ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭವಾಗುವುದರೊಂದಿಗೆ ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ

ಉತ್ತರ ಕನ್ನಡ: ವೃದ್ಧ ಮಹಿಳೆಯೊಬ್ಬರು ಮನೆಯಲ್ಲಿ ಜಾರಿ ಬಿದ್ದು ಕಾಲು ಮುರಿದುಕೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸುವ ಅಗತ್ಯವಿತ್ತು, ಆದರೆ ರಸ್ತೆ ಸರಿಯಿಲ್ಲದ ಕಾರಣ ಬಿದಿರಿನ ಬುಟ್ಟಿಯಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ಸೇರಿಸಲಾಗಿದೆ. ಹೌದು, ಇತ್ತೀಚೆಗೆ ಶಿರಸಿ ತಾಲ್ಲೂಕಿನ ಶಿರಗುಣಿ ಗ್ರಾಮದಲ್ಲಿ 75 ವರ್ಷದ ಮಹಾದೇವಿ ಸುಬ್ಬರಾಯ ಹೆಗ್ಡೆ ಮನೆಯಲ್ಲಿ ಜಾರಿ ಬಿದ್ದು ಕಾಲು

ನವದೆಹಲಿ: ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಟೀಮ್ ಇಂಡಿಯಾದಂತೆ ಒಟ್ಟಾಗಿ ಕೆಲಸ ಮಾಡಿದರೆ, ಯಾವುದೇ ಗುರಿ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ. ಇಂದು ದೆಹಲಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಭಿವೃದ್ಧಿಯ

ಬೆಂಗಳೂರು: ಮೇ 24: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಉಸಿರಾಟ ಸಮಸ್ಯೆ ಮತ್ತು ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್​ ಟೆಸ್ಟ್​ ಮಾಡುವಂತೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ​ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ

ಕಲ್ಯಾಣಪುರ: ಶ್ರೀಕ್ಷೇತ್ರ ಶ್ರೀ ವೆಂಕಟರಮಣ ದೇವಸ್ಥಾನವು ಕರಾವಳಿ ಕರ್ನಾಟಕ ರಾಜ್ಯದ ಉಡುಪಿಯಿಂದ ಸುಮಾರು ಆರು ಕಿಮೀ ದೂರದಲ್ಲಿರುವ ಕಲ್ಯಾಣಪುರ ಗ್ರಾಮದಲ್ಲಿದೆ. ‘ಸುವರ್ಣ’ ನದಿಯ ದಡದಲ್ಲಿ ಶ್ರೀ ವೆಂಕಟರಮಣ ದೇವರು ಪ್ರತಿಷ್ಠಿತರಾಗಿದ್ದಾರೆ. ಈ ದೇವಸ್ಥಾನವು ಸುಮಾರು 500 ವರ್ಷಗಳ ಇತಿಹಾಸವನ್ನು ಹೊಂದಿದೆ ಮತ್ತು ಜಿಎಸ್‌ಬಿ ಸಮುದಾಯಕ್ಕೆ ಸೇರಿದ 18 ಪೇಟೆ ದೇವಸ್ಥಾನಗಳಲ್ಲಿ

ಕಲ್ಯಾಣಪುರ ದಿನಾ೦ಕ 25-05-2025 ರಿಂದ 04-06-2025 ರ ತನಕ ಜರಗಲಿರುವ ಪುನರ್ ಪ್ರತಿಷ್ಠಾ ಮಹೋತ್ಸವಕ್ಕೆ ಅಗತ್ಯ ಇರುವ ದೇವಳದ ವಿನಿಯೋಗಕ್ಕೆ ಬೇಕಾದ ದಿನಸಿ ಹಾಗೂ ತರಕಾರಿಗಳ ಪಟ್ಟಿಯನ್ನು ನೀಡಲಾಗಿದೆ. ಭಕ್ತಾದಿಗಳಿಂದ ದಿನಾ೦ಕ 25-05-2025 ರವಿವಾರ ನಡೆಯಲಿರುವ ಹೊರೆ ಕಾಣಿಕೆಯಲ್ಲಿ ಈ ಕೆಳಗಿನ ಸಾಮಗ್ರಿಗಳನ್ನು ಸಾದರ ಪೂರ್ವಕವಾಗಿ ಸ್ವೀಕರಿಸಲಾಗುವುದು:- ದಿನಸಿ ಸಾಮಗ್ರಿಗಳು:- ಉದ್ದಿನಬೇಳೆ ಹುಳಿ ತೊಗರಿಬೇಳೆ ಕಡಲೆಬೇಳೆ ಹೆಸರುಬೇಳೆ ಬಿಳಿ ಕಡಲೆ ಕೆಂಪು

ಉಡುಪಿ:‌ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ದಿನಾಂಕ 18,19, 20 ನೇ ಮೇ-2025 ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣ ದಲ್ಲಿ ಜರುಗಿತ್ತು. ಈ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ

ಕರ್ನಾಟಕ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿ ಅಧಿಕಾರವನ್ನು ಸ್ವೀಕರಿಸಿದ ಡಾ.ಎ೦. ಎ. ಸಲೀ೦ಸಾರ್ ರವರಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ ಹಾರ್ದಿಕ ಅಭಿನ೦ದನೆಗಳು ಟಿ.ಜಯಪ್ರಕಾಶ್ ಕಿಣಿ ಉಡುಪಿ ಸ೦ಸ್ಥಾಪಕರು ಕರಾವಳಿಕಿರಣ ಡಾಟ್ ಕಾ೦ ಉಡುಪಿ. 1966ರ ಜೂನ್ 25ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1993ರಲ್ಲಿ ಉಸ್ಮಾನಿಯಾ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಇ೦ದು ಗುರುವಾರದ೦ದು ಮಾಡಲಾಗಿರುವ ಅಲ೦ಕಾರದ ಸು೦ದರ ನೋಟ

ನವದೆಹಲಿ:ಮೇ. 21,ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಸದಸ್ಯರಿಗೆ ಸುಪ್ರೀಂ ಕೋರ್ಟ್ 2 ತಿಂಗಳು ರಿಲೀಫ್ ನೀಡಿದೆ. ದರ್ಶನ್, ಪವಿತ್ರಾ ಸೇರಿದಂತೆ 17 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ದೊರೆತಿತ್ತು. ವಿಚಾರಣೆ ವೇಳೆ ಕೋರ್ಟ್​ಗೆ ಹಾಜರಿ ಹಾಕಬೇಕು ಎಂಬುದು ಕೋರ್ಟ್‌ನ ಷರತ್ತುಗಳಲ್ಲಿ ಒಂದು. ಈ ಷರತ್ತನ್ನು ಅವರು