ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಆನೇಕಲ್, ಮೇ 21: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್​ಕೇಸ್​ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಹೊಸೂರು ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 10 ವರ್ಷದ ಬಾಲಕಿಯ ಮೃತದೇಹವಿದ್ದ ಸೂಟ್​ಕೇಸ್​ ಪತ್ತೆಯಾಗಿದೆ. ಸ್ಥಳಕ್ಕೆ ಸೂರ್ಯನಗರ ಠಾಣೆ

ಶಿರಸಿ:ಮೇ 21: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕಳೆದ 2 ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯ ತಾಲೂಕುಗಳಲ್ಲಿ ಮಳೆ ಹೆಚ್ಚಾಗುತ್ತಿದೆ. ಇಂದು ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766Eಯಲ್ಲಿ ದೇವಿಮನೆ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿತ್ತು. ಇಲ್ಲಿ ರಸ್ತೆ ಅಗಲೀಕರಣಕ್ಕಾಗಿ ಪಕ್ಕದ ಬಂಡೆಗಲ್ಲುಗಳನ್ನು ಒಡೆಯಲಾಗಿತ್ತು. ಇದ್ದಕ್ಕಿದ್ದಂತೆ ಅಕಾಲಿಕವಾಗಿ ಮಳೆ

ಕಳೆದ ಕೆಲವು ತಿಂಗಳುಗಳಿಂದ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶಿಖರ್ ಧವನ್ (Shikhar Dhawan) ಅವರ ವೈಯಕ್ತಿಕ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ಆರಂಭವಾಗಿದೆ. ಧವನ್, ಐರ್ಲೆಂಡ್‌ ಮೂಲದ ಸೋಫಿ ಶೈನ್ (Sophie Shine) ಅವರೊಂದಿಗೆ ಪ್ರೀತಿಯಲ್ಲಿ ಬಿದ್ದಿರುವ ಬಗ್ಗೆ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ ಸೋಫಿ,

ಕಲ್ಯಾಣಪುರ:ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವರ ನೂತನ ಶಿಲಾಮಯ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ನೂತನ ಕಲಾಮ೦ದಿರದ ಕಟ್ಟಡದ ಕಾಮಗಾರಿಯು ಬಿರುಸಿನಿ೦ದ ನಡೆಯುತ್ತಿದೆ. ಮೇ.25ರಭಾನುವಾರದ೦ದು ಈ ಕಾರ್ಯಕ್ರಮದ ಹೊರೆಕಾಣಿಕೆ ಸಮರ್ಪಣೆಯ ಕಾರ್ಯಕ್ರಮವು ಊರ-ಪರವೂರ ಭಕ್ತಾಭಿಮಾನಿಗಳಿ೦ದ ನಡೆಯಲಿದ್ದು ಈಗಾಗಲೇ ಈ ಕಾರ್ಯಕ್ರಮ ಸಿದ್ದತೆಯನ್ನು ನಡೆಸಲಾಗುತ್ತಿದೆ. ದೇವಸ್ಥಾನಕ್ಕೆ ತೆರಳುವ ಮುಖ್ಯದ್ವಾರದಿ೦ದ ದೇವಸ್ಥಾನದವರೆಗೆಗೂ ತಗಡಿನ

ಉಡುಪಿ:ಮೇ.20, ಉಡುಪಿಯಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿದ್ದು ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಲ್ಲಿ ಭಾರಿ ಮಳೆಯಿಂದಾಗಿ ಕೃತಕ ನೆರೆ ಸೃಷ್ಟಿಯಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸೂಚನೆ ರವಾನೆ ಮಾಡಲಾಗಿದೆ. ಅದರಂತೆ ಇಂದು ಮುಂಜಾನೆಯಿಂದಲೇ ವರ್ಷಧಾರೆ ಆಗುತ್ತಿದೆ. ಸತತ

