ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಹೊಸ ವಿಡಿಯೋವೊಂದನ್ನು ಭಾರತೀಯ ಸೇನೆಪಡೆ ಬಿಡುಗಡೆ ಮಾಡಿದ್ದು, ಇದು ಪ್ರತೀಕಾರವಲ್ಲ, ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಒದಗಿಸಲಾಗಿದೆ ಎಂ ಸಂದೇಶವನ್ನು ಈ ಮೂಲಕ ನೀಡಿದೆ. ಗಡಿಯಲ್ಲಿರುವ ಪಾಕಿಸ್ತಾನದ ಔಟ್‌ಪೋಸ್ಟ್ ಗಳನ್ನು ಶೆಲ್ ದಾಳಿ ಮೂಲಕ ನಾಶಮಾಡುವ ವಿಡಿಯೋವೊಂದನ್ನು ಭಾರತೀಯ ಸೇನೆಯ ಪಶ್ಚಿಮ ಕಮಾಂಡ್ ಸಾಮಾಜಿಕ
ಜಮ್ಮು- ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಡಿಕೆ ಪೋರಾ ಪ್ರದೇಶದಲ್ಲಿ ಭಾರತೀಯ ಸೇನೆಯ 34 ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣೆ ಗುಂಪು (SOG)ಮತ್ತು CRPF 178 ಬೆಟಾಲಿಯನ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರ ಸಹಚರರನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಪಿಸ್ತೂಲ್‌ಗಳು, ನಾಲ್ಕು ಗ್ರೆನೇಡ್‌ಗಳು, 43 ಸುತ್ತಿನ ಮದ್ದು
ತುಮಕೂರು:ಮೇ 19: ಆಂಧ್ರದ ಕರ್ನೂಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಿಜೆಪಿಯ (BJP) ಮಾಜಿ ತಾಲೂಕು ಅಧ್ಯಕ್ಷ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ನವೀನ್ (48), ಬಿಜೆಪಿ ಮುಖಂಡ ಸಂತೋಷ್(35), ಲೋಕೇಶ್(38) ಮೃತ ದುರ್ದೈವಿಗಳು. ಮತ್ತು ಮೂವರಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ
ರತ್ನಗಿರಿ: ಮೇ 19: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಜಗಬುಡಿ ನದಿಗೆ ಕಾರು ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮುಂಬೈ-ಗೋವಾ ಹೆದ್ದಾರಿಯಲ್ಲಿ ಮುಂಬೈನಿಂದ ದೇವ್ರುಖ್‌ಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರಿನ ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಬೆಳಗ್ಗೆ
ಮಂಗಳೂರು: ಮೇ 19: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಏರೋನಾಟಿಕ್ಸ್ ಇಂಜಿನಿಯರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆಕಾಂಕ್ಷಾ ಎಸ್ ನಾಯರ್ (22) ಮೃತ ದುರ್ದೈವಿ. ಧರ್ಮಸ್ಥಳದ ಬೊಳಿಯೂರು ನಿವಾಸಿಯಾಗಿರುವ ಸುರೇಂದ್ರ
