೃಢಪಡಿಸಿದ್ದಾರೆ. ವಿಮಾನದಲ್ಲಿ ಇಬ್ಬರು ಪೈಲಟ್‌ಗಳಿದ್ದರು ಎಂದು ಜಾಮ್‌ನಗರ ಎಸ್‌ಪಿ ಪ್ರೇಮ್‌ಸುಖ್ ದೇಲು ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ, ಒಬ್ಬ ಪೈಲಟ್ ವಿಮಾನದಿಂದ