ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಬೆಂಗಳೂರು: ತಿರುಮಲದ ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ ಒಂದೇ ಕುಟುಂಬದ ಆರು ಮಂದಿ ತೆರಳುತ್ತಿದ್ದ ಕಾರು ಕಾಶಿಪೆಂಟ್ಲಾ ಹೆರಿಟೇಜ್ ಬಳಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತದ ಸ್ವಲ್ಪ ಸಮಯದ ನಂತರ ತುರ್ತು ಸೇವೆಗಳು ಸ್ಥಳಕ್ಕೆ

ನವದೆಹಲಿ: 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತ ಶನಿವಾರ ಪಾಕಿಸ್ತಾನದಿಂದ ವಿಮಾನ ಮತ್ತು ರಸ್ತೆ, ಜಲ ಮಾರ್ಗಗಳ ಮೂಲಕ ಎಲ್ಲಾ ವರ್ಗದ ಅಂಚೆ ಮತ್ತು ಪಾರ್ಸೆಲ್‌ಗಳ ವಿನಿಮಯವನ್ನು ಸ್ಥಗಿತಗೊಳಿಸಿದೆ. ಸಂವಹನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಅಂಚೆ ಇಲಾಖೆಯು

ಮಂಗಳೂರಿಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಒಂದು ನಿರ್ಧಾರಕ್ಕೆ ಬಂದಿದೆ. ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು, ನಾವು ಎರಡೂ ಜಿಲ್ಲೆಗಳಲ್ಲಿ ಕೋಮು ವಿರೋಧಿ ಕಾರ್ಯಪಡೆಯನ್ನು

ಡಾಕಾ, ಮೇ 3: “ಭಾರತ ಒಂದುವೇಳೆ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಬಾಂಗ್ಲಾದೇಶ ಚೀನಾದ ಜೊತೆ ಕೈಜೋಡಿಸಿ ಈಶಾನ್ಯ ಭಾರತದ 7 ರಾಜ್ಯಗಳನ್ನು ಆಕ್ರಮಿಸಿಕೊಳ್ಳಬೇಕು” ಎಂದು ಬಾಂಗ್ಲಾದೇಶದ ಮಾಜಿ ಜನರಲ್ ಫಜ್ಲುರ್ ರೆಹಮಾನ್ ಹೇಳಿದ್ದಾರೆ. ಇದಕ್ಕೂ ಮೊದಲು, ಬಾಂಗ್ಲಾದೇಶ ಸರ್ಕಾರ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಕೂಡ ಚೀನಾದಲ್ಲಿ ಭಾರತ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಆಟೋದಲ್ಲಿದ್ದ ಆರು ಜನರ ಪೈಕಿ ಮೂವರು ಮೃತಟ್ಟಿದ್ದಾರೆ. ಇನ್ನು ಮೂವರಿಗೆ ಗಾಯಗಳಾಗಿವೆ. ಹಾಗಾದ್ರೆ ಅಪಘಾತಕ್ಕೆ

ಉಡುಪಿ:ಉಡುಪಿ ಕ್ಷೇತ್ರದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಬೃಂದಾವನ ಪ್ರತಿಷ್ಠಾಪನೆಯಾಗಿ ಶತಮಾನಗಳು ಗತಿಸುತ್ತಿರುವ ಹಿನ್ನಲೆಯಲ್ಲಿ ಇದರ ಸ್ಮರಣಾರ್ಥ ಧಾರ್ಮಿಕ ಭವನ-ವಸತಿ ನಿಲಯ ಲೋಕಾರ್ಪಣೆ ಮಾಡಲು ನಿಶ್ಚಯಿಸಲಾಗಿದ್ದು ಆ ಪ್ರಯುಕ್ತ ಮೇ 2  ಶುಕ್ರವಾರದ೦ದು ಉಡುಪಿ ಕನಕದಾಸ ರಸ್ತೆ ಸಮೀಪವಿರುವ ಸ್ಥಳದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು . ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ

ಮಂಗಳೂರು, ಮೇ 03: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, ಘಟನೆ ಸಂಬಂಧ ಎಂಟು

ಗೋವಾ, ಮೇ 03: ಉತ್ತರ ಗೋವಾದ ಶಿರ್ಗಾಂವ್‌ ​​ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ತಕ್ಷಣ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು

ಬಂಟ್ವಾಳ:ಮೇ.02: ಮಂಗಳೂರಿನ ಬಜ್ಪೆಯಲ್ಲಿ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಅವರ ಪ್ರಾರ್ಥೀವ ಶರೀರ ಅಂತಿಮ ದರ್ಶನ ಪಡೆಯಲು ಬಂಟ್ವಾಳದ ಬಿಸಿ ರೋಡ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು. ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಿ.ಸಿ.ರೋಡಿನ ಬಸ್ ನಿಲ್ದಾಣದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಕಲ್ಪಿಸಲಾಗಿತ್ತು.

ಬೆಂಗಳೂರು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸವಾಲನ್ನು ಸ್ವೀಕರಿಸಿರುವ ಶಿವಾನಂದ ಪಾಟೀಲ ಶುಕ್ರವಾರ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಯತ್ನಾಳ್ ಅವರು ಇತ್ತೀಚೆಗೆ ಶಿವಾನಂದ ಪಾಟೀಲ ಅವರನ್ನು ಉದ್ದೇಶಿಸಿ, ಅವರು ಪಾಟೀಲರೇ ಅಲ್ಲ, ‘ರಾಜಕೀಯಕ್ಕಾಗಿ