ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....

ಗುವಾಹಟಿ, ಮೇ 12: ತಾಯಿಯ ಪ್ರಿಯಕರನೇ 10 ವರ್ಷದ ಬಾಲಕನನ್ನು ಕೊಲೆ ಮಾಡಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಬಾಲಕನನ್ನು ಪೊದೆಯ ಬಳಿಕ ಕೊಂದು ಸೂಟ್​ಕೇಸ್​ನಲ್ಲಿ ಮುಚ್ಚಿಟ್ಟಿದ್ದ ಎನ್ನಲಾಗಿದೆ. ತನ್ನ ಮಗು ಟ್ಯೂಷನ್‌ನಿಂದ ಮನೆಗೆ ಹಿಂತಿರುಗಿಲ್ಲ ಎಂದು ಮಹಿಳೆ ಶನಿವಾರ ಪೊಲೀಸರಿಗೆ ನಾಪತ್ತೆ ದೂರು ನೀಡಿದ ನಂತರ ತನಿಖೆ ಆರಂಭಿಸಲಾಯಿತು. ತನಿಖೆಯ ಸಮಯದಲ್ಲಿ, ಪತಿಯಿಂದ

ನವದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ಎಂದು ಹೇಳಲಾಗುವ ತಹಾವೂರ್ ರಾಣಾನನ್ನು ಶುಕ್ರವಾರ ಸಂಜೆ ಭಾರೀ ಭದ್ರತೆಯ ನಡುವೆ ರಾಷ್ಟ್ರ ರಾಜಧಾನಿಯ ತಿಹಾರ್ ಜೈಲಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಮುಂಜಾನೆ, ದೆಹಲಿ ನ್ಯಾಯಾಲಯವು ರಾಣಾನನ್ನು ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಮುಂದೆ ಹಾಜರುಪಡಿಸಿದ ನಂತರ, NIA ಕಸ್ಟಡಿ

ಬೆಂಗಳೂರು : ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಸರಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದುದರಿಂದ ಇದನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಕ್ಕೆ ವಹಿಸಬೇಕು ಎಂದು ಕೋರಿ ಪ್ರತಿಪಕ್ಷ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದೆ. ರಾಜಭವನಕ್ಕೆ ಭೇಟಿ ನೀಡಿದ ಪ್ರತಿಪಕ್ಷ

ಶ್ರೀನಗರ: ರಾಜೌರಿ, ಪೂಂಚ್ ಮತ್ತು ಜಮ್ಮು ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಪಾಕಿಸ್ತಾನ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಜಮ್ಮು ಮತ್ತು

ಅದೆಷ್ಟೋ ದೊಡ್ಡ-ದೊಡ್ಡ ರಾಷ್ಟ್ರೀಕೃತ ಬ್ಯಾ೦ಕ್ ಗಳು ನಗರದಲ್ಲಿ ನಾಯಿ ಕೊಡೆಗಳ೦ತೆ ಒ೦ದಕ್ಕಿ೦ತ ಒ೦ದು ತಾವು ಮು೦ದು ಎ೦ದು ಸಿಕ್ಕ ಸಿಕ್ಕಲ್ಲಿ ಬ್ಯಾ೦ಕ್ ಗಳ ಎಟಿಎ೦ಗಳನ್ನು ತೆರೆದು ಗ್ರಾಹಕರಿಗೆ ನಮ್ಮದೇ ಸೇವೆ ನೀಡುವ ಮೊದಲ ಬ್ಯಾ೦ಕ್ ಎ೦ದು ಎದೆತಟ್ಟಿಕೊಳ್ಳುತ್ತಿದ್ದ ಬ್ಯಾ೦ಕ್ ಗಳ ಪರಿಸ್ಥಿತಿ ಇ೦ದು ಶ್ವಾಸನಿ೦ತು ಹೋಗಿದೆ. ಲಕ್ಷಗಟ್ಟಲೇ ಹಣವನ್ನು ಪ್ರಚಾರಕ್ಕೆ

ಶ್ರೀನಗರ: ಭಾರತ-ಪಾಕ್ ಮಧ್ಯೆ ಯುದ್ಧದ ಕಾರ್ಮೋಡ ಕವಿದಿದ್ದು, ಇಂದು ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಾದ್ಯಂತ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ಭಾರತೀಯ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸಲು ಪಾಕಿಸ್ತಾನ ವಿಫಲ ಪ್ರಯತ್ನ ಮಾಡಿದ ನಂತರ ಸರಣಿ ಸ್ಫೋಟಗಳು ಮತ್ತು ಸೈರನ್‌ಗಳು ಕೇಳಿಬರುತ್ತಿವೆ. ಇಂದು ನಸುಕಿನ ಜಾವ 3:50 ರಿಂದ 4:45

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್,

ಭಾರತ ಹಾಗೂ ಪಾಕ್ ನಡುವೆ ಯುದ್ಧ ಭೀತಿ ಇರುವುದರಿಂದ 2025ನೇ ಸಾಲಿನ ಐಪಿಎಲ್​ನ ಅರ್ಧಕ್ಕೆ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ಆಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ವಿದೇಶಿ ಆಟಗಾರರು ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಅವರ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಮಹತ್ವದ

ನವದೆಹಲಿ, ಮೇ 9: ಆಪರೇಷನ್ ಸಿಂಧೂರ್  ಕಾರ್ಯಾಚರಣೆಯ ನಂತರ ಭಾರತ ಮತ್ತು ಪಾಕಿಸ್ತಾನ ಸೇನಾ ಪಡೆಗಳ ನಡುವೆ ದಾಳಿ ಹಾಗೂ ಪ್ರತಿ ದಾಳಿ ಹೆಚ್ಚಾಗಿದೆ. ಈ ಬಗ್ಗೆ ಸುದ್ದಿವಾಹಿನಿಗಳಲ್ಲಿ ನಿರಂತರ ನೇರ ಪ್ರಸಾರ ಮಾಡಲಾಗುತ್ತಿದೆ. ಇದನ್ನು ನಿಲ್ಲಿಸುವಂತೆ ರಕ್ಷಣಾ ಸಚಿವಾಲಯ ಸೂಚನೆ ನೀಡಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ

ಉಡುಪಿ: ಹಿರಿಯ ನಾಗಸ್ವರ ವಾದಕ ಅಲೆವೂರು ಬೊಗ್ರ ಶೇರಿಗಾರ್ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸ್ವಗ್ರಹದಲ್ಲಿ ನಿಧನರಾದರು. ಅಸಂಖ್ಯಾತ ದೇವಸ್ಥಾನ, ಗರೋಡಿ, ದೈವಸ್ಥಾನ , ನಾಗರಾಧನೆಯಲ್ಲಿ ಹಿರಿಯ ನಾಗಸ್ವರ ವಾದಕರಾಗಿ ಅಲೆವೂರು ಬೋಗ್ರ ಶೇರಿಗಾರ್ ಪ್ರಸಿದ್ದಿಯನ್ನು ಪಡೆದಿದ್ದರು. ನಾಗಸ್ವರದ ಕಲಾರಾಧನೆಯನ್ನು ಆತ್ಮಸಮರ್ಪಣಾ ಮನೋಭಾವದಿಂದ ಕಾರ್ಯಗತಗೊಳಿಸಿ ಪಾರಂಪರಿಕ ಶೈಲಿಯಲ್ಲಿ ಕಲಾ ಮಾತೆಯ