ಜೈಪುರ: ಮೇ.20.ವೈವಾಹಿಕ ವಂಚನೆಯ ಕುತೂಹಲಕಾರಿ ಪ್ರಕರಣವೊಂದರಲ್ಲಿ , ಕೇವಲ ಏಳು ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿ 25 ವಿಭಿನ್ನ ಪುರುಷರನ್ನು ಮದುವೆಯಾದ 32 ವರ್ಷದ ಮಹಿಳೆಯನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಲೂಟಿಕೋರ ದುಲ್ಹನ್ ಎಂದೇ ಕುಖ್ಯಾತಿ ಪಡೆದಿರುವ ಆರೋಪಿ ಅನುರಾಧ ಪಾಸ್ವಾನ್‌ನನ್ನು ಸೋಮವಾರ ಭೋಪಾಲ್‌ನಲ್ಲಿ ಸವಾಯಿ ಮಾಧೋಪುರ್ ಪೊಲೀಸರು ಬಂಧಿಸಿದ್ದಾರೆ. ಅನುರಾಧಾ

ಬೆಂಗಳೂರು:ಮೇ.20 ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಪ್ರಕರಣದ 2ನೇ ಆರೋಪಿ ತರುಣ್‌ ಕೊಂಡರಾಜುಗೂ ಜಾಮೀನು ಮಂಜೂರು ಮಾಡಿ ಕೋರ್ಟ್‌ ಆದೇಶಿಸಿದೆ. ಡಿಆರ್‌ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರ ಬ್ರಹ್ಮ ರುದ್ರಾದಿ ವಂದ್ಯಂ ತ್ವಾಂ ಭಜೇ ವೇಂಕಟನಾಯಕಮ್ । ನಿವಾರಯಾಶ್ವಾನಿಷ್ಟಾನಿ ಸಾಧಯೇಷ್ಟಾನಿ ಮಾಧವ || ಸಮಾಜ ಬಾಂಧವರೇ, ನಮ್ಮ ಶ್ರೀ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಹಾಗೂ ಯಾವುದೇ ಅಡೆತಡೆ ಇಲ್ಲದೆ ನಿರ್ವಿಘ್ನ ರೀತಿಯಲ್ಲಿ ಜರಗುವಂತೆ ಶ್ರೀ ದೇವರ ಸನ್ನಿಧಾನದಲ್ಲಿ ಇದೇ ಬರುವ ದಿನಾಂಕ

ಉಡುಪಿ:ಮೇ. 19,ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ನೀಡಲಾಗುತ್ತಿರುವ 'ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ' 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಕುಮಾರ್ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿ ಆಯ್ಕೆಯಾಗಿದ್ದಾರೆ. ಮಲ್ಪೆ ಕರಾವಳಿ ಕಾವಲು ಪೊಲೀಸ್‌ನ ಎಸ್‌ಐ ವೈಲೆಟ್ ಫೆಮಿನಾ, ಕುಂದಾಪುರ ಸಂಚಾರ ಪೊಲೀಸ್ ಠಾಣೆಯ

ವಿಶಾಖಪಟ್ಟಣಂ: ಮಕ್ಕಳಿರುವ ಮನೆಯಲ್ಲಿ ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು. ಸಣ್ಣಪುಟ್ಟ ಸಂಗತಿಗಳನ್ನೂ ನಿರ್ಲಕ್ಷಿಸುವಂತಿಲ್ಲ. ಯಾಕೆಂದರೆ ಯಾವುದರಿಂದ ಯಾವಾಗ ಮಕ್ಕಳಿಗೆ ಅಪಾಯವಾಗುತ್ತೆ ಎನ್ನುವುದು ಗೊತ್ತೇ ಆಗುವುದಿಲ್ಲ. ಇಂತಹ ಒಂದು ಸಣ್ಣ ನಿರ್ಲಕ್ಷ್ಯದಿಂದಾಗಿ ಆಂಧ್ರಪ್ರದೇಶದಲ್ಲಿ ನಾಲ್ವರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ಗ್ರಾಮೀಣ ಮಂಡಲದ ದ್ವಾರಪುಡಿ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