ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಾಗಿದೆ.
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