ಹೈದರಾಬಾದ್: ಮೇ 18: ಚಾರ್ಮಿನಾರ್ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಜೆಗೆ ಬಂದಿದ್ದ ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸುಟ್ಟು ಕರಕಲಾಗಿದ್ದಾರೆ. ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ
ವಾಷಿಂಗ್ಟನ್:ಮೇ 18: ಅಮೆರಿಕದಾದ್ಯಂತ ರಣಭೀಕರ ಬಿರುಗಾಳಿ(Storm)ಯಿಂದಾಗಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಆಗ್ನೇಯ ಕೆಂಟುಕಿಯಲ್ಲಿ ಸುಂಟರಗಾಳಿಯಲ್ಲಿ ಸಾವನ್ನಪ್ಪಿದ ಒಂಬತ್ತು ಜನರು ಸೇರಿದ್ದಾರೆ. ಕೆಂಟುಕಿಯಲ್ಲಿ ಸಂಭವಿಸಿದ ವಿನಾಶಕಾರಿ ಸುಂಟರಗಾಳಿಯು ಮನೆಗಳನ್ನು ಹಾನಿಗೊಳಿಸಿತು, ವಾಹನಗಳನ್ನು ಉರುಳಿಸಿತು ಮತ್ತು ಅನೇಕ ಜನರನ್ನು ನಿರಾಶ್ರಿತರನ್ನಾಗಿ ಮಾಡಿತು. ಹದಿನೇಳು ಸಾವುಗಳು ರಾಜ್ಯದ ಆಗ್ನೇಯದಲ್ಲಿರುವ ಲಾರೆಲ್ ಕೌಂಟಿಯಲ್ಲಿ
ಕಾರವಾರ: ಸರಕು ಸಾಗಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಆಗಮಿಸಿದ ಪಾಕಿಸ್ತಾನಿ ಪ್ರಜೆಗೆ ಅಧಿಕಾರಿಗಳು ಪ್ರವೇಶ ನಿರಾಕರಿಸಿದ್ದು, ವಾಪಾಸ್ ಕಳುಹಿಸಿದ್ದಾರೆ. ಇರಾಕ್ ನಿಂದ ಬಿಟುಮೆನ್ ಸಾಗಿಸುತ್ತಿದ್ದ MTR ಓಶಿಯನ್ ಹಡಗಿನಲ್ಲಿ 14 ಭಾರತೀಯ ಸಿಬ್ಬಂದಿ, ಇಬ್ಬರು ಸಿರಿಯನ್ನರು ಮತ್ತು ಒಬ್ಬ ಪಾಕಿಸ್ತಾನಿ ಪ್ರಜೆಯಲ್ಲಿದ್ದರು. ಮೇ 12 ರಂದು ಬಂದರಿಗೆ ಆಗಮಿಸಿದ ಈ ಹಡಗಿನಲ್ಲಿ
ನವದೆಹಲಿ, ಮೇ 15: ಟ್ಯಾರಿಫ್ ಆಯ್ತು, ಈಗ ಅಮೆರಿಕದ ಅಧ್ಯಕ್ಷರ ಕಣ್ಣು ಆ್ಯಪಲ್ ಕಂಪನಿ ಮೇಲೆ ನೆಟ್ಟಿದೆ. ಭಾರತದಲ್ಲಿ ಐಫೋನ್ಗಳನ್ನು ತಯಾರಿಸುತ್ತಿರುವುದು ಡೊನಾಲ್ಡ್ ಟ್ರಂಪ್ ಅವರಿಗೆ ಕೆಂಗಣ್ಣು ತಂದಿದೆ. ಚೀನಾದಿಂದ ಈಗಷ್ಟೇ ಭಾರತದಲ್ಲಿ ಉತ್ಪಾದನೆಯ ವಿಸ್ತರಿಸಿರುವ ಆ್ಯಪಲ್ ಕಂಪನಿ ಮೇಲೆ ಟ್ರಂಪ್ ಒತ್ತಡ ಹೇರುತ್ತಿದ್ಧಾರೆ. ಭಾರತದಲ್ಲಿ ನೀವು ಫ್ಯಾಕ್ಟರಿ ಕಟ್ಟೋದನ್ನು ನಿಲ್ಲಿಸಿ
ಕನ್ನಡಿಗರ ಕನ್ನಡಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಂ ವಿರುದ್ಧ ನಗರದ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನಡಪರ ಸಂಘಟನೆಗಳು ದೂರು ದಾಖಲಿಸಿದ್ದವು. ದೂರಿನ ಅನುಸಾರ ಪೊಲೀಸರು ಸೋನು ನಿಗಂಗೆ ನೊಟೀಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಮೊದಲ ನೊಟೀಸ್ಗೆ ಉತ್ತರ ನೀಡದೇ ಇದ್ದಾಗ ಎರಡನೇ ನೊಟೀಸ್ ಅನ್ನು